Posted inಆರೋಗ್ಯ
ಆರೋಗ್ಯ ತಪಾಸಣೆ ಮತ್ತು ಕ್ಯಾನ್ಸರ್ ಮಾಹಿತಿ ವೈದ್ಯಕೀಯ ಶಿಬಿರ
ಸಮುದಾಯ ವೈದ್ಯಕೀಯ ವಿಭಾಗ ಕೆ ಎಮ್ ಸಿ ಮಣಿಪಾಲ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಮತ್ತು ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಕ್ಲಾಡಿ ಇವರ ಸಂಯುಕ್ತ ಆಶ್ರಯದಲ್ಲಿಕ್ಯಾನ್ಸರ್ ಕುರಿತು ಮಾಹಿತಿ ಕ್ಯಾನ್ಸರ್ ತಪಾಸಣೆ ಮತ್ತು ಆರೋಗ್ಯ ವೈದ್ಯಕೀಯ ಶಿಬಿರವನ್ನು ಹಮ್ಮಿಕೊಡಿದ್ದರು.