ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸೌಹಾರ್ದತೆ ಮೆರೆದ ಕೈಸ್ತ ಧರ್ಮಗುರು

ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸೌಹಾರ್ದತೆ ಮೆರೆದ ಕೈಸ್ತ ಧರ್ಮಗುರು

ಮಲ್ಪೆ: ಇಲ್ಲಿನ ಬಡಾನಿಡಿಯೂರು ತೊಟ್ಟಂ ತಿಮ್ಮ ಪೂಜಾರಿ ಕುಟುಂಬಸ್ಥರು ಆರಾಧಿಸಿಕೊಂಡು ಬಂದಿರುವ ಶ್ರೀ ಚಿಕ್ಕಮ್ಮ ದೇವಿ ಸಹಿತ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡುವ ಮೂಲಕ ಸ್ಥಳೀಯ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್…
ವೇದದ ಸಾರವನ್ನು ಜಗತ್ತಿಗೆ ಸಾರಿದವರು ಶಂಕರಾಚಾರ್ಯರು : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವೇದದ ಸಾರವನ್ನು ಜಗತ್ತಿಗೆ ಸಾರಿದವರು ಶಂಕರಾಚಾರ್ಯರು : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, : ಸಮಾಜದ ಏಳಿಗೆಗಾಗಿ ಹಾಗೂ ಧರ್ಮದ ರಕ್ಷಣೆಗಾಗಿ ದೇಶದಾದ್ಯಂತ ಸಂಚರಿಸಿ, ವೇದದ ಸಾರವನ್ನು ಜಗತ್ತಿಗೆ ಸಾರಿರುವ ಶಂಕರಾಚಾರ್ಯರ ಜೀವನ ಸಾಧನೆ ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ…
ಎಸ್ ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಎಸ್ ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಬೆಂಗಳೂರು : ಉಡುಪಿ‌ ಜಿಲ್ಲೆ 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು,‌ ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…
ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ…
ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ’ವೀರಾಗ್ರಣಿ ಪ್ರಶಸ್ತಿ’

ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ’ವೀರಾಗ್ರಣಿ ಪ್ರಶಸ್ತಿ’

ಮಂಗಳೂರು, ಏ. 29: ನಗರದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಎನ್ಎಸ್ಎಸ್ ಸ್ವಯಂಸೇವಕರಿಗಾಗಿ ಏರ್ಪಡಿಸಲಾಗಿದ್ದ ಜಾನಪದ ಕಲಾಸಿರಿ 2025 ಉತ್ಕರ್ಷ ಸ್ಪರ್ಧಾವಳಿಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು…
ಸಿಬಿಎಸ್‌ಇ ಕು| ನಿಶಿ ದಿವಾಕರ್ ಶೆಟ್ಟಿ ಶೇಕಡಾ 98.02%

ಸಿಬಿಎಸ್‌ಇ ಕು| ನಿಶಿ ದಿವಾಕರ್ ಶೆಟ್ಟಿ ಶೇಕಡಾ 98.02%

ಸಿಬಿಎಸ್‌ಇ 2025ನೇ ಸಾಲಿನ ಎಸ್‌ಎಸ್‌ಸಿ ಫಲಿತಾಂಶಕು| ನಿಶಿ ದಿವಾಕರ್ ಶೆಟ್ಟಿ ಶೇಕಡಾ 98.02 ಅಂಕಗಳು ಮುಂಬಯಿ (ಆರ್‌ಬಿಐ), ಎ.30: ಐಸಿಎಸ್‌ಇ (ಇಂಡಿಯನ್ ಸೆರ್ಟಿಫಿಕೆಟ್ ಆಫ್ ಸೆಕಂಡರಿ ಎಜ್ಯುಕೇಶನ್) ತನ್ನ 2025ನೇ ಸಾಲಿನ ಎಸ್‌ಎಸ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದು ಎನ್.ಎಲ್ ದಾಲ್ಮಿಯಾ ಹೈಸ್ಕೂಲು ವಿರಾರೋಡ್…
ಕರವೇ ಪ್ರವೀಣ್ ಶೆಟ್ಟಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾಧ್ಯಕ್ಷೆಯಾಗಿ ಜ್ಯೋತಿ ಸೇರಿಗಾರ್ತಿ ಆಯ್ಕೆ

