Posted inನಿಧನ
ತೆಲುಗು ಹಾಸ್ಯ ನಟ ಫಿಶ್ ವೆಂಕಟ್ ನಿಧನ
ಹಾಸ್ಯ ನಟನಾಗಿ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಫಿಶ್ ವೆಂಕಟ್ (54) ಅನಾರೋಗ್ಯ ಹಿನ್ನೆಲೆ ಶನಿವಾರ ಆಸ್ಪತ್ರೆಯಲ್ಲಿ ನಿಧನರಾದರು. ಫಿಶ್ ವೆಂಕಟ್, ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಎರಡೂ ಮೂತ್ರಪಿಂಡಗಳು ವಿಫಲವಾದ ಹಿನ್ನೆಲೆ ವೆಂಕಟ್ ಕೆಲ ದಿನಗಳಿಂದ ಡಯಾಲಿಸಿಸ್‌ಗೆ…