Posted inನ್ಯೂಸ್
ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಸಾವಿನಲ್ಲೂ ಸಾರ್ಥಕತೆ
ಮಂಗಳೂರು ನವೆಂಬರ್ 13: ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ದಾನಮಾಡಲಾಗಿದೆ.