Posted inನ್ಯೂಸ್
ಸರ್ವ ಧರ್ಮ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ
ವಿಶೇಷ ಅಗತ್ಯವುಳ್ಳ ಮಕ್ಕಳು ಎಂದಿಗೂ ಹೊರೆಯಲ್ಲ ಅವರಿಗೆ ಸೂಕ್ತ ಪ್ರೋತ್ಸಾಹ ಬೆಂಬಲ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಮೂಲಕ ಅವರೂ ಕೂಡ ಸಮಾಜದ ಆಸ್ತಿಯಾಗಿಸಲು ಸಾಧ್ಯವಿದೆ ಎಂದು ತೊಟ್ಟಂ ಸಂತ ಅನ್ನಮ್ಮ ದೇವಾಲದಯ ಧರ್ಮಗುರು ವಂ|ಡೆನಿಸ್ ಡೆಸಾ ಹೇಳಿದರು. ಅವರು ಗುರುವಾರು…