ಮುಂಬೈ ನ್ಯೂಸ್ ನ ಛಾಯಾಗ್ರಾಹಕ,ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ..

ಮುಂಬೈ ನ್ಯೂಸ್ ನ ಛಾಯಾಗ್ರಾಹಕ,ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ..

ಡೊಂಬಿವಲಿಯ ಖ್ಯಾತ ಛಾಯಾಗ್ರಾಹಕರೂ, ಮುಂಬೈ ನ್ಯೂಸ್ ನ ಛಾಯಾಗ್ರಾಹಕರೂ, ವರದಿಗಾರರೂ ಆಗಿರುವ ಧನಂಜಯ ಪೂಜಾರಿ ಅವರ ಮಾತೃಶ್ರೀ ಜಲಜಾ ಪೂಜಾರಿ (77 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು) ಸೆ. 10ರಂದು ತಮ್ಮ ಸ್ವಗ್ರಹದಲ್ಲಿ ಮುಂಜಾನೆ ನಿಧನ ಹೊಂದಿದರು. ಮೃತರು ಇಬ್ಬರು…
ಚಾರ್ಕೋಪ್ ಕನ್ನಡಿಗರ ಬಳಗದ 18ನೇ ವಾರ್ಷಿಕ ಮಹಾಸಭೆ

ಚಾರ್ಕೋಪ್ ಕನ್ನಡಿಗರ ಬಳಗದ 18ನೇ ವಾರ್ಷಿಕ ಮಹಾಸಭೆ

ಮುಂಬಯಿ, (ಆರ್‌ಬಿಐ) : ಸಂಘಟನೆಯಲ್ಲಿ ಸಾಮೂಹಿಕ ಶಕ್ತಿ ಬಲಗೊಂಡಾಗ ಅದು ಸಂಘದ ಬೆಳವಣಿಗೆಯಲ್ಲಿ ಮಹತ್ರತ ಪಾತ್ರ ವಹಿಸುತ್ತದೆ ಕಳೆದ 25 ವರ್ಷಗಳ ಅವಧಿಯಲ್ಲಿ ಬಳಗವು ತುಳು ಕನ್ನಡಿಗರ ಅಶೋತ್ತರದಂತೆ ವೈಶಿಷ್ಟ ಪೂರ್ಣ ಕಾರ್ಯಕ್ರಮ ನೀಡುತ್ತಾ ಬಂದಿದೆ ಪದಾಧಿಕಾರಿಗಳು ಸದಸ್ಯರು ಮತ್ತು ಉಪ…
ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯ ಮಶ್ರೀ – 2025 ಪ್ರಶಸ್ತಿ

ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯ ಮಶ್ರೀ – 2025 ಪ್ರಶಸ್ತಿ

ಮುಂಬಯಿ, ಆ.29: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯು ಕೊಡಮಾಡುವ ವಾರ್ಷಿಕ ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-2025 ಪ್ರಶಸ್ತಿ ಪ್ರಕಟಿಸಿದ್ದು, ಸಂಘದ ಏಳನೇ ಪುರಸ್ಕಾರಕ್ಕೆ ಕರ್ನಾಟಕ ಚಿತ್ರದುರ್ಗ ಮೂಲತಃ ಡಿ.ಉಮಾಪತಿ (ದೆಹಲಿ) ಅವರನ್ನು ಪತ್ರಕರ್ತರ ಸಂಘವು ಆಯ್ಕೆ ಮಾಡಿದೆ…
ಸಯಾನ್‍ನ ಗೋಕುಲದಲ್ಲಿ ಪರಿಸರ ಪ್ರೇಮಿ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಸಯಾನ್‍ನ ಗೋಕುಲದಲ್ಲಿ ಪರಿಸರ ಪ್ರೇಮಿ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಮುಂಬಯಿ, : ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಬಿಎಸ್‍ಕೆಬಿ ಎಸೋಸಿಯೇಶನ್ (ಗೋಕುಲ) ಸಹಯೋಗದೊಂದಿಗೆ ಶ್ರೀ ಗಣೇಶ ಚತುಥಿರ್üಯನ್ನು ಕಳೆದ ಬುಧವಾರ (ಆ.27) ಡಾ| ಸುರೇಶ್ ಎಸ್. ರಾವ್ ಕಟೀಲು ಮತ್ತು ವಿಜಯಲಕ್ಷಿ ್ಮ ಸುರೇಶ್ ರಾವ್ ದಂಪತಿ ಯಜಮಾನತ್ವದಲ್ಲಿ ವೇ| ಮೂ| ಗಣೇಶ್…
ಲಾಲ್‌ಭಾಗ್ ಕಾ ರಾಜಾ ಗಣಪತಿ ದರ್ಶನ ಪಡೆದ ಮುನಿಯಾಲ್ ಉದಯ ಶೆಟ್ಟಿ

