Posted inಅಂತರಾಷ್ಟ್ರೀಯ
ಯುಎಇ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ವಕ್ವಾಡಿ ಪ್ರವೀಣ್ ಶೆಟ್ಟಿ ಆಯ್ಕೆ.
ಯುಎಇ ಬಂಟ್ಸ್ ಇದರ ನೂತನ ಅಧ್ಯಕ್ಷರಾಗಿ ಸಂಘಟಕ, ಮಯೂರ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಕ್ವಾಡಿ ಪ್ರವೀಣ್ ಶೆಟ್ಟಿ ಅವರು ಇತ್ತೀಚಿಗೆ ನೇರವೇರಿದ ಯುಎಇ ಬಂಟ್ಸ್ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿ ಎಂಬಲ್ಲಿ…