Youtube Live services for Weddings/Reception Roce / Mehendi Engagement Holy Communion Baby Shower Cradling Church Events Hindu Divine Events House warming Birthdays Funeral Related Events
ಪುತ್ತೂರು ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ ಮೃತರನ್ನು ಪುತ್ತೂರು ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪಾತಿಮಾತ್ ನಿಷ್ಮಾ 17 ಎಂದು ಗುರುತಿಸಲಾಗಿದೆ
ನೆಲಮಂಗಲ : ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಯೆಗರಿಸುತ್ತಿದ್ದ ದoಪತಿಯನ್ನು ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಬಂದಿಸಿದಾರೆ ,ಪತಿ ಜೀವನ್ ಅಲಿಯಾಸ್ ಜೀವ (30) ಪತ್ನಿ ಆಶಾ( 30) ಬಂಧಿತರು , ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಮೂಲದವರಾದ ಬಂದಿ…
ದಾವಣಗೆರೆ : ತೆಲುಗು ಸಿನೆಮಾ ಒಂದರ ಕತೆಯಂತೆ ಇನ್ಸೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹತ್ಯೆ ಮಾಡಿರುವಂತಹ ಘಟನೆ ಇಮಾಮ್ ನಗರದಲ್ಲಿ ನಡೆದಿದೆ ಇನ್ಸೂರೆನ್ಸ್ ಹಣಕ್ಕಾಗಿ ಸೋದರ ಅಳಿಯ ಗಣೇಶ್ ಮತ್ತು ಸ್ನೇಹಿತರಿಂದ ದುಗೇಶ್ (32) ಎಂಬಾತನನ್ನು ಕೊಲೆ ಮಾಡಲಾಗಿದೆ. ಆಜಾದ್ ನಗರ ಪೊಲೀಸ್…
ಬೆಳ್ತಂಗಡಿ ಕರಿಮಣಿಲು ಗ್ರಾಮದ ದರ್ಕಾಶ ಮನೆಯ ಶೇಸಪ್ಪ ನಾಯಕ ಅವರ ಪುತ್ರಿ ಸಂಧ್ಯಾ (22) ಕಾಣೆಯಾದ ಕುರಿತು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ ಸಂಧ್ಯಾ ನವೆಂಬರ್ 4 ರಂದು ಮನೆಯಿಂದ ಕೆಲಸಕ್ಕೆ ಹೋದವರು ತಂದೆ ತನ್ನ ಸಹೋದರಿಯ ಮೊಬೈಲ್ಗೆ ನನಗೆ ಮದುವೆಯಾಗಿದೆ…
ಮಂಗಳೂರು: ದಕ್ಷಿಣ ಕನ್ನಡದ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪುದುವಿನ ಶ್ರೀ ದೇವಕಿ…
ಮೈಸೂರು: ಮಹಿಳೆಯೋರ್ವಳು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದಯ ತಾಳಿ ಕಟ್ಟಿದ ಗಂಡನನ್ನೇ ಕೊಂದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿಹಳ್ಳಿಯಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸದಾಶಿವ(43) ಎಂಬ ವ್ಯಕ್ತಿಯನ್ನು ಸರ್ಕಾರಿ ಶಾಸಲೆಯ ಬಳಿ ಕೊಲೆಯಾಗಿತ್ತು. ಪತ್ನಿ ರಾಜೇಶ್ವರಿ…
ಬೆಂಗಳೂರು: ಕೆಂಗೇರಿ ಬಸ್ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಡೀ ಸಿಲಿಕಾನ್ ಸಿಟಿ ಜನರನ್ನೇ ಬೆಚ್ಚಿ ಬೀಳಿಸಿದೆ. ಸಣ್ಣದೊಂದು ತಪ್ಪು ಮಾಡದ 30 ವರ್ಷದ ಟೆಕ್ಕಿ ಸಂಧ್ಯಾ ಅವರ ಈ ದುರಂತ ಸಾವು ಸ್ನೇಹಿತರು ಕುಟುಂಬಸ್ಥರಿಗೆ ಬರಿಸಲಾರದ ನಷ್ಟವನ್ನು…
ಮಂಗಳೂರು : ಜಂಕ್ಷನ್ ರೈಲು ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಲೋಹಿತ್ ಕುಮಾರ್ ಅವರು ಅ.28ರಂದು ಸಂಜೆ ಸ್ಕೂಟರ್ ಪಾರ್ಕ್ ಮಾಡಿ ಪುತ್ತೂರಿನ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಸ್ಕೂಟರ್…