ಲಾಲ್‌ಭಾಗ್ ಕಾ ರಾಜಾ ಗಣಪತಿ ದರ್ಶನ ಪಡೆದ ಮುನಿಯಾಲ್ ಉದಯ ಶೆಟ್ಟಿ

ಮುಂಬಯಿ, ಆ.29: ಮುನಿಯಾಲ್ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಬಂಟರ ಯಾನೆ ನಾಡವರ ಸಂಘ ಹೆಬ್ರಿ ಅಜೆಕಾರ ವಲಯದ ಅಧ್ಯಕ್ಷ, ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ, ಉದ್ಯಮಿ ಗುತ್ತಿಗೆದಾರರೂ, ಕಾರ್ಕಳ ವಿಧಾನ ಸಭಾ ಕೇತ್ರದ ಕಾಂಗ್ರೆಸ್ ಅಭ್ಯಥಿಯಾಗಿದ್ದ ಮುನಿಯಾಲು…
ಆ.31: ತುಳುವೆರ್ ಸಿಂಗಾಪುರ ಪ್ರಾಯೋಜಕತ್ವದಲ್ಲಿ ಐಲೇಸಾ ಹಾಡು ’’ಒಸರ್’’ ಬಿಡುಗಡೆ

ಆ.31: ತುಳುವೆರ್ ಸಿಂಗಾಪುರ ಪ್ರಾಯೋಜಕತ್ವದಲ್ಲಿ ಐಲೇಸಾ ಹಾಡು ’’ಒಸರ್’’ ಬಿಡುಗಡೆ

ಮುಂಬಯಿ (ಆರ್‌ಬಿಐ), ಆ.28: ಖ್ಯಾತ ಪತ್ರಕರ್ತೆ, ಅಂಕಣಕಾರ್ತಿ ಕವಿತಾ ಅಡೂರ್ ಅವರ ಸಾಹಿತ್ಯದ ಉತ್ಕಟ ಪ್ರೀತಿ ಅಭಿವ್ಯಕ್ತದ ಗೀತೆಯನ್ನು ವಿ ಮನೋಹರ್ ಸಂಗೀತ ಸಂಯೋಜನೆಯಲ್ಲಿ ಐಲೇಸಾದ ಯುವ ಗಾಯಕಿ ಸುಮಾ ಕೋಟೆ ಭಾವಪೂರ್ಣವಾಗಿ ಹಾಡಿದಹೊಸ ಹಾಡು ’’ಒಸರ್’’ ತುಳುವೆರ್ ಸಿಂಗಾಪುರ ಪ್ರಾಯೋಜಕತ್ವದಲ್ಲಿ…
ರಂಗ ನಟಿ ಅಹಲ್ಯಾ ಬಲ್ಲಾಳ್ ಅವರಿಗೆ ಗೋಕುಲ ಕಲಾಶ್ರೀ ಪ್ರಶಸ್ತಿ ಪ್ರದಾನ

ರಂಗ ನಟಿ ಅಹಲ್ಯಾ ಬಲ್ಲಾಳ್ ಅವರಿಗೆ ಗೋಕುಲ ಕಲಾಶ್ರೀ ಪ್ರಶಸ್ತಿ ಪ್ರದಾನ

ಮುಂಬಯಿ (ಆರ್‌ಬಿಐ), ಆ.27 ಬಿ. ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ ಸಾಯನ್ , ಭಾರತದ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣ, ದೇಶಭಕ್ತಿಗೀತೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ, ಕಾಸರಗೋಡು ಇವರಿಂದ "ನರಕಾಸುರ ವಧೆ, ಗರುಡ ಗರ್ವ…
ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್‌ನ್ಯಾಷನಲ್‌ನಿಂದ ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್‌ಗೆ ಗೌರವ ಫೆಲೋಶಿಪ್.

ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್‌ನ್ಯಾಷನಲ್‌ನಿಂದ ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್‌ಗೆ ಗೌರವ ಫೆಲೋಶಿಪ್.

ಮುಂಬಯಿ, ಆ.೨೦: ವಿಶ್ವ ಛಾಯಾಗ್ರಹಣ ದಿನದಂದು, ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್‌ನ್ಯಾಷನಲ್ (ಐಸಿಎಸ್) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಹಾನರರಿ ಫೆಲೋಶಿಪ್ (ಗೌ| ಎಫ್‌ಐಸಿಎಸ್) ಅನ್ನು ಪ್ರದಾನ ಮಾಡಲಾಗಿದೆ. ಟೋನಿ ಲೀ…
ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರದಾನ

ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರದಾನ

ಮುಂಬಯಿ, ಆ.17: ಬಾಹ್ರೇಯ್ನ್ ಕಸ್ತೂರಿ ಕನ್ನಡ ಎಫ್‌ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಮಂಗಳೂರುನಲ್ಲಿನ ಹೊಟೇಲ್ ಓಷನ್ ಪರ್ಲ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಾಹ್ರೇಯ್ನ್‌ನ ಉದ್ಯಮಿ, ಮೆಟಲ್ ಕಂಪೆನಿ ಮ್ಯಾನೇಜಿಂಗ್…
ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಕಂಚಿನ ಪದಕ

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಕಂಚಿನ ಪದಕ

ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಭಾಗವಹಿಸುವ ಮೂಲಕ ಕಂಚಿನ ಪದಕ ಪಡೆದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಮಲ್ಪೆಯ ಮೀನುಗಾರಿಕೆ ನಂಬಿಕೊಂಡು ಜೀವನ ನಡೆಸುತ್ತಿರುವ ಶ್ರೀಮತಿ ಮಾಲತಿ ಹಾಗೂ…