45 ನೇ ಶಿರ್ವ ಗ್ರಾಮ ಪಂಚಾಯತ್ 2025 – 26 ನೇ ಸಾಲಿನ ಪ್ರಥಮ ಗ್ರಾಮ ಸಭೆ

45 ನೇ ಶಿರ್ವ ಗ್ರಾಮ ಪಂಚಾಯತ್ 2025 – 26 ನೇ ಸಾಲಿನ ಪ್ರಥಮ ಗ್ರಾಮ ಸಭೆ

ದಿನಾಂಕ : 20-08-2025 ನೇ ಬುಧವಾರನೋಡಲ್ ಅಧಿಕಾರಿಯಾಗಿ ಡಾ! ವೆಂಕಟಗಿರಿ ಪಶುವೈದ್ಯರು ಶಿರ್ವ, ಅಧ್ಯಕ್ಷರು ಶ್ರೀಮತಿ ಸವಿತಾ, ಉಪಾಧ್ಯಕ್ಷರು ಶ್ರೀ ವಿಲ್ಸನ್ ಹೆರಾಲ್ಡ್ ರೊಡ್ರಿಗಸ್, ಪಿ.ಡಿ.ಒ ಶ್ರೀ ಅನಂತ ಪದ್ಮನಾಭ ನಾಯಕ್ ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಸಭೆಯಲ್ಲಿ ಸರಿಸುಮಾರು 276…
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌(ರಿ) ರಿಂದ ಶ್ರೀ ಅಶೋಕ್ ಉಳ್ಳಾಲ್ ರವರಿಗೆ ಸನ್ಮಾನ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌(ರಿ) ರಿಂದ ಶ್ರೀ ಅಶೋಕ್ ಉಳ್ಳಾಲ್ ರವರಿಗೆ ಸನ್ಮಾನ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್(ರಿ) ದ. ಕ. ಮತ್ತು ಉಡುಪಿ ಜಿಲ್ಲೆಉಳ್ಳಾಲ ವಲಯ.ಇಂದು ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಮ್ಮ ವಲಯದ ಹಿರಿಯ ಸದಸ್ಯರು ಗೌರವ ಸಲಹೆಗರಾರು ಆಗಿರುವ ಶ್ರೀ ಅಶೋಕ್ ಉಳ್ಳಾಲ್ ಅವರನ್ನು ಅವರ ನಿವಾಸ ದಲ್ಲಿ ಸನ್ಮಾನಿಸಲಾಯಿತು.ವಲಯದ ಅಧ್ಯಕ್ಷರು…
ಉಚಿತ ಕಣ್ಣಿನ ತಪಾಸಣೆ

ಉಚಿತ ಕಣ್ಣಿನ ತಪಾಸಣೆ

ದಿನಾಂಕ 21.08.2025ನೇ ಗುರುವಾರದಂದು ಸಂಘದ ಮಾಹಿತಿ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ನಡೆಯಲಿರುವುದು. ಸಂಘದ ಸದಸ್ಯರು ಇದರ ಸದುಪಯೋಗವನ್ನು ಪಡೆಯಬಹುದು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿರುವುದು.ಅಧ್ಯಕ್ಷರು /ಪ್ರಧಾನ ಕಾರ್ಯದರ್ಶಿ
11ನೇ ವರ್ಷದ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

11ನೇ ವರ್ಷದ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

ಉಡುಪಿ : ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಮತ್ತು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಅಂಬಾಗಿಲು ಅಮೃತ ಗಾರ್ಡನ್ ಆಡಿಟೋರಿಯಂನಲ್ಲಿ ಭಾನುವಾರ ನಡೆದ 11ನೇ ವರ್ಷದ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ ಜರಗಿತು…
ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನಿಸುದರ ಮೂಲಕ ವಿಶ್ವ ಛಾಯಾಗ್ರಹಣ ದಿನಾಚರಣೆ*

ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನಿಸುದರ ಮೂಲಕ ವಿಶ್ವ ಛಾಯಾಗ್ರಹಣ ದಿನಾಚರಣೆ*

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ದ-ಕ,ಉಡುಪಿ.ಕುಂದಾಪುರ, ಬೈಂದೂರು ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ವಲಯದ ಹಿರಿಯ ಛಾಯಾಗ್ರಾಹಕರಾದ ಜಗದೀಶ್ ಕಾಯ್ಕಿಣಿ, ಜಾರ್ಜ್ ಡೆಸಾ,ಶ್ರೀಧರ ಹೆಗ್ಡೆ ಇವರನ್ನು ಸನ್ಮಾನಿಸುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಕಲಾಂಗಣ್‌: ಕೊಂಕಣಿ ಮಾನ್ಯತಾ ದಿನಾಚರಣೆ -2025

ಕಲಾಂಗಣ್‌: ಕೊಂಕಣಿ ಮಾನ್ಯತಾ ದಿನಾಚರಣೆ -2025

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಭಾಷೆಗೆ ಸಾಂವಿಧಾನಿಕವಾಗಿ ಮಾನ್ಯತೆ ದೊರೆತ ನೆನಪಿಗಾಗಿ ಪ್ರತಿ ವರ್ಷವೂ ಅಗೋಸ್ಟ್‌ 20ರಂದು ಕೊಂಕಣಿ ಮಾನ್ಯತಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿದೆ. ಅದೇ ರೀತಿ ಈ ವರ್ಷ ಅಗೋಸ್ಟ್‌ 20ರಂದು ಮಾಂಡ್‌ ಸೊಭಾಣ್‌ (ರಿ.) ಸಹಯೋಗದಲ್ಲಿ ಕಲಾಂಗಣ್‌,…
ಶ್ರೀ ಕೃಷ್ಣನ ಸಂದೇಶಗಳು ಇಂದಿಗೂ, ಎಂದಿಗೂ ಪ್ರಸ್ತುತ : ದಿನಕರ ಹೇರೂರು

ಶ್ರೀ ಕೃಷ್ಣನ ಸಂದೇಶಗಳು ಇಂದಿಗೂ, ಎಂದಿಗೂ ಪ್ರಸ್ತುತ : ದಿನಕರ ಹೇರೂರು

ಉಡುಪಿ, : ಭಗವದ್ಗೀತೆಯ ತತ್ವಗಳಲ್ಲಿ ಜೀವನ ಸಾರ ಅಡಗಿದ್ದು, ಶ್ರೀ ಕೃಷ್ಣನು ಭಗವದ್ಗೀತೆಯ ಮೂಲಕ ನೀಡಿದ ಸಂದೇಶವು ಮಾನವ ಕುಲಕ್ಕೆ ಅಂದು ಇಂದು ಎಂದೆಂದಿಗೂ ಪ್ರಸ್ತುತವಾಗಿದೆ ಎಂದು ಉಡುಪಿ ನಗರಾಭಿವೃಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಅವರು ಇಂದು ನಗರದ…
ಮಕ್ಕಳ ಭವಿಷ್ಯಕ್ಕಾಗಿ ಮಾಡುವ ಸೇವೆ ದೇವರ ಸೇವೆ -ರೆ ಫಾ ಅನಿಲ್ ಡಿಸೋಜ

ಮಕ್ಕಳ ಭವಿಷ್ಯಕ್ಕಾಗಿ ಮಾಡುವ ಸೇವೆ ದೇವರ ಸೇವೆ -ರೆ ಫಾ ಅನಿಲ್ ಡಿಸೋಜ

ಸ್ವಾತಂತ್ರೋತ್ಸವದ ಶುಭ ಸಂದರ್ಭದಲ್ಲಿ ಈ ಸಂಸ್ಥೆ ಸತತವಾಗಿ ಮಕ್ಕಳ ಭವಿಷ್ಯ ರೂಪಿಸುವುದಕ್ಕಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಅದನ್ನು ಕಾರ್ಯಗತಗೊಳಿಸುವ ಪರಿ ಇದೆಯಲ್ಲ ಇದು ನಿಜವಾಗಿಯೂ ದೇವರ ಕೆಲಸ . ಅರ್ಹ ವಿದ್ಯಾರ್ಥಿಗಳ ಕಲಿಕೆಗಾಗಿ ಹಾಕಿಕೊಳ್ಳುವ ಯಾವುದೇ ಕೆಲಸವಾಗಿರಲಿ ಅದು ದೇವರ ಸೇವೆ ಎಂದು…
ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ : ಆಟಿಡೊoಜಿ ದಿನ

ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ : ಆಟಿಡೊoಜಿ ದಿನ

ಉಡುಪಿ : ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಕುಟುಂಬ ಸದಸ್ಯರೊಂದಿಗೆ ಆಟಿಡೊoಜಿ ದಿನ ಕಾರ್ಯಕ್ರಮವು ಟೌನ್ ಹಾಲ್ ಉಡುಪಿಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಈಜುಪಟು, ಲಯನ್ಸ್ ಕ್ಲಬ್ ಅಂಬಲಪಾಡಿಯ ಸಕ್ರಿಯ ಸದಸ್ಯ ಲಯನ್ ಗಂಗಾಧರ್ ಜಿ.…
ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಕಂಚಿನ ಪದಕ

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಕಂಚಿನ ಪದಕ

ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಭಾಗವಹಿಸುವ ಮೂಲಕ ಕಂಚಿನ ಪದಕ ಪಡೆದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಮಲ್ಪೆಯ ಮೀನುಗಾರಿಕೆ ನಂಬಿಕೊಂಡು ಜೀವನ ನಡೆಸುತ್ತಿರುವ ಶ್ರೀಮತಿ ಮಾಲತಿ ಹಾಗೂ…