ಕನ್ನಡ ಸಂಘ 67ನೇ ವಾರ್ಷಿಕ ಮಹಾಸಭೆ ಪೂರೈಸಿದೆ ಸಾoತಕ್ರೂಜ್ ಮುಂಬೈ

ಕನ್ನಡ ಸಂಘ 67ನೇ ವಾರ್ಷಿಕ ಮಹಾಸಭೆ ಪೂರೈಸಿದೆ ಸಾoತಕ್ರೂಜ್ ಮುಂಬೈ

ಮುಂಬಯಿ, ನ.೦೭: ಸಂಘದಲ್ಲಿ ಸಮಿತಿ ಸದಸ್ಯರ ಭಾಗವಹಿಸುವಿಕೆ ಅತ್ಯವಶ್ಯಕ ಆಗಿದೆ. ಸುಮಾರು ಎಂಟು ದಶಕಗಳಿಂದ ಎಲ್ಲರೂ ತಮ್ಮ ಸಹಕಾರದಿಂದ ಸಂಘವನ್ನು ಬಲಪಡಿ ಮುನ್ನಡೆಸಿದ್ದಾರೆ. ಸದಸ್ಯರು ಒಗ್ಗೂಡಿ ಕೆಲಸ ಮಾಡುತ್ತಾ ಹೊಸಬರನ್ನು ಸಂಘಕ್ಕೆ ಸೇರ್ಪಡೆ ಮಾಡುವ ಪ್ರಯತ್ನ ಮಾಡಬೇಕಾಗಿದೆ. ಕಳೆದ ಮೂರು ವರ್ಷಗಳ…
ಚಾರ್ಕೋಪ್ ಕನ್ನಡಿಗರ ಬಳಗದ ೧೭ನೇ ವಾರ್ಷಿಕ ಮಹಾಸಭೆ.

ಚಾರ್ಕೋಪ್ ಕನ್ನಡಿಗರ ಬಳಗದ ೧೭ನೇ ವಾರ್ಷಿಕ ಮಹಾಸಭೆ.

ಮುಂಬಯಿ (ಆರ್‌ಬಿಐ) ಅ.೩೧: ಚಾರ್ಕೋಪ್ ಕನ್ನಡಿಗರ ಬಳಗದ ೧೭ ನೇ ವಾರ್ಷಿಕ ಮಹಾಸಭೆಯು ಕಳೆದ ಶನಿವಾರ (ಅ.೨೬) ಪೊಯ್ಸರ ಜಿಮ್ಖಾನದ ಸಭಾಂಗಣದ ಕಾಂದಿವಾಲಿ ಪಶ್ಚಿಮ ಇಲ್ಲಿ ನಡೆಯಿತು. ಬಳಗದ ಅಧ್ಯಕ್ಷ ರವೀಂದ್ರ ಎಂ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನೇರವೇರಿದ ಸಭೆಯಲ್ಲಿ ಮಹಿಳಾ…
ಬಿ.ಪಿ.ಎಲ್ ಗ್ರೂಪ್ ಸಂಸ್ಥಾಪಕ ಗೋಪಾಲನ್ ನಂಬಿಯಾರ್ ನಿಧನ

ಬಿ.ಪಿ.ಎಲ್ ಗ್ರೂಪ್ ಸಂಸ್ಥಾಪಕ ಗೋಪಾಲನ್ ನಂಬಿಯಾರ್ ನಿಧನ

ಭಾರತದ ಖ್ಯಾತ ಕನ್ಸೂಮರ್ ಬ್ರ್ಯಾಂಡ್ ಎನಿಸಿದ್ದ ಬಿಪಿಎಲ್​ನ ಸಂಸ್ಥಾಪಕ 94 ವರ್ಷದ ಉದ್ಯಮಿ ಟಿ.ಪಿ. ಗೋಪಾಲನ್ ನಂಬಿಯಾರ್ ಅಕ್ಟೋಬರ್ 31, ಬೆಳಗ್ಗೆ 10:15ಕ್ಕೆ ನಿಧನರಾಗಿದ್ದಾರೆ. ಕೆಲ ಕಾಲದಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ…
ಬಾಲರಾಮನ ಮುಂದೆ ಮೊದಲ ದೀಪೋತ್ಸವ; ಗಿನ್ನಿಸ್ ವರ್ಲ್ಡ್ ರೆಕಾರ್ಡ್

ಬಾಲರಾಮನ ಮುಂದೆ ಮೊದಲ ದೀಪೋತ್ಸವ; ಗಿನ್ನಿಸ್ ವರ್ಲ್ಡ್ ರೆಕಾರ್ಡ್

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿನ ಬೆಳಕಿನ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ದೀಪಾವಳಿ ಇದಾಗಿದೆ. 500 ವರ್ಷಗಳ ನಂತರ ಬಾಲರಾಮನ ಮುಂದೆಯೇ ಅದ್ಧೂರಿಯಾಗಿ ಬೆಳಕಿನ ಹಬ್ಬ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಲಾಯ್ತು. ಉತ್ತರ ಪ್ರದೇಶದ ಅಯೋಧ್ಯಾ ನಗರಿ ದೀಪಾವಳಿ…