Posted inಕ್ರೈಂ
ಬ್ರಹ್ಮಾವರದ ಚೇರ್ಕಾಡಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಬ್ರಹ್ಮಾವರ: ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ಮಾನಸಿಕ ಖಿನ್ನತೆಗೊಳಗಾಗಿ ನೇಣಿಗೆ ಶರಣಾದ ಘಟನೆ ಬ್ರಹ್ಮಾವರದ ಚೇರ್ಕಾಡಿ ಎಂಬಲ್ಲಿ ನಡೆದಿದೆ. ಚೇರ್ಕಾಡಿಯ ಇಪ್ಪತ್ತು ವರ್ಷದ ರಶ್ಮಿತಾ ಆತ್ಮಹತ್ಯೆಗೊಳಗಾದ ವಿದ್ಯಾರ್ಥಿನಿ. ಇವರು ಬಿಎಸ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸುಮಾರು ಆರು ತಿಂಗಳಿನಿಂದ ಮನೆಯಲ್ಲೇ ಇದ್ದರು.…