Posted inನ್ಯೂಸ್
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಜಗನ್ನಾಥ ಸಾಲಿಯಾನ್ ಹೆಚ್: ಉಪಾಧ್ಯಕ್ಷರಾಗಿ ಮನೋರಂಜನ್ ಕೆ ಆರ್ ಅವಿರೋಧ ಆಯ್ಕೆ..!!
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಮುಂದಿನ ೫ ವರ್ಷಗಳ ಸಾಲಿಗೆ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲಿಯಾನ್ ಹೆಚ್ ಮತ್ತು ಉಪಾಧ್ಯಕ್ಷರಾಗಿ ಮನೋರಂಜನ್ ಕೆ ఆరో ಅವಿರೋಧವಾಗಿ ಆಯ್ಕೆಯಾದರು ಈ ಚುನಾವಣಾ ಪ್ರಕ್ರಿಯೆಯನ್ನು ಶ್ರೀ ಶಿವಲಿಂಗಯ್ಯ ಎಂ, ಅಧಿಕಾರಿ ನಡೆಸಿಕೊಟ್ಟರು.…