ಕರ್ನಿರೆ ಗಂಗಾಧರ್ ಅಮೀನ್ ಅವರ ಕೊಂಕಣ್ ಸ್ವಾದ್‌ಗೆ ಟೈಮ್ಸ್ ಫುಡ್ ಪ್ರಶಸ್ತಿ

ಕರ್ನಿರೆ ಗಂಗಾಧರ್ ಅಮೀನ್ ಅವರ ಕೊಂಕಣ್ ಸ್ವಾದ್‌ಗೆ ಟೈಮ್ಸ್ ಫುಡ್ ಪ್ರಶಸ್ತಿ

ಮುಂಬಯಿ(ಆರ್‌ಬಿಐ) ಮಾ.೩೧- ಮುಂಬಯಿಯ ಪ್ರಸಿದ್ಧ ಸಮಾಜಸೇವಕ, ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್‌ನ ನಿರ್ದೇಶಕ ಕರ್ನಿರೆ ಗಂಗಾಧರ್ ಅಮೀನ್ ಅವರು ೨೫ ವರ್ಷಗಳ ಹಿಂದೆ ಪ್ರಾರಂಭಿಸಿದ ಕೊಂಕಣ್ ಸ್ವಾದ್ (ಗೋಮಂತಕ್ ಸೀ ಫುಡ್) ಕ್ಯಾಶುಯಲ್ ಹೊಟೇಲಿಗೆ ಕಳೆದ ಶನಿವಾರ (ಮಾ.…
ಉಡುಪಿ ಧರ್ಮಪ್ರಾಂತ್ಯದ ನೂತನ ಚಾನ್ಸಲರ್ ಆಗಿ ರೆ. ಫಾ. ಸ್ಟೀಫನ್ ಡಿ’ಸೋಜಾ ಅವರನ್ನು ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ನೇಮಿಸಿದ್ದಾರೆ.

ಉಡುಪಿ ಧರ್ಮಪ್ರಾಂತ್ಯದ ನೂತನ ಚಾನ್ಸಲರ್ ಆಗಿ ರೆ. ಫಾ. ಸ್ಟೀಫನ್ ಡಿ’ಸೋಜಾ ಅವರನ್ನು ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ನೇಮಿಸಿದ್ದಾರೆ.

Udupi, March 31, 2025: Udupi ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ವಂದನೀಯ ಫಾದರ್ ಸ್ಟೀಫನ್ ಡಿ'ಸೋಜಾ ಅವರನ್ನು ಮಾರ್ಚ್ 31, 2025 ರಿಂದ ಜಾರಿಗೆ ಬರುವಂತೆ ಧರ್ಮಪ್ರಾಂತ್ಯದ ನೂತನ ಚಾನ್ಸಲರ್ ಆಗಿ ನೇಮಿಸಿದ್ದಾರೆ.…
ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ(ರಿ) : ರೋಯ್ಸ್ ಫೆರ್ನಾಂಡಿಸ್ ಅಧ್ಯಕ್ಷರಾಗಿ ಆಯ್ಕೆ

ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ(ರಿ) : ರೋಯ್ಸ್ ಫೆರ್ನಾಂಡಿಸ್ ಅಧ್ಯಕ್ಷರಾಗಿ ಆಯ್ಕೆ

ಕಟಪಾಡಿ : ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗಾಗಿ ಹೊಸ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಐರಿನ್ ಪಿರೇರಾ ಹಾಗೂ ಗ್ಲೋರಿಯ ಪಿಂಟೊ ಕಾರ್ಯನಿರ್ವಹಣಾಧಿಕಾರಿಯಾಗಿ ಆಯ್ಕೆಯಾಗಿದ್ದು, ಹೊಸ…
ಸಹಕಾರಿ ವಲಯವು ನಾಯಕತ್ವದ ಗುಣಗಳನ್ನು ಬೆಳೆಸಲು ಒಂದು ಉತ್ತಮ ಅವಕಾಶ: ಬಿಷಪ್ ಜೆರಾಲ್ಡ್ ಲೋಬೋ

ಸಹಕಾರಿ ವಲಯವು ನಾಯಕತ್ವದ ಗುಣಗಳನ್ನು ಬೆಳೆಸಲು ಒಂದು ಉತ್ತಮ ಅವಕಾಶ: ಬಿಷಪ್ ಜೆರಾಲ್ಡ್ ಲೋಬೋ

ಉಡುಪಿ 31 ಮಾರ್ಚ್ 2025: ನಮ್ಮ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮತ್ತು ಸಮಾಜಕ್ಕೆ ಉತ್ತಮ ನಾಯಕತ್ವವನ್ನು ನೀಡಿದಾಗ, ಜನರು ಅಂತಹ ನಾಯಕನನ್ನು ಸ್ವೀಕರಿಸುತ್ತಾರೆ. ಈ ನಿಟ್ಟಿನಲ್ಲಿ, ಎಲ್ಲರೊಂದಿಗೆ ಕೈಜೋಡಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ಉತ್ತಮ ಅವಕಾಶವಿದೆ…
ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ -ಮಹಿಳೆ ಸಾವು, ಮೂವರಿಗೆ ಗಾಯ

ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ -ಮಹಿಳೆ ಸಾವು, ಮೂವರಿಗೆ ಗಾಯ

ಹಾಸನ: ಓವರ್‌ಟೇಕ್ ಮಾಡುವಾಗ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಹಾಸನ ತಾಲೂಕಿನ ಕಾರೇಕೆರೆ ಗ್ರಾಮದ ಕೃಷಿ ಕಾಲೇಜು ಎದುರು ನಡೆದಿದೆ. ಹಾಸನ ನಗರದ ಕೆ.ಹೊಸಕೊಪ್ಪಲು ಬಡಾವಣೆ ನಿವಾಸಿ…
ದಾರ್ಶನಿಕರ ಮಾರ್ಗ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ದಿನಕರ ಹೇರೂರು

ದಾರ್ಶನಿಕರ ಮಾರ್ಗ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ದಿನಕರ ಹೇರೂರು

ಉಡುಪಿ, ಮಾರ್ಚ್ 28 : ದಾರ್ಶನಿಕರು ತಮ್ಮ ಜೀವನವನ್ನು ಮುಡಿಪಾಗಿಟ್ಟು ಸಮಾಜಕ್ಕಾಗಿ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ. ಇಂದಿನ ಯುವ ಪೀಳಿಗೆಯು ದಾರ್ಶನಿಕರ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮ ರಾಷ್ಟ, ನಾಡು ನುಡಿಯ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…
ರಾಜ್ಯ ಮಹಿಳಾ ನಿಲಯದಲ್ಲಿ ಮಹಿಳಾ ದಿನಾಚರಣೆ

ರಾಜ್ಯ ಮಹಿಳಾ ನಿಲಯದಲ್ಲಿ ಮಹಿಳಾ ದಿನಾಚರಣೆ

ಉಡುಪಿ, ಮಾರ್ಚ್ 29 : ರಾಜ್ಯ ಮಹಿಳಾ ನಿಲಯ, ಉಡುಪಿ ಸಂಸ್ಥೆಯಲ್ಲಿ ಮಹಿಳಾ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ವಹಿಸಿದ್ದರು. ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಕಾರ್ಯಕ್ರಮ ಸಂಯೋಜಕಿ…
ಬಿಲ್ಲವಾಸ್ ಖತಾರ್ ಮೀನುಗಾರರಿಗೆ ಬೆಂಬಲ ನೀಡುತ್ತದೆ”

ಬಿಲ್ಲವಾಸ್ ಖತಾರ್ ಮೀನುಗಾರರಿಗೆ ಬೆಂಬಲ ನೀಡುತ್ತದೆ”

ಪವಿತ್ರ ರಂಜಾನ್ ಮಾಸದಲ್ಲಿ, ಔದಾರ್ಯ ಮತ್ತು ಸಹಾನುಭೂತಿಗೆ ಹೆಸರುವಾಸಿಯಾದ ಸಮಯದಲ್ಲಿ, ಬಿಲ್ಲವಾಸ್ ಖತಾರ್ ಅನ್ನು ತಮ್ಮ ಮನೆ ಮತ್ತು ಜೀವನೋಪಾಯವನ್ನಾಗಿ ಮಾಡಿಕೊಂಡಿರುವ ಭಾರತೀಯ ಮೀನುಗಾರರನ್ನು ಸಂಪರ್ಕಿಸಿತು. ಮಾನವೀಯ ಪ್ರಯತ್ನಗಳಿಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸುವ ಬಿಲ್ಲವಾಸ್ ಖತಾರ್ ಸದಸ್ಯರು ವೈಯಕ್ತಿಕವಾಗಿ ಮೀನುಗಾರರ ನಿವಾಸಗಳಿಗೆ…
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

ಸುಳ್ಯ:ಜಾಲ್ಲೂರ್ ಗ್ರಾಮದ ವಿನೋಬಾನಗರದಲ್ಲಿ 33 ಕೆ.ವಿ. ಲೈನ್ ವಿದ್ಯುತ್ ಕಂಬಕ್ಕೆ ಗೂಡ್ಸ್ ಲಾರಿಯೊಂದು ಢಿಕ್ಕಿಯಾದ ಘಟನೆ ಮಾ.29ರಂದು ಮುಂಜಾನೆ ನಡೆದಿದೆ. ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಯಿತು.
ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ವಿಸ್ತೀರ್ಣಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ವಿಸ್ತೀರ್ಣಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಮಾರ್ಚ್ 26 : ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…