ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜಕ್ಕೆ ರಾಜ್ಯ ಸಂಯೋ ಜಕರಾಗಿ ಆಯ್ಕೆ

ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜಕ್ಕೆ ರಾಜ್ಯ ಸಂಯೋ ಜಕರಾಗಿ ಆಯ್ಕೆ

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ಧರಾಜು ಎಂ. ಎನ್. ಅವರು ರಾಜ್ಯದ ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜದ ರಾಜ್ಯ ಸಂಯೋಜಕರಾಗಿ ಆಯ್ಕೆಯಾಗಿರುತ್ತಾರೆ. ಈ ಹಿಂದೆ ಅವರು ಅಮೆರಿಕಾದ ಮೇರಿಲ್ಯಾಂಡ್ ವಿಶ್ವವಿದ್ಯಾನಿಲಯದಲ್ಲಿ ಪೆÇೀಸ್ಟ್ ಡಾಕ್ಟರೇಟ್ ಅಧ್ಯಯನ ಮಾಡುವ…
ಸಿ ಎ ಅಂತಿಮ ಪರೀಕ್ಷೆಯಲ್ಲಿ ಬಾರ್ಕೂರಿನ ಶಮಾ ಕುಂದರ್ ಉತ್ತೀರ್ಣ

ಸಿ ಎ ಅಂತಿಮ ಪರೀಕ್ಷೆಯಲ್ಲಿ ಬಾರ್ಕೂರಿನ ಶಮಾ ಕುಂದರ್ ಉತ್ತೀರ್ಣ

ಸಿಎ ನರಸಿಂಹ ನಾಯಕ್ ಉಡುಪಿ, ಇವರ ಮಾರ್ಗದರ್ಶನದಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ನವೆಂಬರ್ 2024 ನೇ ಸಾಲಿನ ಸಿ ಎ ಅಂತಿಮ ಪರೀಕ್ಷೆಯಲ್ಲಿ ಬಾರ್ಕೂರಿನ ಶಮಾ ಕುಂದರ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಇವರು ರಮೇಶ್ ಎಂ…
ಕೊಕ್ಕರ್ಣೆ: ಆರೋಗ್ಯ ತಪಾಸಣಾ ಶಿಬಿರ

ಕೊಕ್ಕರ್ಣೆ: ಆರೋಗ್ಯ ತಪಾಸಣಾ ಶಿಬಿರ

ಸ್ಪೂರ್ತಿ ಯುವ ವೇದಿಕೆ, ಕೋಟಂಬೈಲು ಮತ್ತು ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮಂಗಳೂರು, ಪ್ರಸಾದ್ ನೇತ್ರಾಲಯ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕೊಕ್ಕರ್ಣೆ ಇವರ ಸಹಯೋಗದೊಂದಿಗೆ ಕೋಟಂಬೈಲು ಶ್ರೀ ಗೋಪಾಲಕೃಷ್ಣ ಮಠದಲ್ಲಿ ಆರೋಗ್ಯ ತಪಾಸಣಾ…
ವಡ್ಡರ್ಸೆ ರಘುರಾಮ್ ಶೆಟ್ಟಿ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ವಡ್ಡರ್ಸೆ ರಘುರಾಮ್ ಶೆಟ್ಟಿ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ಕೋಟ, ಡಿಸೆಂಬರ್ 29,2024: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ ೨೦೨೪ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡ ಪ್ರಭಾ ಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ…
ನವೀನ್ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025”

ನವೀನ್ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025”

ಉಡುಪಿ, 29 ಡಿಸೆಂಬರ್ 2024: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ 'ವಿಶ್ವಪ್ರಭಾ ಪುರಸ್ಕಾರ - 2025’ ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ…
ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ

ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ

ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್‌ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್‌ ಪೊಲೀಸ್‌ ಸಬ್‌ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದು ಇನ್ನಷ್ಟೇ ನೇಮಕಾತಿ ಆಗಬೇಕಾಗಿದೆ. ತನ್ನ ಪ್ರಾಥಮಿಕ…
ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ

ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ

ಉಡುಪಿ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶರಣ್ ಅದ್ವೈತ್ ಮಂಜನಬೈಲು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಅವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಪತ್ರಕರ್ತ ಕಿರಣ್ ಮಂಜನಬೈಲು ಮತ್ತು ವಿಜಯಲಕ್ಷ್ಮಿ ದಂಪತಿ ಪುತ್ರ.…
ದ್ವಾರಕಾ ಸಮೂಹ ಸಂಸ್ಥೆಗಳ ಎಂ.ಡಿ ಗೋಪಾಲಕೃಷ್ಣ ಭಟ್ “ಹವ್ಯಕ ಸಾಧಕ ರತ್ನ ಪ್ರಶಸ್ತಿ” ಆಯ್ಕೆ

ದ್ವಾರಕಾ ಸಮೂಹ ಸಂಸ್ಥೆಗಳ ಎಂ.ಡಿ ಗೋಪಾಲಕೃಷ್ಣ ಭಟ್ “ಹವ್ಯಕ ಸಾಧಕ ರತ್ನ ಪ್ರಶಸ್ತಿ” ಆಯ್ಕೆ

ಪುತ್ತೂರು: ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಗೋಪಾಲಕೃಷ್ಣ ಭಟ್ ರವರು ಅಖಿಲ ಹವ್ಯಕ ಮಹಾಸಭಾ(ರಿ.) ಬೆಂಗಳೂರು ಇವರು ಕೊಡಮಾಡುವ ಹವ್ಯಕ ಸಾಧಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಕಟೀಲು ಕ್ಷೇತ್ರದಲ್ಲಿ ತುಳುವರ್ಲ್ಡ್ ಫೌಂಡೇಶನ್‍ನ ಪ್ರಧಾನ ಕಛೇರಿ ಉದ್ಘಾಟನೆ

ಕಟೀಲು ಕ್ಷೇತ್ರದಲ್ಲಿ ತುಳುವರ್ಲ್ಡ್ ಫೌಂಡೇಶನ್‍ನ ಪ್ರಧಾನ ಕಛೇರಿ ಉದ್ಘಾಟನೆ

ಮುಂಬಯಿ (ಆರ್‍ಬಿಐ), : ತುಳುನಾಡಿನಲ್ಲಿ ಜಾತಿ ಮತ ಭಾಷೆ ಭೇದವಿಲ್ಲದೆ ಸರ್ವರನ್ನು ಅನುಗ್ರಹಿಸುವವಳು ಕಟೀಲ ಉಳ್ಳಾಲ್ತಿ ಶ್ರೀ ದುರ್ಗಾಪರಮೇಶ್ವರಿ ತಾಯಿ. ತುಳುನಾಡಿನಲ್ಲಿ ಪಂಗಡ ಬೇದ ಭಾವವಿಲ್ಲದೆ ಒಗ್ಗೂಡಿಸುವ ಮನೋಭಾವದಿಂದ ತುಳುವರ್ಲ್ಡ್ ಫೌಂಡೇಶನ್ ಕಟೀಲಿನ ಈ ಪುಣ್ಯ ನೆಲದಲ್ಲಿ ಪ್ರವರ್ತನ ಆರಂಭಿಸಿರುವುದು ಮಹಾತಾಯಿಯ…
ಕೊರಗ ಸಂಘಗಳ ಒಕ್ಕೂಟದಿಂದ ಕಾರ್ಕಳ ತಾಲೂಕು ತಹಶೀಲ್ದಾರ್ ಗೆ ಮನವಿ

ಕೊರಗ ಸಂಘಗಳ ಒಕ್ಕೂಟದಿಂದ ಕಾರ್ಕಳ ತಾಲೂಕು ತಹಶೀಲ್ದಾರ್ ಗೆ ಮನವಿ

ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು ಭೂಮಿ ಅರ್ಜಿಗಳ ವಿಷಯವಾಗಿ ತಹಶೀಲ್ದಾರವರೊಂದಿಗೆ ಮಾತುಕತೆ ನಡೆಸಲಾಯಿತು…