ಸಾರ್ವಜನಿಕರು ಹವಾಮಾನ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಡಳಿತದಿಂದ ಸೂಚನೆ

ಸಾರ್ವಜನಿಕರು ಹವಾಮಾನ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಡಳಿತದಿಂದ ಸೂಚನೆ

ಉಡುಪಿ, ಮೇ 20 : ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ…
ಮುಂಬರುವ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಿ

ಮುಂಬರುವ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಿ

ಉಡುಪಿ, ಮೇ 17 : ಮಳೆಗಾಲ ಆರಂಭವಾಗುತ್ತಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಸಾಮಾನ್ಯವಾಗಿ ಬಾಧಿಸುವ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರವಹಿಸಿ,…
ನಮ್ಮ ಸಾಹಿತ್ಯ ವಿವಿಧ ರಂಗಕ್ಕೆ ಕಾಲಿಟ್ಟರೂ ಕೂಡ, ಮೌಲ್ಯವನ್ನು ಕಳೆದುಕೊಳ್ಳದೆ ಇನ್ನಷ್ಟು ಎತ್ತರಕ್ಕೆ ಏರಿದೆ – ಸಾಹಿತಿ ಡಾ. ನಿಕೇತನ

ನಮ್ಮ ಸಾಹಿತ್ಯ ವಿವಿಧ ರಂಗಕ್ಕೆ ಕಾಲಿಟ್ಟರೂ ಕೂಡ, ಮೌಲ್ಯವನ್ನು ಕಳೆದುಕೊಳ್ಳದೆ ಇನ್ನಷ್ಟು ಎತ್ತರಕ್ಕೆ ಏರಿದೆ – ಸಾಹಿತಿ ಡಾ. ನಿಕೇತನ

ಉಡುಪಿ :- ಪರಸ್ಪರ ಒಗ್ಗೂಡುವಿಕೆ ನಮ್ಮ ಸಂಸ್ಕೃತಿ ಮತ್ತು ಭಾಷೆಯ ಅಪೂರ್ವವಾದ ಕೊಡುಗೆಯಾಗಿದೆ, ನಮ್ಮ ಸಾಹಿತ್ಯ ವಿವಿಧ ಮಜಲುಗಳನ್ನು ಸ್ಪರ್ಶಿಸಿ…
ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ

ಮಳೆಗಾಲದ ಪೂರ್ವಭಾವಿಯಾಗಿ ಹಲವು ವರ್ಷಗಳಿಂದ ಹೂಳು ತೆರವುಗೊಳಿಸದೆ ಹೂಳು ತುಂಬಿ ಕೃತಕ ನೆರೆ ಸೃಷ್ಟಿಯಾಗುವ ಹಿನ್ನಲೆಯಲ್ಲಿ ಕಡೆಕಾರ್ ಗ್ರಾಮ ಪಂಚಾಯತ್…
ಜಿಲ್ಲಾಧಿಕಾರಿಗಳಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ “ರೈಲ್ವೇ ಚೈಲ್ಡ್ ಹೆಲ್ಸ್ ಡೆಸ್ಕ್” ಉದ್ಘಾಟನೆ

ಜಿಲ್ಲಾಧಿಕಾರಿಗಳಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ “ರೈಲ್ವೇ ಚೈಲ್ಡ್ ಹೆಲ್ಸ್ ಡೆಸ್ಕ್” ಉದ್ಘಾಟನೆ

ಉಡುಪಿ, ಮೇ 17 : ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ…
ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ : ಎಸ್ ಎ ಕೃಷ್ಣಯ್ಯ

ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ : ಎಸ್ ಎ ಕೃಷ್ಣಯ್ಯ

ಉಡುಪಿ, ಮೇ 16 : ಕರಾವಳಿಯ ಜಾನಪದವನ್ನು ಕೇಂದ್ರವಾಗಿಟ್ಟುಕೊಂಡು ಡಾ. ಶಿವರಾಮ ಕಾರಂತರು ಸಾಹಿತ್ಯ ರಚನೆ ಮಾಡಿದ್ದಾರೆ. ಈ ದೃಷ್ಟಿಯಿಂದ…
ಸ್ವರ್ಗೀಯ ಜಯ ಸಿ.ಸುವರ್ಣರ ಎಪ್ಪತ್ತೊಂಬತ್ತನೇ ಜನ್ಮದಿನದ ಸ್ಮರಣಾ ಕಾರ್ಯಕ್ರಮ

ಸ್ವರ್ಗೀಯ ಜಯ ಸಿ.ಸುವರ್ಣರ ಎಪ್ಪತ್ತೊಂಬತ್ತನೇ ಜನ್ಮದಿನದ ಸ್ಮರಣಾ ಕಾರ್ಯಕ್ರಮ

ಮುಂಬಯಿ (ಆರ್‌ಬಿಐ), ಮೆ.೧೬: ನಾಯಕತ್ವದ ಗುಣಮಟ್ಟ ಎಂದೂ ಕಳೆದುಕೊಳ್ಳದಿದ್ದಾಗ ನಾಯಕತ್ವ ಸಫಲವಾಗುದುವು. ಎಲ್ಲೆಲ್ಲೂ ಸೋಲನ್ನು ಕಂಡರೂ ವ್ಯಕ್ತಿಗತವಾಗಿ ಎಂದೂ ಸೋಲದೆ…
ವಿಟ್ಲ: ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ ಉದ್ಘಾಟನೆ

ವಿಟ್ಲ: ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ ಉದ್ಘಾಟನೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವಿಟ್ಲ ಘಟಕ ಹಾಗೂ ಸಾರ್ವಜನಿಕ ಶ್ರೀ ದುರ್ಗಾ ಪೂಜಾ ಸಮಿತಿ ಇದರ ವತಿಯಿಂದ…
ಉಡುಪಿ ನಗರಸಭಾ ವ್ಯಾಪ್ತಿ ಯ ಆಸ್ತಿ ತೆರಿಗೆ ಪಾವತಿಯ ರಿಯಾ ಯಿತಿ ಸೌಲಭ್ಯ : ಅವಧಿ ವಿಸ್ತರಣೆ

ಉಡುಪಿ ನಗರಸಭಾ ವ್ಯಾಪ್ತಿ ಯ ಆಸ್ತಿ ತೆರಿಗೆ ಪಾವತಿಯ ರಿಯಾ ಯಿತಿ ಸೌಲಭ್ಯ : ಅವಧಿ ವಿಸ್ತರಣೆ

ಉಡುಪಿ, ಮೇ 15 : ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ ಹಾಗೂ ಖಾಲಿ ನಿವೇಶನದ ಮಾಲೀಕರು ಹಾಗೂ ಅಧಿಭೋಗದಾರರಿಗೆ ಆಸ್ತಿ…
ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಸಭೆ

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಸಭೆ

ಮಲ್ಪೆ ಆದಿ ಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಬಗ್ಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಂದಾಯ ಇಲಾಖೆ…