ಬದುಕ ಬದಲಿಸುವ ಕತೆಗಳು – ಕಥೆ ಸಂಖ್ಯೆ 43

ಬದುಕ ಬದಲಿಸುವ ಕತೆಗಳು – ಕಥೆ ಸಂಖ್ಯೆ 43

ಬದುಕು ಭಗವಂತನಾಟ ಅಂದ ಮೇಲೆ,ಮೇಲಿದ್ದವ ಕೆಳಬರಲು ಅದೆಷ್ಟು ಹೊತ್ತು ಬೇಕು ?? ಸಣ್ಣಕತೆ:ಡಾ.ಶಶಿಕಿರಣ್ ಶೆಟ್ಟಿಹೋಂ ಡಾಕ್ಟರ್ ಫೌಂಡೇಶನ್,ಉಡುಪಿ 9945130630(ವಾಟ್ಸಪ್) 🟨🟪🟨🌹🟪🟨🟪ಅಂದು ಆ ಫಲವತ್ತಾದ ಭೂಮಿಯನ್ನು ಯಾರೋ ಕೊಟ್ಯಾದಿಪತಿ ಖರೀದಿಸಿದ್ದು ಆ ಭೂಮಿಗೆ ಬಹಳ ಸಂತೋಷದ ವಿಷಯವಾಗಿತ್ತು..ಅಲ್ಲೇ ಸಮೀಪದಲ್ಲಿದ್ದ ಹಾಳು ಬಿದ್ದಿದ್ದ ಸ್ಮಶಾನವನ್ನು…
ಶಿವಾಜಿಯ ಜೀವನ ಚರಿತ್ರೆ ಮತ್ತು ಆದರ್ಶ ತತ್ವಗಳು ಮಾದರಿಯಾಗಲಿ : ಶಾಸಕ ಯಶ್ಪಾಲ್ ಎ ಸುವರ್ಣ

ಶಿವಾಜಿಯ ಜೀವನ ಚರಿತ್ರೆ ಮತ್ತು ಆದರ್ಶ ತತ್ವಗಳು ಮಾದರಿಯಾಗಲಿ : ಶಾಸಕ ಯಶ್ಪಾಲ್ ಎ ಸುವರ್ಣ

ಉಡುಪಿ, ಫೆಬ್ರವರಿ 19 : ಛತ್ರಪತಿ ಶಿವಾಜಿಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ತತ್ವಗಳು ಎಲ್ಲರಿಗೂ ಮಾದರಿಯಾಗಬೇಕು ಹಾಗೂ ಅವರ ಜೀವನಚರಿತ್ರೆ, ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ಮಲ್ಪೆಯ ಸರಕಾರಿ…
2025ರ ಬಜೆಟ್: ವಿದ್ಯಾರ್ಥಿಗಳ ದೃಷ್ಟಿಕೋನ*

2025ರ ಬಜೆಟ್: ವಿದ್ಯಾರ್ಥಿಗಳ ದೃಷ್ಟಿಕೋನ*

ಬ್ರಹ್ಮಾವರ, ಫೆಬ್ರವರಿ 15, 2025 –SMS ಕಾಲೇಜಿನ ಅರ್ಥಶಾಸ್ತ್ರ ವಿಭಾಗದ 2025ರ ಬಜೆಟ್: ವಿದ್ಯಾರ್ಥಿಗಳ ದೃಷ್ಟಿಕೋನ" ಎಂಬ ವಿಚಾರಗೋಷ್ಠಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಕೇಂದ್ರ ಬಜೆಟ್‌ ಬಗ್ಗೆ ಆಳವಾದ ವಿಶ್ಲೇಷಣೆ ನಡೆಸಲು ಮತ್ತು ತಮ್ಮ ಅಭಿಪ್ರಾಯವನ್ನು ಮಂಡಿಸಲು…
ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಫೆಬ್ರವರಿ 15 : ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ…
ಯೋಗದಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ- ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದ

ಯೋಗದಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ- ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದ

ಉಡುಪಿ: ಯೋಗದಿಂದ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಸಾಧ್ಯ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು. ರಥಸಪ್ತಮಿ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣಮಠ ಆಶ್ರಯದಲ್ಲಿ ಪತಂಜಲಿ ಯೋಗ ಸಮಿತಿ, ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಹಾಗೂ ಶ್ರೀಕೃಷ್ಣ…
ಎಂ.ಎಸ್.ಎಂ.ಇ.ಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ

