Posted inನ್ಯೂಸ್
ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೈಲೂರು ; ವೈಭವದ ಶತ ಚಂಡಿಕಾ ಯಾಗ ಸಂಪನ್ನ
ಉಡುಪಿ ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ 14 ಶನಿವಾರ ಶ್ರೀದೇವಿಯ ಸನ್ನಿಧಿಯಲ್ಲಿ ಪ್ರಥಮ ಬಾರಿಗೆ ನೆಡೆದ ವೈಭವದ ಶತಚಂಡಿಕಾಯಾಗ ಸಂಪನ್ನ ಗೊಂಡಿತ್ತು , ಮುಂಜಾನೆ 6 ರಿಂದ ಸಮೂಹಿಕ ದೇವತಾ ಪ್ರಾರ್ಥನೆ , ಸಂಕಲ್ಪ ಪೂಜೆ ಯೊಂದಿಗೆ ಧಾರ್ಮಿಕ ಪೂಜಾ…