Posted inನ್ಯೂಸ್
ತಮಿಳುನಾಡು: ಬಸ್-ಕಾರು ನಡುವೆ ಅಪಘಾತ ಐವರು ಸಾವು, ಕಾರು ಕತ್ತರಿಸಿ ಶವ ಹೊರ ತೆಗೆದ ರಕ್ಷಣಾ ಸಿಬ್ಬಂದಿ
ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಬಳಿ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಐವರೂ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…