Posted inಕ್ರೈಂ
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಇಬ್ಬರಿಗೆ ಗಾಯ
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಪಡೀಲ್ ಜಂಕ್ಷನ್ ಬಳಿ ನಡೆದಿದೆ. ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.