Posted inBlog
ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು – ಸಿ.ಎ.ಕಮಲಾಕ್ಷ ಕಾಮತ್
ಉಡುಪಿ : ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು. ರಾಮನ ನಡೆ ಕೃಷ್ಣನ ನುಡಿ ನಮ್ಮದಾಗಬೇಕು. ವಿದ್ಯಾರ್ಥಿಗಳು ಕಷ್ಟದ ಸಂದರ್ಭದಲ್ಲಿ ಕೈಹಿಡಿದ ಸಮಾಜದ ಋಣವನ್ನು, ಮುಂದೆ ವಿದ್ಯಾಭ್ಯಾಸದಲ್ಲಿ ಶ್ರೇಷ್ಠತೆಯ ಸಾಧನೆಗೈದು ಉದ್ಯೋಗ ಅಥವಾ ಉದ್ಯಮದ ಮೂಲಕ ಸಮಾಜಕ್ಕೆ ಹಿಂದುರುಗಿಸುವ ಸಂಕಲ್ಪ ಕೈಗೊಳ್ಳಬೇಕು…