‘ಅಪಾಯವಿದೆ ಎಚ್ಚರಿಕೆ’ ಸಿನಿಮಾದ ಪೋಸ್ಟರ್ ಬಿಡುಗಡೆ
'ಅಣ್ಣಯ್ಯ’ ಸೀರಿಯಲ್ ನಟನ ಹೊಸ ಸಿನಿಮಾ ‘ಅಪಾಯವಿದೆ ಎಚ್ಚರಿಕೆ’; ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಸೀರಿಯಲ್ ಮತ್ತು ಸಿನಿಮಾಗೆ ಹತ್ತಿರದ ನಂಟು. ಧಾರಾವಾಹಿಗಳಲ್ಲಿ ನಟಿಸಿದ ಹಲವರ ಮುಂದಿನ ಗುರಿಯೇ ಸಿನಿಮಾ. ಕಿರುತೆರೆಯಲ್ಲಿ ಗುರುತಿಸಿಕೊಂಡ ಬಹುತೇಕರು ಹಿರಿತರೆಯಲ್ಲಿ ಸಾಧನೆ ಮಾಡುವ ಕನಸು ಇಟ್ಟುಕೊಂಡಿರುತ್ತಾರೆ. ಅಂಥವರ…