ಮಂಗಳೂರು ಕಾಲೇಜ್ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು ಕಾಲೇಜ್ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು ಬೋಳಾರ್ ಯೆಮ್ಮೆಕೆರೆಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಮೆಹರ್ ಬಾನು (18) ಮನೆಯಿಂದ ನಾಪತ್ತೆಯಾಗಿದ್ದಾರೆ ಮಂಗಳೂರಿನ ಕೊಡಿಯಲ್ ಬೈಲ್ ನ ಖಾಸಗಿ ಕಾಲೇಜಿನಲ್ಲಿ ಬಿ ಎಸ್ ಸಿ ಕಲಿಯುತ್ತಿದ್ದ ಅವರು ಹತ್ತು ದಿನಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದರು24ರಂದು ಸಂಜೆ ತಾಯಿ ಹೊರಗೆ…
ನೀಲೇಶ್ವರ ಪಟಾಕಿ ಅವಘಡ : ಮಂಗಳೂರಿನ ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ!

ನೀಲೇಶ್ವರ ಪಟಾಕಿ ಅವಘಡ : ಮಂಗಳೂರಿನ ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ!

ಮಂಗಳೂರು : ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದ್ದಾರೆ.…
ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

ಉಡುಪಿ ಜಿಲ್ಲೆಯಲ್ಲಿ ಅಕ್ರಮವಾಗಿನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ…
ದ.ಕ ಜಿಲ್ಲೆಯ ರೆ|ಫಾ| ಪ್ರಶಾಂತ್ ಮಾಡ್ತಾರವರಿಗೆ  ರಾಜ್ಯೋತ್ಸವ ಪ್ರಶಸ್ತಿ

ದ.ಕ ಜಿಲ್ಲೆಯ ರೆ|ಫಾ| ಪ್ರಶಾಂತ್ ಮಾಡ್ತಾರವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು, 31 October 2024: ಮೂಲತಃ ದ‍ಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರಾದ ರೆ| ಫಾ| ಪ್ರಶಾಂತ್‌ ಮಾಡ್ತ ರು ಬೆಂಗಳೂರು ವಿ.ವಿಯಿಂದ ಸ್ವರ್ಣ ಪದಕಗಳೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೊತ್ತರ ಪದವಿ ಪಡೆದ ಬಳಿಕ ಮಂಗಳೂರಿನ ಸಂತ ಅಲೋಶೀಯಸ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕ…
ಟಿಪ್ಪರ್ ಪಲ್ಟಿಯಾಗಿ ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆ

ಟಿಪ್ಪರ್ ಪಲ್ಟಿಯಾಗಿ ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆ

ಉಡುಪಿ: ಸ್ಕೂಟಿ ಸವಾರೆಯ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಡ್ರೈವರ್ ನ ಸಮಯಪ್ರಜ್ಞೆಯಿಂದ ಮಹಿಳೆಯ ಪ್ರಾಣ ಉಳಿದಿದೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ಪರಹಳ್ಳಿ ಈ ದುರ್ಘಟನೆ ನಡೆದಿದೆ. ಒಳ…
ಯುವತಿ ಮನೆಯವರಿಂದ ಪ್ರೀತಿಗೆ ವಿರೋಧ ಠಾಣೆ ಮೆಟ್ಟಿಲೇರಿದ ಪುತ್ತೂರಿನ ಯುವಕ!

ಯುವತಿ ಮನೆಯವರಿಂದ ಪ್ರೀತಿಗೆ ವಿರೋಧ ಠಾಣೆ ಮೆಟ್ಟಿಲೇರಿದ ಪುತ್ತೂರಿನ ಯುವಕ!

ಸುಳ್ಯ : ಪ್ರೀತಿಗೆ ಯುವತಿಯ ಒಪ್ಪಿಗೆ ಇದ್ದರೂ ಆಕೆಯ ಮನೆಯವರು ವಿರೋಧಿಸುತ್ತಿದ್ದು, ಜೀವ ಬೆದರಿಕೆ ಹಾಕಿದ್ದಾರೆಂದು ಯುವಕನೋರ್ವ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಘಟನೆ ಸುಳ್ಯದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ 22 ವರ್ಷ ಯುವತಿ ಹಾಗೂ ಪುತ್ತೂರು ಕೊಳ್ತಿಗೆಯ ಕೊಂರ್ಭಡ್ಕ ಚಂದ್ರಶೇಖರ (28)…
ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸಾಮರಸ್ಯದ ಜ್ಯೋತಿ ‘ತುಡರ್’ : ಪೂರ್ವಭಾವಿ ಸಭೆ

ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸಾಮರಸ್ಯದ ಜ್ಯೋತಿ ‘ತುಡರ್’ : ಪೂರ್ವಭಾವಿ ಸಭೆ

ಪುತ್ತೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ ಇದರ ಸಾಮರಸ್ಯ ಪುತ್ತೂರು ವಿಭಾಗದ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಪುತ್ತೂರು ತಾಲೂಕಿನ ವಿವಿಧೆಡೆ ಸಾಮಾಜಿಕ ಸಾಮರಸ್ಯ ಮೆರೆಸುವ ತುಡರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ನಡೆಯುತ್ತಿದ್ದು, ನ.3 ರಂದು ಮೊಟ್ಟೆತ್ತಡ್ಕದ ಮಣ್ಣಾಪು ಶ್ರೀ ಕೊರಗಜ್ಜ…
ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಪ್ರಕಟ

ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಪ್ರಕಟ

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಪುರಂದರವರ ಅಧ್ಯಕ್ಷತೆಯಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು ವಿವರಸಾಹಿತ್ಯ- ಡಾಕ್ಟರ್ ವಸಂತ್ ಕುಮಾರ್ ತಾಳ್ತಜೆಜನಪದ ಕಲಾಕ್ಷೇತ್ರ-ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಾ)ಕ್ರೀಡಾ…
ಟ್ಯಾಂಕರ್ ಪಲ್ಟಿ ಡಿಸೀಲ್ ಸೋರಿಕೆ

ಟ್ಯಾಂಕರ್ ಪಲ್ಟಿ ಡಿಸೀಲ್ ಸೋರಿಕೆ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಟ್ಯಾಂಕರ್ ರಸ್ತೆ ಮಧ್ಯೆ ಪಾಲ್ಟಿಯಾದ ಘಟನೆಮೈಸೂರ್ ಹೆದಾರಿಯ ಸುಳ್ಯ ತಾಲೂಕಿನ ಜಾಲಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಸಂಭವಿಸಿದೆ
ಉಪ್ಪಿನಂಗಡಿ: ಎಟಿಎಂನಿಂದ ಕಳವಿಗೆ ಯತ್ನ

ಉಪ್ಪಿನಂಗಡಿ: ಎಟಿಎಂನಿಂದ ಕಳವಿಗೆ ಯತ್ನ

ಬಾರ್ಯ ಮೂರುಗೊಳ್ಳಿಯಲ್ಲಿ ಕಾರ್ಯಾಚರಿಸುವ ಎಟಿಎಂ ಕೇಂದ್ರಕ್ಕೆ ಕಳ್ಳರು ನುಗ್ಗಿ ಕಳವಿಗೆ ನುಗ್ಗಿದಾರೆ ಕಳ್ಳರು ಮುಖಗವಸು ಕೈಗೆ ಗ್ಲೌಸ್ ಧರಿಸಿ ಎಟಿಎಂ ಮೆಶಿನ್ ಮುರಿಯಲು ಪ್ರಯ್ನಿಸಿದರು