Posted inಕ್ರೈಂ
ದೇವಸ್ಥಾನದಲ್ಲಿ ಲಕ್ಷಾಂತರ ಮೌಲ್ಯದ ಬೆಳ್ಳಿ ಚಿನ್ನಾಭರಣ ದರೋಡೆ
ಮಂಗಳೂರು: ದಕ್ಷಿಣ ಕನ್ನಡದ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪುದುವಿನ ಶ್ರೀ ದೇವಕಿ…