ಉಪ್ಪಿನಂಗಡಿ ನದಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ ನದಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ: ಉಪ್ಪಿನಂಗಡಿ ನದಿಯಲ್ಲಿ ಇಂದು ಶವವೊಂದು ಪತ್ತೆಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಶವದ ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ…
ಬಸ್‌- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು …!!

ಬಸ್‌- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು …!!

ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (24 ವ.)…
ಖೋಟಾ ನೋಟು ಚಲಾವಣೆ – ಪರಾರಿಯಾಗಿದ್ದ ಆರೋಪಿ ಬಂಧನ

ಖೋಟಾ ನೋಟು ಚಲಾವಣೆ – ಪರಾರಿಯಾಗಿದ್ದ ಆರೋಪಿ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ಬಂದು ಪೋಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೋಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿಸಿರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ಬಂದು ಪೋಲೀಸರ ಕೈಗೆ ಇಬ್ಬರು…
ಬೆಳ್ತಂಗಡಿ: ನದಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ನದಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ವ್ಯಕ್ತಿ. ಪವನ್ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ…
ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು…

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು…

ದೇವನಹಳ್ಳಿ: ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುಪಿ ಮೂಲದ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ ರಾಹುಲ್ (18), ಬಿಕೇಶ್ (20) ಮತ್ತು ಲಲನ್…
ಉಪ್ಪಿನಂಗಡಿ: ನೇಣು ಬಿಗಿದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ…!!!

ಉಪ್ಪಿನಂಗಡಿ: ನೇಣು ಬಿಗಿದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ…!!!

ಉಪ್ಪಿನಂಗಡಿ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ…
ಬಂಟ್ವಾಳ: ರೈಲ್ವೆ ಹಳಿಯ ಬಳಿ ಅಪರಿಚಿತ ಶವ ಪತ್ತೆ..

ಬಂಟ್ವಾಳ: ರೈಲ್ವೆ ಹಳಿಯ ಬಳಿ ಅಪರಿಚಿತ ಶವ ಪತ್ತೆ..

ಬಂಟ್ವಾಳ: ಇಲ್ಲಿನ ನೆತ್ತರಕೆರೆ ಎಂಬಲ್ಲಿ ರೈಲ್ವೆ ಹಳಿಯ ಬದಿಯ ಪೊದೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು ನಾನಾ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು, ಬಂಟ್ವಾಳ ನಗರ ಪೋಲೀಸರು ಹಾಗೂ ಮಂಗಳೂರು ರೈಲ್ವೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ ತುಂಬೆ ಸಮೀಪದ…
ಚಾರ್ಮಾಡಿ ಘಾಟ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ..!!!

ಚಾರ್ಮಾಡಿ ಘಾಟ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ..!!!

ಚಾರ್ಮಾಡಿ ಘಾಟ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಚಾರ್ಮಾಡಿ ಘಾಟ್‌ನ ಏಕಲವ್ಯ ಶಾಲೆಯ ಬಳಿ ನಡೆದಿದೆ. ಬ್ಲೇಡ್ ನಿಂದ ಕುತ್ತಿಗೆ ಕುಯ್ದುಕೊಂಡು ಮನು(20) ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಟುಂಬ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ…
ಮಾದಕ ದ್ರವ್ಯ ಸೇವನೆ ಇಬ್ಬರ ವಿರುದ್ದ ಪ್ರಕರಣ ದಾಖಲು

ಮಾದಕ ದ್ರವ್ಯ ಸೇವನೆ ಇಬ್ಬರ ವಿರುದ್ದ ಪ್ರಕರಣ ದಾಖಲು

ಪುತ್ತೂರು: ಸಾಲ್ಮರ್ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಇಲಕ ವಾಹನದಲ್ಲಿ ಸಿಬ್ಬಂದಿಗಳ ಜೊತೆ ಕರ್ತವದಲ್ಲಿದ್ದಾಗ…
ಪತಿ ಸಾವಿನಿಂದ ಖಿನ್ನತೆ : ತಾಯಿ ಮಗಳು ನೇಣಿಗೆ ಶರಣು

ಪತಿ ಸಾವಿನಿಂದ ಖಿನ್ನತೆ : ತಾಯಿ ಮಗಳು ನೇಣಿಗೆ ಶರಣು

ಚಿತ್ರದುರ್ಗ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ಹಾಗೂ ಮಗಳು ನೇಣು ಬಿಗಿದು ಆತ್ಮಹತ್ಯೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕನ್ವಾಡಿ ಗ್ರಾಮದಲ್ಲಿ ನಡೆದಿದೆ ತಾಯಿ ಗೀತ 45 ,ಮಗಳು ಲಾವಣ್ಯ 17 ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದು…