Posted inಕರಾವಳಿ
ಪಾಲ್ದನೆ ಚರ್ಚ್: ಧರ್ಮಗುರು ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರಿಂದ ಹುದ್ದೆ ಸ್ವೀಕಾರ
ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ನೂತನ ಧರ್ಮಗುರುಗಳಾಗಿ ನಿಯೋಜನೆಗೊಂಡಿರುವ ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಜೂನ್ 20 ರಂದು ಹುದ್ದೆಯನ್ನು ವಹಿಸಿಕೊಂಡರು. ಅವರು ಕಳೆದ 17 ವರ್ಷಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕರಾಗಿ…