ಗಂಗೊಳ್ಳಿಯಲ್ಲಿ ಕೃಷಿ ಸವಲತ್ತುಗಳ ಮಾಹಿತಿ ಕಾರ್ಯಕ್ರಮ.

ಗಂಗೊಳ್ಳಿಯಲ್ಲಿ ಕೃಷಿ ಸವಲತ್ತುಗಳ ಮಾಹಿತಿ ಕಾರ್ಯಕ್ರಮ.

ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ ಕೃಷಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ಕಾರ್ಯಕ್ರಮವು ಆದಿತ್ಯವಾರ ದಿನಾಂಕ 20 ಜುಲೈ 2025 ರಂದು ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಸಂತ ಜೋಸೆಫ್ ವಾಜ್ ಸಭಾಭವನದಲ್ಲಿ ಜರುಗಿತು.…
ಜು.20): ದರ್ಬೆಯಲ್ಲಿ ಮಹಿಳೆಯರ ಉಡುಪುಗಳ ಮಳಿಗೆ ಫ್ಯಾಶನ್ ತಾರಾ ಶುಭಾರಂಭ..!!

ಜು.20): ದರ್ಬೆಯಲ್ಲಿ ಮಹಿಳೆಯರ ಉಡುಪುಗಳ ಮಳಿಗೆ ಫ್ಯಾಶನ್ ತಾರಾ ಶುಭಾರಂಭ..!!

ಪುತ್ತೂರು: ದರ್ಬೆ ಶುಭ ಬುಕ್ ಸ್ಟೋರ್ ಮುಂಭಾಗ ಮೊಯ್ದಿನ್ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯರ ಉಡುಪುಗಳ ಮಳಿಗೆ ಫ್ಯಾಶನ್ ತಾರಾ ಜು.20ರಂದು ಶುಭಾರಂಭಗೊಳ್ಳಲಿದೆ. ಮುತ್ತಿನ ನಗರ ಪುತ್ತೂರಿನ ಫ್ಯಾಶನ್ ಲೋಕದಲ್ಲಿ ಬಟ್ಟೆಗಳ ಹೊಸ ಮಳಿಗೆ ಬರಲಿದ್ದು ಮಹಿಳೆಯರ ವಿವಿಧ ವಿನ್ಯಾಸದ ಬಟ್ಟೆಗಳ ಸಂಗ್ರಹವಿರಲಿದೆ. ಪ್ರಖ್ಯಾತ…
ಬಂಟ್ಸ್ ಸಂಘ-ಆಹಾರ್ ನಿಯೋಗದಿಂದ ಉಪಮುಖ್ಯಮಂತ್ರಿ ಭೇಟಿ

ಬಂಟ್ಸ್ ಸಂಘ-ಆಹಾರ್ ನಿಯೋಗದಿಂದ ಉಪಮುಖ್ಯಮಂತ್ರಿ ಭೇಟಿ

ಮುಂಬಯಿ, ಜು.೧೯: ಬಂಟ್ಸ್ ಸಂಘ ಮುಂಬಯಿ, ಆಹಾರ್ ನಿಯೋಗವು ಇಂದಿಲ್ಲಿ ಶನಿವಾರ ಉಪ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ವಾಲ್ಕೆಶ್ವರದಲ್ಲಿನ ಮುಕ್ತಗಿರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮನವಿ ಸಲ್ಲಿಸಿ ಸೂಕ್ತ…
ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್

ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್

ಪುತ್ತೂರು: ಪುತ್ತೂರು ಪಡೀಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತ ಎರಡನೇ ಬಾರಿಗೆ 'Steller Club Ruby' ಅವಾರ್ಡ್ ಲಭಿಸಿದೆ JSW ವತಿಯಿಂದ ಫ್ರಾನ್ಸ್ ನ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ JSW ಪೈಂಟ್ಸ್ ನ ಸಿಇಒ ಆಶೀಶ್ ರೈ,…
ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸಮ್ಮೇಳನ

ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸಮ್ಮೇಳನ

ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು. ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ…
ಶಿವಮೊಗ್ಗ ಧರ್ಮಪ್ರಾಂತ್ಯದಲ್ಲಿ ಮೌಂಟ್ ಕಾರ್ಮೆಲ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಶಿವಮೊಗ್ಗ ಧರ್ಮಪ್ರಾಂತ್ಯದಲ್ಲಿ ಮೌಂಟ್ ಕಾರ್ಮೆಲ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಒಂದು ವಿಶಿಷ್ಟ ಸಂಪ್ರದಾಯವನ್ನು ಹೊಂದಿದ್ದು, ಭಕ್ತರು ಕಾರ್ಮೆಲ್ ಮಾತೆಯ ಹಬ್ಬವನ್ನು ಅತ್ಯಂತ ಭಕ್ತಿ ಮತ್ತು ಪ್ರೀತಿಯಿಂದ ಆಚರಿಸುತ್ತಾರೆ. ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ, ಕಾರ್ಮೆಲ್ ಮಾತೆಯ ಹಬ್ಬವನ್ನು ಭಕ್ತರು ಅತ್ಯಂತ ಭಕ್ತಿ ಮತ್ತು ಪ್ರೀತಿಯಿಂದ ಆಚರಿಸುವ…
ಬಿಲ್ಲವರಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು: ಡಾ|ಮುಕೇಶ್ ಕುಮಾರ್

ಬಿಲ್ಲವರಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು: ಡಾ|ಮುಕೇಶ್ ಕುಮಾರ್

ಮುಂಬಯಿ;ಜುಲೈ ೧೬,ಒಂದುಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲವರುಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.ಬಾಸೆಲ್ ಮಿಶನ್ ವರದಿಯಲ್ಲಿ ದಾಖಲಾಗಿರುವ ಬಿಲ್ಲವರ ಕುರಿತು ಓದಿ ಆಸಕ್ತಿಯಿಂದ ಅಧ್ಯಯನವನ್ನು…
ತ್ಯಾಜ್ಯ ನೀರಿನ ಅಸಮರ್ಪಕ ವಿಲೇವಾರಿ ಕುರಿತು ಬಾಗೀದಾರರೊಂದಿಗೆ ಚರ್ಚೆ

ತ್ಯಾಜ್ಯ ನೀರಿನ ಅಸಮರ್ಪಕ ವಿಲೇವಾರಿ ಕುರಿತು ಬಾಗೀದಾರರೊಂದಿಗೆ ಚರ್ಚೆ

ಉಡುಪಿ, ಜುಲೈ 17 : ಉಡುಪಿ ನಗರಸಭೆಯ ವಿವಿಧ ವಾರ್ಡ್ ವ್ಯಾಪ್ತಿಯಲ್ಲಿನ ವಸತಿ ಸಮುಚ್ಚಯ/ವಾಣಿಜ್ಯ ಮಳಿಗೆಯಿಂದ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗೆ ಬಿಡುತ್ತಿರುವುದರಿಂದ, ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ಹಾಗೂ ಪರಿಸರ ಮಾಲಿನ್ಯ ಉಂಟು ಮಾಡಿ ಮಲೇರಿಯಾ, ಡೆಂಗ್ಯೂ ಮುಂತಾದ…
ಗಂಗೊಳ್ಳಿ ಪೊಲೀಸ್‌ ಠಾಣೆ ಹೆಡ್ ಕಾನ್ಸ್‌ಟೇಬಲ್ ನಿಧನ

ಗಂಗೊಳ್ಳಿ ಪೊಲೀಸ್‌ ಠಾಣೆ ಹೆಡ್ ಕಾನ್ಸ್‌ಟೇಬಲ್ ನಿಧನ

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್ ಆಗಿದ್ದ ರಾಮಚಂದ್ರ ಶೇರುಗಾ‌ರ್ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಅವರು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಮಣಿಪಾಲ…
ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮ

ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮ

ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ, ಜ್ಞಾನಸತ್ರ : ಡಾ| ಶಾಂತರಾಮ ಪ್ರಭು ಮುಂಬಯಿ, ಜು.16: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು…