ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ..!!

ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ..!!

ಪುತ್ತೂರು: ಕಾರು ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಘಟನೆ ಪರಿಣಾಮ ಬೈಕ್‌ ಸವಾರನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆ-12 ಶಿಕ್ಷಣಕ್ಕೆ ರಯಾನ್ ಶಾಲೆ ಹೆಚ್ಚು ಹೆಸರುವಾಸಿಯಾಗಿದೆ.

ಕೆ-12 ಶಿಕ್ಷಣಕ್ಕೆ ರಯಾನ್ ಶಾಲೆ ಹೆಚ್ಚು ಹೆಸರುವಾಸಿಯಾಗಿದೆ.

ಮುಂಬೈ, (RBI) ಜೂನ್ 20: ಮಹಾರಾಷ್ಟ್ರದ ಪ್ರಮುಖ ಹಿಂದಿ ದೈನಿಕ ನವಭಾರತ್ ಪ್ರಸ್ತುತಪಡಿಸಿದ 8ನೇ ನವಭಾರತ್ ಶಿಕ್ಷಣ ಶೃಂಗಸಭೆ 2025 ರಲ್ಲಿ, ರ‍್ಯಾನ್ ಗ್ರೂಪ್ ಆಫ್ ಸ್ಕೂಲ್ಸ್ ಕೆ-12 ಶಿಕ್ಷಣಕ್ಕಾಗಿ ಮಹಾರಾಷ್ಟ್ರದಲ್ಲಿ ಅತ್ಯಂತ ಪ್ರತಿಷ್ಠಿತ ಬ್ರ್ಯಾಂಡ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ…
ಉಡುಪಿ:ತುಳುನಾಡ ರಕ್ಷಣಾ ವೇದಿಕೆ ವನಮಹೋತ್ಸವ

ಉಡುಪಿ:ತುಳುನಾಡ ರಕ್ಷಣಾ ವೇದಿಕೆ ವನಮಹೋತ್ಸವ

ದಿನಾಂಕ 22-06-2025 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ಅಕ್ಷಯ ಟವರ್ ನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು . ತುಳುನಾಡ ರಕ್ಷಣಾ…
IND Vs ENG ಭಾರತ ಪರ ಬಮ್ರಾ 5 ವಿಕೆಟ್

IND Vs ENG ಭಾರತ ಪರ ಬಮ್ರಾ 5 ವಿಕೆಟ್

ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಮೊದಲ ಇನ್ನಿಂಗ್ಸ್ ಆಡಿ ಮುಗಿಸಿವೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 471 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್…
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ಜೂನ್ 28ರಿಂದ ಜುಲೈ 01ರವರೆಗೆ ಹರಿದ್ವಾರದ ರಾಣಿಪು‌ರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ನಡೆಯಲಿರುವ 18ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ ವಿಟ್ಲ ಮಣ್ಣಿನಲ್ಲಿ ಅರಳಿದ ಚುರುಕಿನ ಕಬಡ್ಡಿ ಯುವ ಪ್ರತಿಭೆ ಮಹಮ್ಮದ್…
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಗುದ್ದಿದ ಕಾರು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಗುದ್ದಿದ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಬರೆಗೆ ಗುದ್ದಿ ನಿಂತ ಘಟನೆ ಅಡ್ಯನಡ್ಕ ಬಳಿ ನಡೆದಿದೆ. ಘಟನೆ ಪರಿಣಾಮ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು ಅವರನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವ ಮಣಿಯಾಣಿ…
ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಗಳಿಗೆ ಭೇಟಿ

ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಗಳಿಗೆ ಭೇಟಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಯ ಮಣಿಪಾಲದಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯ ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ…
ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್…
ಹರಿಶ್ಚಂದ್ರ ಸಾಲ್ಯಾನ್ ಅವರ ನುಡಿಮುತ್ತು ಕೃತಿ ಬಿಡುಗಡೆ : ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ : ಡಾ.ತಲ್ಲೂರು

ಹರಿಶ್ಚಂದ್ರ ಸಾಲ್ಯಾನ್ ಅವರ ನುಡಿಮುತ್ತು ಕೃತಿ ಬಿಡುಗಡೆ : ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ : ಡಾ.ತಲ್ಲೂರು

ಉಡುಪಿ : ಕೃತಿಗಳು ಲೇಖಕನ ಮನದಾಳದ, ಜೀವಾನಾನುಭವದ ಮಾತುಗಳಾಗಿರುತ್ತವೆ. ಆದ್ದರಿಂದ ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು ಅವರು ಮೂಲ್ಕಿಯ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ಬುಧವಾರ…
ಉಡುಪಿ : ಶಾಲಾ ವಾಹನ ಪರಿಶೀಲಿಸಲು ವಿಶೇಷ ಅಭಿಯಾನ

ಉಡುಪಿ : ಶಾಲಾ ವಾಹನ ಪರಿಶೀಲಿಸಲು ವಿಶೇಷ ಅಭಿಯಾನ

ಉಡುಪಿ, ಜೂ. 19 ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ಬೆಳಗ್ಗೆ ಶಾಲೆಗಳ ಮುಂದೆ ಕಾರ್ಯಾಚರಣೆಗಿಳಿದಿದ್ದಾರೆ ನಗರದ ಪ್ರಮುಖ ಜಂಕ್ಷನ್,…