ಕ್ಯಾನ್ಸರ್ ಜಾಗೃತಿ 3ಡಿ ಕಲಾಕೃತಿ ಅನಾವರಣ ಮತ್ತು ಮಾಹಿತಿ ಕಾರ್ಯಕ್ರಮ

ಕ್ಯಾನ್ಸರ್ ಜಾಗೃತಿ 3ಡಿ ಕಲಾಕೃತಿ ಅನಾವರಣ ಮತ್ತು ಮಾಹಿತಿ ಕಾರ್ಯಕ್ರಮ

ವಿಶ್ವ ಕ್ಯಾನ್ಸರ್ ದಿನ-2025 - ಕ್ಯಾನ್ಸರ್ ಜಾಗೃತಿ 3ಡಿ ಕಲಾಕೃತಿ ಅನಾವರಣ ಮತ್ತು ಮಾಹಿತಿ ಕಾರ್ಯಕ್ರಮ ವಿಶ್ವ ಕ್ಯಾನ್ಸರ್ ದಿನ-2025 ರ ಅಂಗವಾಗಿ ಸೆಂಟರ್ ಫಾರ್ ಕಮ್ಯುನಿಟಿ ಅಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ ಕೆ ಎಮ್ ಸಿ ಮಣಿಪಾಲದ ಸಹಯೋಗದೊಂದಿಗೆಕ್ಯಾನ್ಸರ್ ಜಾಗೃತಿ…
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅದ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಅವಿರೋಧ ಆಯ್ಕೆ

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅದ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಅವಿರೋಧ ಆಯ್ಕೆ

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ,. ಉಡುಪಿ‌ ಇದರ 2025-2026 ನೇ ಸಾಲಿನಿಂದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶ್ರಿಯುತ ಬಿ.ಜಯಕರ ಶೆಟ್ಡಿ ಇಂದ್ರಾಳಿ ಇವರು ಹಾಗೂ ಉಪಾಧ್ಯಕ್ಷರಾಗಿ ಶ್ರಿಯುತ ಅಶೋಕ್ ಕುಮಾರ್ ಬಲ್ಲಾಳ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇವರನ್ನು…
ವಿಕಸಿತ ಭಾರತಕ್ಕೆ ಮುನ್ನುಡಿ, ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ಬಜೆಟ್ – ಶ್ರೀನಿಧಿ ಹೆಗ್ಡೆ

ವಿಕಸಿತ ಭಾರತಕ್ಕೆ ಮುನ್ನುಡಿ, ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ಬಜೆಟ್ – ಶ್ರೀನಿಧಿ ಹೆಗ್ಡೆ

ಉಡುಪಿ: ಆದಾಯ ತೆರಿಗೆ ವ್ಯಾಪ್ತಿಯನ್ನು ₹ 12 ಲಕ್ಷ ರೂ. ವರೆಗೆ ವಿಸ್ತರಿಸುವ ಮೂಲಕ ಬಡ, ಮದ್ಯಮ ವರ್ಗದ ಜನರ ಆರ್ಥಿಕ ಶಕ್ತಿಗೆ ಕೇಂದ್ರ ಬಜೆಟ್ ಹೊಸ ಚೈತನ್ಯ ನೀಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ…
ಉಡುಪಿ: ಮಾಜಿ ಶಾಸಕ ರಘುಪತಿ ಭಟ್‌ರಿಗೆ “ಗ್ಲೋಬಲ್ ಅಚೀವರ್ಸ್ ಅವಾರ್ಡ್” ಪ್ರಶಸ್ತಿ

ಉಡುಪಿ: ಮಾಜಿ ಶಾಸಕ ರಘುಪತಿ ಭಟ್‌ರಿಗೆ “ಗ್ಲೋಬಲ್ ಅಚೀವರ್ಸ್ ಅವಾರ್ಡ್” ಪ್ರಶಸ್ತಿ

ವಿಶ್ವವಾಣಿ ಪತ್ರಿಕೆ ಹಾಗೂ ಕರ್ನಾಟಕ ಸಾಹಿತ್ಯ ಮಸ್ಕತ್ ಸಹಭಾಗಿತ್ವದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತಿವರ್ಷ ನೀಡಲಾಗುವ "ಗ್ಲೋಬಲ್ ಅಚೀವರ್ಸ್ ಅವಾರ್ಡ್" ಪ್ರಶಸ್ತಿಯನ್ನು ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರಿಗೆ ಪ್ರದಾನ ಮಾಡಲಾಯಿತು. ಓಮನ್‌ ರಾಜಧಾನಿ ಮಸ್ಕತ್‌ನಲ್ಲಿ…
ಹೀಗೊಂದು ಮಕ್ಕಳ ಸಂತೆ

ಹೀಗೊಂದು ಮಕ್ಕಳ ಸಂತೆ

ಉಡುಪಿ, 2 ಜನವರಿ 2025: ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ ಇಲ್ಲಿ ವಿಜ್ಞಾನ ಶಿಕ್ಷಕರಾದ ಶ್ರೀಮತಿ ಅನುಷಾ. ಎಸ್. ಶೆಟ್ಟಿ ಇವರು ಮುಂದಾಳತ್ವದಲ್ಲಿ ದಿನಾಂಕ 30/01/2025 ರಂದು ಮಕ್ಕಳ ಸಂತೆ ನಡೆಯಿತು. ವಿದ್ಯಾರ್ಥಿಗಳಿಗೆ ಅವರ ಸಾಮಾನ್ಯ ಜ್ಞಾನವನ್ನು ಮತ್ತು…
ಮಕ್ಕಳ ರಕ್ಷಣಾ ಕಾಯ್ದೆಗಳ ಅನುಷ್ಠಾನ ಕುರಿತು ಕಾರ್ಯಾಗಾರ

