Posted inನಿಧನ
ಕನ್ನಡದ ಪ್ರಖ್ಯಾತ ಕವಿ ವೆಂಕಟೇಶ್ ಮೂರ್ತಿ ನಿಧನ
ಕನ್ನಡದ ಪ್ರಖ್ಯಾತ ಕವಿ ಎಚ್.ಎಸ್. ವೆಂಕಟೇಶಮೂರ್ತಿ (80) ಅವರು ಇಂದು ನಿಧನರಾಗಿದ್ದಾರೆ.. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ.. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ.. ಎಚ್ಎಸ್‌ವಿ ಯೆಂದೇ ಇವರು ಚಿರಪರಿಚಿತರಾಗಿದ್ದಾರೆ.