Posted inಕರಾವಳಿ
ಉದ್ಯಾವರ : ನೃತ್ಯ ಪ್ರದರ್ಶನದ ವಿಶ್ವದಾಖಲೆ ಸಾಧಿಸಿದ ರೆಮೊನಾ ಎವೆಟ್ ಪಿರೇರಾಗೆ ಸನ್ಮಾನ
ಉಡುಪಿ: 170 ಗಂಟೆಗಳ ನಿರಂತರ ನೃತ್ಯ ಪ್ರದರ್ಶನದ ಮೂಲಕ ವಿಶ್ವದಾಖಲೆ ಬರೆದ ರೆಮೊನಾ ಎವೆಟ್ ಪಿರೇರಾರನ್ನು ಮಂಗಳವಾರ ಉದ್ಯಾವರದ ಸoತ ಫ್ರಾನ್ಸಿಸ್ ಝೇವಿಯರ್ ಚರ್ಚ್ ಸಭಾಂಗಣದಲ್ಲಿ ನಡೆದ ವಿಜೃಂಭಿತ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ನಿರಂತರ್ ಉದ್ಯಾವರ ಹಾಗೂ ಲಯನ್ಸ್ ಕ್ಲಬ್ ಉದ್ಯಾವರ ಸನ್…