ನಾಳೆ ದಕ್ಷಿಣ ಕನ್ನಡ, ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ದಕ್ಷಿಣ ಕನ್ನಡ, ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್‌ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಇನ್ನು ನಾಳೆಯೂ ಸಹ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ(ಡಿಸೆಂಬರ್ 03) ಶಾಲಾ-ಕಾಲೇಜುಗಳಿಗೆ ರಜೆ…
ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

ಹಾಸನ ತಾಲೂಕಿನ ಕಿತ್ತಾನೆಗಡಿ ಬಳಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಅವರು ಡಿಸೆಂಬರ್ 1 ರಂದು ನಿಧನರಾಗಿದ್ದಾರೆ. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಅವರ ಜೀಪ್ ಪಲ್ಟಿಯಾಗಿತ್ತು. ಅವರು 2022 ರ ಯುಪಿಎಸ್ಸಿ ಪರೀಕ್ಷೆಯಲ್ಲಿ…
ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರು ನೀರು ಪಾಲು

ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರು ನೀರು ಪಾಲು

ಉಡುಪಿ: ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ ಶ್ರೀಶ (13) ,ಜಯಂತ್(19) ಮೃತ ದುರ್ದೈವಿಗಳು, ರಜೆ ಹಿನ್ನಲೆ ಗೆಳೆಯರ ಜೊತೆಗೆ ಈಜಲು ಹೋಗಿದ್ದಾಗ ಅವಗಡ ಸಂಭವಿಸಿದೆ ಶಂಕರ್ ನಾರಾಯಣ ಪೊಲೀಸ್…
ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ : ಡಾ. ಗಣನಾಥ ಎಕ್ಕಾರು ಅವರಿಗೆ ಸನ್ಮಾನ

ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ : ಡಾ. ಗಣನಾಥ ಎಕ್ಕಾರು ಅವರಿಗೆ ಸನ್ಮಾನ

ಉಡುಪಿ, ಡಿಸೆಂಬರ್ 01 : ಗೋವಾದ ಕೊಂಕಣ ರೈಲ್ವೆ ಕನ್ನಡ ಅಭಿಮಾನಿ ಬಳಗದಿಂದ ಗೋವಾದ ಮಡಗಾಂವಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಶಿಕ್ಷಣ, ಜಾನಪದ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಜಾನಪದ ವಿದ್ವಾಂಸ, ಚಿಂತಕ ಭಾರತೀಯ ರೆಡ್ಕ್ರಾಸ್…
ನಿವೃತ್ತಿಗೊಂಡ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಐವಿ ಗ್ರೆಟ್ಟಾ ಪಾಸ್‌ರವರಿಗೆ ಬೀಳ್ಕೊಡುಗೆ

ನಿವೃತ್ತಿಗೊಂಡ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಐವಿ ಗ್ರೆಟ್ಟಾ ಪಾಸ್‌ರವರಿಗೆ ಬೀಳ್ಕೊಡುಗೆ

ಪುತ್ತೂರು: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 36 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನ.30ರಂದು ಸೇವಾ ನಿವೃತ್ತಿಗೊಂಡ ಐವಿ ಗ್ರೆಟ್ಟಾ ಪಾಸ್‌ರವರಿಗೆ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ…
ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ‌ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ‌ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಉಡುಪಿ: ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಅದ್ಧೂರಿಯಾಗಿ ವಾರ್ಷಿಕ ಕ್ರೀಡಾ ಕೂಟ ಆಯೋಜಿಸಲಾಗಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ರಮೀಸ್ ಇ.ಕೆಯವರು ಪಾರಿವಾಳ ಹಾರಿಸುವ ಮುಖಾಂತರ ನಡೆಸಿಕೊಟ್ಟರು. ನಂತರ ಮಾತನಾಡಿದ…
ಯುವವಾಹಿನಿ(ರಿ) ಉಡುಪಿ ಘಟಕದ ಪದಗ್ರಹಣದ ಪ್ರತಿಜ್ಞಾ ಸ್ವೀಕಾರ

ಯುವವಾಹಿನಿ(ರಿ) ಉಡುಪಿ ಘಟಕದ ಪದಗ್ರಹಣದ ಪ್ರತಿಜ್ಞಾ ಸ್ವೀಕಾರ

ಯುವವಾಹಿನಿ(ರಿ) ಉಡುಪಿ ಘಟಕದ ಪದಗ್ರಹಣ ಸಮಾರಂಭವು 24-11-'24ರಂದು ಘಟಕದ ಸಭಾಂಗಣದಲ್ಲಿ ನೆರವೇರಿತು.ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಆದ ಶ್ರೀ ಮಹಾಬಲ ಅಮೀನ್ ಇವರು ಪ್ರಕಟಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ…
ಕೃಷ್ಣಾ ನದಿ ಸೇತುವೆ ಮೇಲಿಂದ ಬಿದ್ದ ಕಾರು

ಕೃಷ್ಣಾ ನದಿ ಸೇತುವೆ ಮೇಲಿಂದ ಬಿದ್ದ ಕಾರು

ಚಿಕ್ಕೋಡಿ: ಮಹಾರಾಷ್ಟ್ರದ ಸಾಂಗ್ಲಿ ಕೋಲಾಪುರ ಹೆದ್ದಾರಿಯಲ್ಲಿರುವ ಕೃಷ್ಣಾ ನದಿಯ ಅಂಕಲಿ ಸೇತುವೆ ಮೇಲಿಂದ ಕಾರೊಂದು ಕೆಳಗೆ ಬಿದ್ದು ಮೂವರು ಸಾವಿಗೀಡಾಗಿದ್ದಾರೆ, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಅಪಘಾತದಲ್ಲಿ ಸಾವಿಗೀಡಾದವರನ್ನು, ಪ್ರಸಾದ್ ಬಾಲಚಂದ್ರ ಖೇ ಡೇಕರ್(35) ಮತ್ತು ಪತ್ನಿ ಪ್ರೇರಣ ಪ್ರಸಾದ್ ಹಾಗೂ…
ಹೆಬ್ರಿಯ ಚಾರದ ಪ್ರಾಚೀನ ಐತಿಹಾಸಿಕ ಬಸದಿಯ ಸ್ವಚ್ಛತಾ ಕಾರ್ಯಕ್ರಮ

ಹೆಬ್ರಿಯ ಚಾರದ ಪ್ರಾಚೀನ ಐತಿಹಾಸಿಕ ಬಸದಿಯ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ನವೆಂಬರ್ 27: ಉಡುಪಿ ಜಿಲ್ಲಾ ರೆಡ್ಕ್ರಾಸ್ ಘಟಕ, ಪ್ರೌಚ್ಯ ತೌಳವ ಕರ್ಣಾಟ : ಕುಕ್ಕೆ ಶ್ರೀ ನಿಕೇತನ ಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಮೂಡಬಿದರೆ, ಜೈನ ಮಠ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರ ಉಡುಪಿ ಹಾಗೂ…
ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ ” ಮೈಂಡ್ ಮಿಸ್ಟರಿ ” ಪ್ರದರ್ಶನದ ಪೋಸ್ಟರ್ ಬಿಡುಗಡೆ

ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ ” ಮೈಂಡ್ ಮಿಸ್ಟರಿ ” ಪ್ರದರ್ಶನದ ಪೋಸ್ಟರ್ ಬಿಡುಗಡೆ

ಉಡುಪಿ : ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ " ಮೈಂಡ್ ಮಿಸ್ಟರಿ " ಪ್ರದರ್ಶನದ ಪೋಸ್ಟರ್ ಬಿಡುಗಡೆಯನ್ನು ಪ್ರಸಿದ್ದ ಉದ್ಯಮಿ ನಾಡೋಜ ಡಾ.ಜಿ.ಶಂಕರ್ ರವರು ಇಂದು ಉಡುಪಿಯಲ್ಲಿ ನೆರವೇರಿಸಿದರು.ಇಲ್ಲಿನ ಶ್ಯಾಮಿಲಿ ಸಭಾಂಗಣದಲ್ಲಿ ಕರೆಯಲಾದ ಪತ್ರಿಕಾ ಗೋಷ್ಠಿಯಲ್ಲಿ ಜಾದೂ ತಂತ್ರಗಾರಿಕೆಯಿಂದ…