ಅಭಯಹಸ್ತ 300ನೇ ರಕ್ತದಾನ ಶಿಬಿರ ಉಡುಪಿಯ ಹಿರಿಮೆ ಹೆಚ್ಚಿಸಿದೆ – ಡಾ. ಎಚ್ ಅಶೋಕ್

ಅಭಯಹಸ್ತ 300ನೇ ರಕ್ತದಾನ ಶಿಬಿರ ಉಡುಪಿಯ ಹಿರಿಮೆ ಹೆಚ್ಚಿಸಿದೆ – ಡಾ. ಎಚ್ ಅಶೋಕ್

ಅಭಯಹಸ್ತ ಚಾರಿಟೇಬಲ್ ‌ಟ್ರಸ್ಟ್ ಕೇವಲ ಆರು ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 300ನೇ ರಕ್ತದಾನ ಶಿಬಿರ ಆಯೋಜಿಸಿ ಸಹಸ್ರಾರು ರೋಗಿಗಳಿಗಳ ಬಾಳಿಗೆ ಅಭಯಹಸ್ತ ‌ನೀಡಿದೆ. ನಾಡೋಜ ಡಾ. ಜಿ. ಶಂಕರ್ ಸಾರಥ್ಯದ ಮೊಗವೀರ ಯುವ ಸಂಘಟನೆಯ ‌ನಂತರದಲ್ಲಿ 300ನೇ ರಕ್ತದಾನ ಶಿಬಿರ…
ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

ಬೆಂಗಳೂರು: ಆರೋಗ್ಯಕರ ಕುಟುಂಬಗಳು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುತ್ತವೆ. ಆರೋಗ್ಯಕರ ರಾಷ್ಟ್ರವು ಶಕ್ತಿಶಾಲಿ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿದ್ಯಾಭ್ಯಾಸದ ಒತ್ತಡ ಎದುರಿಸುವ ಬಾಲಕಿಯಿಂದ ಹಿಡಿದು ಕೆಲಸ ಮತ್ತು ಮನೆ ಎರಡನ್ನೂ…
ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್…
ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣಾ ವಿಚಾರ ಸಂಕಿರಣ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣಾ ವಿಚಾರ ಸಂಕಿರಣ

ಉಡುಪಿ: ಎಂ.ಜಿ.ಎಂ ಸಂಧ್ಯಾ ಕಾಲೇಜು, ಉಡುಪಿ ಮತ್ತು ಐಸಿಎಐ ಉಡುಪಿ ಶಾಖೆ (SIಖಅ) ಅವರ ಸಂಯುಕ್ತ ಆಶ್ರಯದಲ್ಲಿ “ಕೇಂದ್ರ ಬಜೆಟ್ ವಿಶ್ಲೇಷಣೆ” ಕುರಿತು ವಿದ್ಯಾರ್ಥಿ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಅಂ ವೆಂಕಟರಮಣ ಕಾಮತ್ ಅವರು…
ಮಣಿಪಾಲದಲ್ಲಿ ನಿರ್ವಹಣಾ ಕಾಮಗಾರಿ: ಹಲವೆಡೆ ವಿದ್ಯುತ್ ವ್ಯತ್ಯಯ

ಮಣಿಪಾಲದಲ್ಲಿ ನಿರ್ವಹಣಾ ಕಾಮಗಾರಿ: ಹಲವೆಡೆ ವಿದ್ಯುತ್ ವ್ಯತ್ಯಯ

ದಿನಾಂಕ 26.02.2026 ರಂದು 110/33/11ಕೆವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 20 ಎಂ.ವಿ.ಎ ಪರಿವರ್ತಕ-4 ರಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.00 ಘಂಟೆಯವರೆಗೆ 33/11ಕೆವಿ ಶಿರ್ವ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಬಂಟಕಲ್ಲು, ಶಂಕರಪುರ, ಶಿರ್ವ ಹಾಗೂ ಮುದರಂಗಡಿ,…
ಕಥೋಲಿಕ್ ಸಭಾ ಕುಂದಾಪುರ ಘಟಕ ಸಮಿತಿಯ ನೂತನ ಅಧ್ಯಕ್ಷರಾಗಿ ಆಶಾ ಕರ್ವಾಲ್ಲೊ ಆಯ್ಕೆ

ಕಥೋಲಿಕ್ ಸಭಾ ಕುಂದಾಪುರ ಘಟಕ ಸಮಿತಿಯ ನೂತನ ಅಧ್ಯಕ್ಷರಾಗಿ ಆಶಾ ಕರ್ವಾಲ್ಲೊ ಆಯ್ಕೆ

ಕುಂದಾಪುರ :ಕಥೋಲಿಕ್ ಸಭಾ ಕುಂದಾಪುರ ಘಟಕ ಸಮಿತಿಯ 2026-2027 ನೇ ಸಾಲಿನ ಪದಾಧಿಕಾರಿಗಳ ಚುನಾವಣೆ ಹೋಲಿ ರೋಜರಿ ಚರ್ಚ್ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಆಶಾ ಕರ್ವಾಲ್ಲೊ ರವರು ಸರ್ವಾನುಮತಿಯಿಂದ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷರಾಗಿ ವಿಲ್ಸನ್ ಅಲ್ಮೇಡಾ, ಉಪಾಧ್ಯಕ್ಷರಾಗಿ ಡಾ. ಸೋನಿ…
ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಬಕ, ನಗರ, ಬಲ್ನಾಡು(ಕೆದಿಲ), ದರ್ಬೆ, ಕೆಮ್ಮಾಯಿ (ಇಂಡಸ್ಟ್ರಿಯಲ್), ವಾಟರ್ ಸಪ್ಪೆ, ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್ ನಲ್ಲಿ ಫೆ.26 ರಂದು ಪೂರ್ವಾಹ್ನ 09:30 ರಿಂದ ಅಪರಾಹ್ನ…
ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಪುತ್ತೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಪ್ರಯಾಣಿಕರು ಬಸ್‌ನಲ್ಲೇ ಕೆಳಗೆ ಬಿದ್ದಿದ್ದು, ಗಾಯಗೊಂಡಿದ್ದಾರೆ ಎನ್ನಲಾಗಿದೆ. ಘಟನೆ ಗಮನಿಸಿದ ಬಸ್‌ ಚಾಲಕ ತಕ್ಷಣ ಸ್ಪಂದಿಸಿ, ಅದೇ ಬಸ್‌ನಲ್ಲಿ ಗಾಯಾಳು ಪ್ರಯಾಣಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ…
ಎನ್ಎಸ್ಎಸ್ ಕ್ಯಾಂಪ್ ಗೆ ತೆರಳುತ್ತಿದ್ದ ಕಾಲೇಜ್ ಬಸ್ ಪಲ್ಟಿ

ಎನ್ಎಸ್ಎಸ್ ಕ್ಯಾಂಪ್ ಗೆ ತೆರಳುತ್ತಿದ್ದ ಕಾಲೇಜ್ ಬಸ್ ಪಲ್ಟಿ

ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು ಎಂಬಲ್ಲಿ ಸೋಮವಾರ ನಡೆದಿದೆ.ಘಟನೆಯಲ್ಲಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಹಳ್ಳಿಹೊಳೆ ಗ್ರಾಮದ ಸುಳಗೊಡು ಶಾಲೆಯಲ್ಲಿ ನಡೆಯುತ್ತಿದ್ದ ಎನ್ನೆಸ್ಸೆಸ್ ಶಿಬಿರಕ್ಕೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಈ…
ಉಡುಪಿ:ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ:ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ…