ರಾಜ್ಯ ಮಹಿಳಾ ನಿಲಯದ ನಿವಾಸಿನಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ
ಉಡುಪಿ, ಡಿಸೆಂಬರ್ 25, 2024 : ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಇವರ ಸಿ.ಎಸ್.ಆರ್ ನಿಧಿಯಿಂದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಸಂಸ್ಥೆಯವರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ರಾಜ್ಯ ಮಹಿಳಾ ನಿಲಯದ ನಿವಾಸಿನಿಯರಿಗೆ 21 ದಿನಗಳ ಸೀರೆಕುಚ್ಚು, ಎಂಬ್ರಾಯಿಡರಿ ಹಾಗೂ…