ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ – ಅರ್ಥಪೂರ್ಣ ಕಾರ್ಯಕ್ರಮ

ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ – ಅರ್ಥಪೂರ್ಣ ಕಾರ್ಯಕ್ರಮ

ಉಡುಪಿ, 23 ಜನವರಿ 2025: ರಜತ ಸಂಭ್ರಮದಲ್ಲಿರುವ ಯವ ವಿಚಾರ ವೇದಿಕೆ ಕೊಳಲಗಿರಿ ವತಿಯಿಂದ ಆಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮಣಿಪಾಲ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನಿ ರಮೇಶ್ ಕರ್ಕೇರಾರವರ ಜನುಮದಿನದ ಪ್ರಯುಕ್ತ ರಕ್ತದಾನ ಕಾರ್ಯಕ್ರಮ ನಡೆಯಿತು. ರಮೇಶ…
ಯಶಸ್ವಿ ಕಲಾವೃಂದದ ೧೦೦ನೇ ಕಾರ್ಯಕ್ರಮ ಯಕ್ಷಗಾನದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸಂಸ್ಥೆಗಳಿಗೆ ಅಕಾಡೆಮಿಯಿಂದ ಪೂರ್ಣ ಸಹಕಾರ : ಅಧ್ಕಕ್ಷ ಡಾ.ತಲ್ಲೂರು

ಯಶಸ್ವಿ ಕಲಾವೃಂದದ ೧೦೦ನೇ ಕಾರ್ಯಕ್ರಮ ಯಕ್ಷಗಾನದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸಂಸ್ಥೆಗಳಿಗೆ ಅಕಾಡೆಮಿಯಿಂದ ಪೂರ್ಣ ಸಹಕಾರ : ಅಧ್ಕಕ್ಷ ಡಾ.ತಲ್ಲೂರು

ಉಡುಪಿ : ಯಕ್ಷಗಾನದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸಂಸ್ಥೆಗಳಿಗೆ ಯಕ್ಷಗಾನ ಅಕಾಡೆಮಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಕಾಡೆಮಿಯ ಅಧ್ಕಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕುಂದಾಪುರ ಸಮೀಪದ ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಯಶಸ್ವಿ ಕಲಾವೃಂದ ಸಂಸ್ಥೆ ಸಂಸ್ಥೆಯ…
ಜ.22ರಂದು ವಿಟ್ಲದಲ್ಲಿ ಟೋಪ್ಪೋ ಜ್ಯುವೆಲ್ಲರಿ ನವೀಕೃತ ಮಳಿಗೆ ಉದ್ಘಾಟನೆ

ಜ.22ರಂದು ವಿಟ್ಲದಲ್ಲಿ ಟೋಪ್ಪೋ ಜ್ಯುವೆಲ್ಲರಿ ನವೀಕೃತ ಮಳಿಗೆ ಉದ್ಘಾಟನೆ

38 ವರ್ಷಗಳ ಇತಿಹಾಸ, ಪರಂಪರೆ ಮತ್ತು ಪರಿಶುದ್ಧತೆಯ ಪ್ರತೀಕವಾಗಿರುವ ಟೋಸ್ಕೋ ಸಮೂಹ ಸಂಸ್ಥೆಗಳ ಟೋಸ್ಕೋ ಜ್ಯುವೆಲ್ಲರಿ ವಿಟ್ಲದಲ್ಲಿ ಪ್ರಾರಂಭವಾಗಿ 12 ವರ್ಷಗಳು ಕಳೆದಿದ್ದು, ಇದರ ನವೀಕೃತ ಮಳಿಗೆಯು ಜನವರಿ 22 ಬುಧವಾರ ಬೆಳಿಗ್ಗೆ 10 ಗಂಟೆಗೆ ವಿಟ್ಲದ ಪುತ್ತೂರು ರಸ್ತೆಯ ಎಂಪಾಯರ್…
ಮಣಿಪಾಲ: ಕ್ಯಾನ್ಸರ್ ತಡೆಗಟ್ಟು ವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟು ವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, 21 ಜನವರಿ 2025: ಸೆಂಟರ್ ಫಾರ್ ಕಮ್ಯೂನಿಟಿ ಆಂಕಾಲಜಿ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲದ ವತಿಯಿಂದ ಡಾ. ಟಿ.ಎಂ.ಎ.ಪೈ ಆಡಿಟೋರಿಯಂನಲ್ಲಿ ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಗಾಗಿ ಆರೋಗ್ಯ ವ್ಯವಸ್ಥೆಯಲ್ಲಿನ ವಿಧಾನಗಳ ಕುರಿತು ಕಾರ್ಯಗಾರ ನಡೆಯಿತು. ಕಾರ್ಯಗಾರವನ್ನು ಡಾ. ಶರತ್…
ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ದಾರಿದೀಪ : ಡಾ.ಮಂಜುನಾಥ ಕೋಟ್ಯಾನ್

ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ದಾರಿದೀಪ : ಡಾ.ಮಂಜುನಾಥ ಕೋಟ್ಯಾನ್

ಉಡುಪಿ, ಜನವರಿ 20 : ಪ್ರಸ್ತುತ ಕಾಲಘಟ್ಟದಲ್ಲಿ ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರ ಬದುಕಿಗೆ ದಾರಿದೀಪವಾಗುತ್ತವೆ ಮತ್ತು ಮುಂದಿನ ಪೀಳಿಗೆಗೆ ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ಕೋಟ್ಯಾನ್ ಹೇಳಿದರು. ಅವರು…
ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ ವಾರದ ಪ್ರಾರ್ಥನಾ ಕೂಟ

ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ ವಾರದ ಪ್ರಾರ್ಥನಾ ಕೂಟ

ಮಲ್ಪೆ, 20 ಜನವರಿ 2025: ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಐಕ್ಯತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ಭಾನುವಾರ ನಡೆಯಿತು. ಈ ವೇಳೆ ಸಂದೇಶ ನೀಡಿದ ಉಡುಪಿ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ|ಸಿರಿಲ್ ಲೋಬೊ ಮಾತನಾಡಿ ಪ್ರವಿತ್ರರಾಗುವವರಿಗೆ…
ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ : ಡಾ. ನಿಕೇತನ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ : ಡಾ. ನಿಕೇತನ

ಉಡುಪಿ, ಜನವರಿ 19, 2025 : ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ ದಾರಿಯೆಡೆಗೆ ಸಾಗಲು ಸಾಧ್ಯ. ಇದು ಎಲ್ಲಾ ಧರ್ಮಗಳ ಸಾರ ಎಂಬುದನ್ನು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ್ದಾರೆ. ಬಡವರು ಮತ್ತು ದೀನ ದಲಿತರ ಬಗ್ಗೆ ಅವರ ಚಿಂತನೆಗಳು…
ಓಮನ್ ಬಿಲ್ಲವಾಸ್ 2025 – 26 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭ

ಓಮನ್ ಬಿಲ್ಲವಾಸ್ 2025 – 26 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭ

ಓಮನ್ (ಮಸ್ಕತ್), 19 ಜನವರಿ 2025: ಓಮನ್ ಬಿಲ್ಲವಾಸ್ ಕೂಟದ 2025-2026 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭವನ್ನು ಜನವರಿ 10ರoದು ಮಸ್ಕತ್ ನಗರದ ಅಝೈಬ ಪ್ರದೇಶದಲ್ಲಿರುವ ಅಝೈಬ ಗಾರ್ಡನ್, ಮುಲ್ಟಿಪರ್ಪೋಸ್ ಹಾಲ್‌ ನಲ್ಲಿ ಬ್ರಹ್ಮ ಶ್ರೀ ಗುರು…
ದೈವ ದೇವರ ಮೇಲೆ ಶೃದ್ಧಾನಂಬಿಕೆಗಳು ಗಟ್ಟಿಯಾಗಬೇಕಾದರೆ ಧಾರ್ಮಿಕ ಕೇಂದ್ರಗಳು ಅಭಿವೃದ್ಧಿ ಕಾಣಬೇಕು : ಸುಬ್ರಹ್ಮಣ್ಯ ಶ್ರೀ

ದೈವ ದೇವರ ಮೇಲೆ ಶೃದ್ಧಾನಂಬಿಕೆಗಳು ಗಟ್ಟಿಯಾಗಬೇಕಾದರೆ ಧಾರ್ಮಿಕ ಕೇಂದ್ರಗಳು ಅಭಿವೃದ್ಧಿ ಕಾಣಬೇಕು : ಸುಬ್ರಹ್ಮಣ್ಯ ಶ್ರೀ

ಉಡುಪಿ, 18 ಜನವರಿ 2025 : ದೈವ ದೇವರ ಬಗ್ಗೆ ನಮ್ಮಲ್ಲಿ ಭಯಭಕ್ತಿಗಳು ತುಂಬಿರಬೇಕು. ಯಾರಿಗೂ ಕಾಣಿಸದಿರುವ ಹಾಗೆ ಅಪರಾಧಗಳನ್ನು ಮಾಡಿದರೂ ಅದು ದೈವದೇವರಿಗೆ ಮೋಸ ಮಾಡಲು ಸಾಧ್ಯವಿಲ್ಲ ಎಂಬ ಸತ್ಯ ಅರಿತಾಗ ಮಾನವ ನ್ಯಾಯ, ಧರ್ಮದ ದಾರಿಯಲ್ಲಿ ನಡೆಯುತ್ತಾನೆ. ದೈವದೇವರ…
‘ಉಪನ್ಯಾಸಕ ವೃತ್ತಿಗೆ ನಿವೃತ್ತಿ ಎಂಬುದಿಲ್ಲʼ – ಹೊಸದಿಗಂತ ಪತ್ರಿಕೆಯ ಸಿಇಓ ಪ್ರಕಾಶ್ ಪಿ.ಎಸ್

‘ಉಪನ್ಯಾಸಕ ವೃತ್ತಿಗೆ ನಿವೃತ್ತಿ ಎಂಬುದಿಲ್ಲʼ – ಹೊಸದಿಗಂತ ಪತ್ರಿಕೆಯ ಸಿಇಓ ಪ್ರಕಾಶ್ ಪಿ.ಎಸ್

ಮಂಗಳೂರು, 18 ಜನವರಿ, 2025: ಜಗತ್ತಿನಲ್ಲಿ ಪರಮ ಪವಿತ್ರ ವೃತ್ತಿ ಎಂದರೆ ಅದು ಉಪನ್ಯಾಸಕ ವೃತ್ತಿ. ಜೀವನ ಪರ್ಯಂತ ಸಿಗುವ ಗೌರವ ಮಾತ್ರವಲ್ಲ ನಿವೃತ್ತಿ ಎಂಬುದೇ ಈ ವೃತ್ತಿಗೆ ಇಲ್ಲ, ಎಂದು ಹೊಸದಿಗಂತ ಪತ್ರಿಕೆಯ ಸಿಇಓ ಪ್ರಕಾಶ್ ಪಿ.ಎಸ್ ಹೇಳಿದರು. ಇವರು…