ಮಕ್ಕಳ ರಕ್ಷಣಾ ಕಾಯ್ದೆಗಳ ಅನುಷ್ಠಾನ ಕುರಿತು ಕಾರ್ಯಾಗಾರ

ಉಡುಪಿ, ಜನವರಿ 31 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ "ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆಯ…
ವಿಜಯ್ ಕುಮಾರ್, ಕಟಪಾಡಿ ಸಹಕಾರಿ ವ್ಯವಸಾಯಿಕಾ ಸೇವಾ ಸಂಘದ ಅಧ್ಯಕ್ಷ

ವಿಜಯ್ ಕುಮಾರ್, ಕಟಪಾಡಿ ಸಹಕಾರಿ ವ್ಯವಸಾಯಿಕಾ ಸೇವಾ ಸಂಘದ ಅಧ್ಯಕ್ಷ

ಕಟಪಾಡಿ ಸಹಕಾರಿ ವ್ಯವಸಾಯಿಕಾ ಸೇವಾ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಯ್ಕೆಯ ಪ್ರಕ್ರಿಯೆ ಇಂದು ಬೆಳಿಗ್ಗೆ ಗಂಟೆ 11ಕ್ಕೆ ಕಟಪಾಡಿ ಪ್ರಧಾನ ಕಚೇರಿಯಲ್ಲಿ ಚುನಾವಣೆ ಅಧಿಕಾರಿ ಶ್ರೀಮತಿ ಜಯಂತಿ ಎಸ್ ಇವರ ಸಮ್ಮುಖದಲ್ಲಿ ನಡೆದು ಅಧ್ಯಕ್ಷರಾಗಿ ಮೂರನೇ ಬಾರಿಗೆ ವಿಜಯ್…
ಪಡುಕೆರೆ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಪಡುಕೆರೆ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಮುದಾಯ ವೈದ್ಯಕೀಯ ವಿಭಾಗ, ದಂತ ವೈದ್ಯಕೀಯ ವಿಭಾಗ, ಕೆ ಎಮ್ ಸಿ ಮಣಿಪಾಲ , ಪ್ರಸಾದ್ ನೇತ್ರಾಲಯ, ನೇತ್ರಜ್ಯೋತಿ ಚಾರಿಟೆಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ (ಅಂದತ್ವ ನಿವಾರಣಾ ವಿಭಾಗ) ಜಿಲ್ಲಾಸ್ಪತ್ರೆ ಎನ್ ಸಿ ಡಿ ವಿಭಾಗ, ಮಲ್ಪೆ…
ಎಸ್.ಎಮ್.ಎಸ್ ಕಾಲೇಜು, ಬ್ರಹ್ಮಾವರ ಮತ್ತು Manipal Skill Development Centre ನಡುವಿನ MOU ಒಪ್ಪಂದ

ಎಸ್.ಎಮ್.ಎಸ್ ಕಾಲೇಜು, ಬ್ರಹ್ಮಾವರ ಮತ್ತು Manipal Skill Development Centre ನಡುವಿನ MOU ಒಪ್ಪಂದ

ಬ್ರಹ್ಮಾವರ, 29 ಜನವರಿ 2025: SMS ಕಾಲೇಜು, ಬ್ರಹ್ಮಾವರ ಮತ್ತು ಮಣಿಪಾಲ್ ಕೌಶಲ್ಯಾಭಿವೃದ್ಧಿ ಕೇಂದ್ರದೊಂದಿಗೆ ಮಹತ್ವದ MOU ಒಪ್ಪಂದವನ್ನು ಸಹಿ ಮಾಡಿದ್ದು, ವಿದ್ಯಾರ್ಥಿಗಳಿಗೆ ನೈಪುಣ್ಯ ಆಧಾರಿತ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಈ ಸಹಕಾರ ಮುಂದಾಗಿದೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು:…
ತೊಟ್ಟಂ ಚರ್ಚಿನಲ್ಲಿ ಗಮನ ಸೆಳೆದ ಮಕ್ಕಳಿಂದ ಬಡ ಮಕ್ಕಳ ಸಹಾಯಾರ್ಥ ಆಹಾರ ಮೇಳ

ತೊಟ್ಟಂ ಚರ್ಚಿನಲ್ಲಿ ಗಮನ ಸೆಳೆದ ಮಕ್ಕಳಿಂದ ಬಡ ಮಕ್ಕಳ ಸಹಾಯಾರ್ಥ ಆಹಾರ ಮೇಳ

ಮಲ್ಪೆ: ದೇಶದ ಗಣರಾಜ್ಯೋತ್ಸವ ಹಾಗೂ ದೇವರ ವಾಕ್ಯದ ಭಾನುವಾರ ಆಚರಣೆಯ ಪ್ರಯುಕ್ತ ಸಂತ ಅನ್ನಮ್ಮ ಚರ್ಚ್ ತೊಟ್ಟಂ ಇದರ ಮಿಶನರಿ ಮಕ್ಕಳ ಸೊಸೈಟಿ ಇವರ ವತಿಯಿಂದ ಬಡ ಮಕ್ಕಳ ಸಹಾಯಾರ್ಥವಾಗಿ ಮಕ್ಕಳ ನೇತೃತ್ವದಲ್ಲಿಯೇ ಚರ್ಚಿನ ಸಭಾಂಗಣದಲ್ಲಿ ಆಯೋಜಸಿದ್ದ ಬೃಹತ್ ಆಹಾರ ಮೇಳ…