ಕರವೇ ಪ್ರವೀಣ್ ಶೆಟ್ಟಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾಧ್ಯಕ್ಷೆಯಾಗಿ ಜ್ಯೋತಿ ಸೇರಿಗಾರ್ತಿ ಆಯ್ಕೆ

ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಮಾಜಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಅಹಮದ್ ರವರ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶ್ರೀಮತಿ ಜ್ಯೋತಿ ಸೇರಿಗಾರ್ತಿ ರವರನ್ನು…
ಕುದ್ರೋಳಿ ಗಣೇಶ್ ಪ್ರಸ್ತುತಿಯ ವಿನೂತನ ಕಾರ್ಯಕ್ರಮ ‘ಮೈಂಡ್ ಮಿಸ್ಟರಿ’

ಕುದ್ರೋಳಿ ಗಣೇಶ್ ಪ್ರಸ್ತುತಿಯ ವಿನೂತನ ಕಾರ್ಯಕ್ರಮ ‘ಮೈಂಡ್ ಮಿಸ್ಟರಿ’

ಕುದ್ರೋಳಿ ಗಣೇಶ್ ಪ್ರಸ್ತುತಿಯ ವಿನೂತನ ಕಾರ್ಯಕ್ರಮ ‘ಮೈಂಡ್ ಮಿಸ್ಟರಿ’ವಿಜ್ಞಾನ ಮನಶಾಸ್ತ್ರ-ಜಾದೂ ಕಲಾ ಸಂಗಮದ ಮನರಂಜನಾ ಕಲಾಪ್ರಕಾರ ಮುಂಬಯಿ, ಎ.29: ಸುಳ್ಯದ ಕೇರ್ಪಳದ ಬಂಟರ ಭವನದಲ್ಲಿ ಕಳೆದ ಶನಿವಾರ ಮಾಯಾವಿ ಕುದ್ರೋಳಿ ಗಣೇಶ್ ಅವರು ಪ್ರಥಮ ಬಾರಿಗೆ ಮೈಂಡ್ ಮಿಸ್ಟರಿ ವಿನೂತನ ಕಾರ್ಯಕ್ರಮ…
ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿ ಪ್ರಭರಾವ್ ಮಡಿಲಿಗೆ

ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿ ಪ್ರಭರಾವ್ ಮಡಿಲಿಗೆ

ದಾವಣಗೆರೆ ಯ ಚೆನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಸ್ಕೃತಿ ಹೀಗೆ ವಿವಿಧ ಪ್ರಕಾರಗಳಲ್ಲಿ ಆತ್ಯುತ್ತಮ ಸಾಧನೆ ಗೈದವರನ್ನು ಪರಿಗಣಿಸಿ ದಾವಣಗೆರೆ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ವತಿಯಿಂದ 70ನೇ ಕನ್ನಡ ನಿತ್ಯೋತ್ಸವ ಪ್ರಯುಕ್ತ…
ಮಿಜಾರ್ – ಕುಡುಬಿ ಜಾನಪದ ಸಮಾವೇಶ- 2025

ಮಿಜಾರ್ – ಕುಡುಬಿ ಜಾನಪದ ಸಮಾವೇಶ- 2025

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಆಯೋಜಿಸಿದ ಕುಡುಬಿ ಜಾನಪದ ಸಮಾವೇಶ 2025 ಕಾರ್ಯಕ್ರಮವು 27-04-2025ರಂದು ಮಿಜಾರಿನ, ಮಿಜಾರು ಅಣ್ಣಪ್ಪ ಸಭಾಂಗಣದಲ್ಲಿ ಜರುಗಿತು. ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಮೆರವಣಿಗೆಯು ವೈಭವಯುತವಾಗಿ ದೂಮಚಡವು ಮುಖ್ಯರಸ್ತೆಯಿಂದ ಮಿಜಾರ್ ಅಣ್ಣಪ್ಪ ಸಭಾಭವನದವರೆಗೆ ನಡೆಯಿತು. ಮೆರವಣಿಗೆಯಲ್ಲಿ 1500 ಕ್ಕೂ…