ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ, ಕಾರು ಅಪ್ಪಚ್ಚಿ..!

ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ, ಕಾರು ಅಪ್ಪಚ್ಚಿ..!

ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್‌ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ಮಾದರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ…
ಪುತ್ತೂರು: ಬೈಕ್ – ಆಕ್ಟಿವಾ ನಡುವೆ ಡಿಕ್ಕಿ: ಇಬ್ಬರು ಆಸ್ಪತ್ರೆಗೆ ದಾಖಲು..!!

ಪುತ್ತೂರು: ಬೈಕ್ – ಆಕ್ಟಿವಾ ನಡುವೆ ಡಿಕ್ಕಿ: ಇಬ್ಬರು ಆಸ್ಪತ್ರೆಗೆ ದಾಖಲು..!!

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾಪು: ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು, ಸಹ ಸವಾರನಿಗೆ ಗಂಭೀರ ಗಾಯ

ಕಾಪು: ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು, ಸಹ ಸವಾರನಿಗೆ ಗಂಭೀರ ಗಾಯ

ಕಾಪು, ಮಾ.12 ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್…
ಕಿನ್ನಿಗೋಳಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಕಿನ್ನಿಗೋಳಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಮುಲ್ಕಿ :ಪೊಲೀಸ್‌ ಠಾಣೆ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಮನೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮೃತ ವಿದ್ಯಾರ್ಥಿನಿಯನ್ನು ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ ( 21) ಎಂದು ಗುರುತಿಸಲಾಗಿದೆ. ಮೃತ ಜೆಸ್ಲಿಟಾ ಸೆರಾವೋ ಮಂಗಳೂರಿನ…
ಉಪ್ಪಿನಂಗಡಿ ನದಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ ನದಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ: ಉಪ್ಪಿನಂಗಡಿ ನದಿಯಲ್ಲಿ ಇಂದು ಶವವೊಂದು ಪತ್ತೆಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಶವದ ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ…
ಬಸ್‌- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು …!!

ಬಸ್‌- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು …!!

ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (24 ವ.)…
ಖೋಟಾ ನೋಟು ಚಲಾವಣೆ – ಪರಾರಿಯಾಗಿದ್ದ ಆರೋಪಿ ಬಂಧನ

ಖೋಟಾ ನೋಟು ಚಲಾವಣೆ – ಪರಾರಿಯಾಗಿದ್ದ ಆರೋಪಿ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ಬಂದು ಪೋಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೋಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿಸಿರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ಬಂದು ಪೋಲೀಸರ ಕೈಗೆ ಇಬ್ಬರು…
ಬೆಳ್ತಂಗಡಿ: ನದಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ನದಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ವ್ಯಕ್ತಿ. ಪವನ್ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ…
ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು…

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು…

ದೇವನಹಳ್ಳಿ: ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುಪಿ ಮೂಲದ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ ರಾಹುಲ್ (18), ಬಿಕೇಶ್ (20) ಮತ್ತು ಲಲನ್…
ಉಪ್ಪಿನಂಗಡಿ: ನೇಣು ಬಿಗಿದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ…!!!

ಉಪ್ಪಿನಂಗಡಿ: ನೇಣು ಬಿಗಿದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ…!!!

ಉಪ್ಪಿನಂಗಡಿ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ…