Posted inಕ್ರೈಂ
ಗುರುವಾಯನಕೆರೆ : ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ
ಬೆಳ್ತಂಗಡಿ:ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಎ.14 ರಂದು ನಡೆದಿದೆ. ಮೃತ ವ್ಯಕ್ತಿ ಬೈಕ್ ಸವಾರ ಉಪೇಂದ್ರ (35 ವ) ಶಿವಮೊಗ್ಗ ಜಿಲ್ಲೆಯವರಾಗಿದ್ದು ಕಾಲೇಜಿನ…