Posted inಕರಾವಳಿ
ತೆಂಕುಪೇಟೆ ಸಮೀಪದ ಬೊಬ್ಬರ್ಯ, ಕಾಂತೇರಿ, ಜುಮಾದಿ, ಕಲ್ಕುಡ ಹಾಗೂ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಜರುಗಿತು.
ನೇಮೋತ್ಸವದ ಅಂಗವಾಗಿ ಜೂನ್ 7ರಂದು ಸಂಜೆ 5 ಗಂಟೆಗೆ ವಿಶೇಷ ಗೌರವ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ…