ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಸೇವೆಯ ಬಗ್ಗೆ ಆಸಕ್ತಿ ವಹಿಸಿ : ಯಶ್ ಪಾಲ್ ಸುವರ್ಣ
ಉಡುಪಿ, 9 ಫೆಬ್ರವರಿ 2025: ಕರಾವಳಿ ಜಿಲ್ಲೆ ಶೈಕ್ಷಣಿಕ ಸಾಧನೆಯಲ್ಲಿ ನಿರಂತರ ಉತ್ತಮ ಸಾಧನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದು ವಿದ್ಯಾರ್ಥಿಗಳು ಇಂಜಿನಿಯರಿಂಗ್, ಐಟಿ, ವೈದ್ಯಕೀಯ ಕ್ಷೇತ್ರದ ಜೊತೆ ಜೊತೆಗೆ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭಾರತೀಯ ಆಡಳಿತ ಸೇವೆಯಲ್ಲಿಯೂ ಆಸಕ್ತಿ…