Posted inBlog
ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ.
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದರಲ್ಲಿ ಕಳ್ಳರು ಬಾಗಿಲು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಸಂಭವಿಸಿದೆ. ಜಗದೀಶ್ ಚಂದ್ರ ನಾಯರ್ ಎಂಬವರ ಮನೆಯಲ್ಲಿ…