Posted inಕ್ರೈಂ
ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ವಕೀಲ ಮೃತ್ಯು..!!
ಬಂಟ್ವಾಳ : ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಕಳೆದ ವಾರ ಅಪಘಾತಕ್ಕೀಡಾಗಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಮೃತರ ಎರಡು ಕಣ್ಣು, ಎರಡು ಕಿಡ್ನಿ, ಲಿವರ್…