Posted inನ್ಯೂಸ್
ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ ತೊಡ್ತಿಲ್ಲಾಯ ನೇಮಕ..!!
ಭಾರತದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಕೇರಳದ ತಿರುವನಂತಪುರದಲ್ಲಿರುವ ಅನಂತ ಪದ್ಮನಾಭ ಸ್ವಾಮಿ ಕೂಡ ಒಂದು. ಈ ದೇಗುಲಕ್ಕೆ ಮಹಾ ಪ್ರಧಾನ ಅರ್ಚಕರಾಗಿ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ (45) ನೇಮಕಗೊಂಡಿದ್ದಾರೆ. ಮಹಾಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುವ ಭಾಗ್ಯ ದೊರಕುವುದು ಅಂದರೆ…