ಎಂ.ಎಸ್.ಎಂ.ಇ.ಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ

ಉಡುಪಿ, ಜನವರಿ 29 : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಸಲಹೆ ಸೇವಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ ಉಡುಪಿ ಇವರ ಸಹಯೋಗದೊಂದಿಗೆ ಎಂ.ಎಸ್.ಎಂ.ಇ.ಗಳಿಗೆ ಆರ್.ಎ.ಎಂ.ಪಿ ಯೋಜನೆಯಡಿ ಟಿ.ಆರ್.ಇ.ಡಿ.ಎಸ್…
ದ್ವಿಚಕ್ರ ಪ್ರಿಯರಿಗೆ ಬಂತು ಹೊಸ ಸ್ಕೂಟಿ: 2025 ಹೋಂಡಾ ಆಕ್ಟಿವಾ ಬಿಡುಗಡೆ

ದ್ವಿಚಕ್ರ ಪ್ರಿಯರಿಗೆ ಬಂತು ಹೊಸ ಸ್ಕೂಟಿ: 2025 ಹೋಂಡಾ ಆಕ್ಟಿವಾ ಬಿಡುಗಡೆ

ಹೋಂಡಾ ಆಕ್ಟಿವಾದಲ್ಲಿ ಅತಿದೊಡ್ಡ ನವೀಕರಣವೆಂದರೆ 4.2-ಇಂಚಿನ TFT ಡಿಜಿಟಲ್ ಡಿಸ್ಪ್ಲೇ. ಈ ಡಿಸ್ಪ್ಲೇಯು ಬ್ಲೂಟೂತ್ ಸಂಪರ್ಕದೊಂದಿಗೆ ಬರುತ್ತದೆ ಮತ್ತು ಹೋಂಡಾದ ರೋಡ್‌ಸಿಂಕ್ ಅಪ್ಲಿಕೇಶನ್ ಮೂಲಕ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕರೆ ಮತ್ತು ಮೆಸೇಜ್ ಎಚ್ಚರಿಕೆಗಳಂತಹ ವೈಶಿಷ್ಟ್ಯಗಳನ್ನು ನೀಡುತ್ತದೆ. ಹೋಂಡಾ ಮೋಟಾರ್‌ ಸೈಕಲ್ ಮತ್ತು…
ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿಯಿಂದ ವೀಕ್ಷಣೆ

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿಯಿಂದ ವೀಕ್ಷಣೆ

ಉಡುಪಿ, ಜನವರಿ 18 : ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಇಂದು ಸ್ಥಳ ಭೇಟಿ ಮಾಡಿ, ವೀಕ್ಷಿಸಿದರು.…
ಗೋಕುಲದಲ್ಲಿ ಮಕರ ಸಂಕ್ರಮಣ ಪರ್ವಕಾಲದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

ಗೋಕುಲದಲ್ಲಿ ಮಕರ ಸಂಕ್ರಮಣ ಪರ್ವಕಾಲದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

ಮುಂಬಯಿ (ಆರ್‌ಬಿಐ), ಜ.16: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಮತ್ತು ಶತಮಾನ ಸಂಭ್ರಮದಲ್ಲಿರುವ ಬಿಎಸ್‌ಕೆಬಿ ಅಸೋಸಿಯೇಶನ್‌ನ ಸಹಯೋಗದೊಂದಿಗೆ ಮಕರ ಸಂಕ್ರಮಣ ಪರ್ವ, ಪವಿತ್ರ ಉತ್ತರಾಯಣ ಪ್ರಾರಂಭ ಕಾಲದ ನಿಮಿತ್ತ ಸಾಯನ್ ಪೂರ್ವದ ಗೋಕುಲ ಸಭಾಗೃಹದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ಕಳೆದ ಮಂಗಳವಾರ…
11 ಅಂಗನವಾಡಿಗಳಲ್ಲಿ ಕ್ರಿಸ್ಮಸ್ ಆಚರಣೆ ಮಾಡಿದ ಉದ್ಯಾವರ ಸೌಹಾರ್ದ ಸಮಿತಿ

11 ಅಂಗನವಾಡಿಗಳಲ್ಲಿ ಕ್ರಿಸ್ಮಸ್ ಆಚರಣೆ ಮಾಡಿದ ಉದ್ಯಾವರ ಸೌಹಾರ್ದ ಸಮಿತಿ

ಉದ್ಯಾವರ : ಸೌಹಾರ್ದ ಸಮಿತಿ ಉದ್ಯಾವರದ ನೇತೃತ್ವದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಅಂಗನವಾಡಿಗಳಲ್ಲಿರುವ ಮಕ್ಕಳಿಗೆ ಕ್ರಿಸ್ಮಸ್ ಸಿಹಿ ವಿತರಿಸಿ, ಕ್ರಿಸ್ಮಸ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಸ್ಥಳೀಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮಗುರು…