ಮನೋರೋಗಿಯಾಗಿ ಬೀದಿ ಪಾಲಾದ ದೈಹಿಕ ಶಿಕ್ಷಣ ಶಿಕ್ಷಕಿಯ ರಕ್ಷಣೆ: ಸೂಚನೆ

ಮನೋರೋಗಿಯಾಗಿ ಬೀದಿ ಪಾಲಾದ ದೈಹಿಕ ಶಿಕ್ಷಣ ಶಿಕ್ಷಕಿಯ ರಕ್ಷಣೆ: ಸೂಚನೆ

ಉಡುಪಿ: ಜನವರಿ 12,2025: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ದೈಹಿಕ ಶಿಕ್ಷಕಿಯೋರ್ವರು ಮನೋರೋಗಕ್ಕೆ ತುತ್ತಾಗಿ ಹಗಲು ರಾತ್ರಿ ಎನ್ನದೇ ರಸ್ತೆ ಬೀದಿಗಳಲ್ಲಿ ಸುತ್ತಾಡುತ್ತಾ ಕಿರಿಚಾಡಿಕೊಂಡಿದ್ದ ಅಸಹಾಯಕ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರ ದೈಗೋಳಿಯ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ ಘಟನೆ…
ಭಾರತೀಯ ರಾಜಕಾರಣಿ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ

ಭಾರತೀಯ ರಾಜಕಾರಣಿ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ

ಉಡುಪಿ, 12 ಜನವರಿ 2025: ಭಾರತೀಯ ರಾಜಕಾರಣಿ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣಾ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದದ್ವಯರನ್ನು ಭೇಟಿಮಾಡಿ ಕೋಟಿಗೀತಾ ಲೇಖನಯಜ್ಞ ದೀಕ್ಷೆಯನ್ನು ಪಡೆದರು.
ಯುವ ವಿಚಾರ ವೇದಿಕೆ (ರಿ) ಪರಿಸರ ಜಾಗೃತಿ ಕಾರ್ಯಕ್ರಮ“ರಜತ ಸಂಭ್ರಮ”

ಯುವ ವಿಚಾರ ವೇದಿಕೆ (ರಿ) ಪರಿಸರ ಜಾಗೃತಿ ಕಾರ್ಯಕ್ರಮ“ರಜತ ಸಂಭ್ರಮ”

ಉಡುಪಿ, 11 ಜನವರಿ 2025: ಯುವ ವಿಚಾರ ವೇದಿಕೆ (ರಿ) ಉಪ್ಪೂರು ಕೊಳಲಗಿರಿ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗ್ಗೇರಿಯಲ್ಲಿ ಶಾಲಾ ಇಕೋ ಕ್ಲಬ್ ಸಹಯೋಗದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಭಾ…
ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹ ಆರೋಗ್ಯ ಯೋಜನೆ ಜಾರಿ

ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹ ಆರೋಗ್ಯ ಯೋಜನೆ ಜಾರಿ

ಉಡುಪಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹ ಆರೋಗ್ಯ ಯೋಜನೆಗೆ ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, 2025 ರ ಜನವರಿ ಯಿಂದ ಉಡುಪಿ ಜಿಲ್ಲೆಯಲ್ಲಿಯೂ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಜನಸಾಮಾನ್ಯರಲ್ಲಿ ಹೆಚ್ಚುತ್ತಿರುವ ರಕ್ತದೊತ್ತಡ, ಮಧುಮೇಹ ಮುಂತಾದ ಪ್ರಮುಖ…
ಕೊಡಂಕೂರು ವಾರ್ಡ್ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಕೊಡಂಕೂರು ವಾರ್ಡ್ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು ₹ 2.50 ಕೋಟಿ ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.…
ಸರಕಾರಿ ಒಳ ಕಾಡು ಉಡುಪಿ ಶಾಲಾ ವಾರ್ಷಿಕೋತ್ಸವ

ಸರಕಾರಿ ಒಳ ಕಾಡು ಉಡುಪಿ ಶಾಲಾ ವಾರ್ಷಿಕೋತ್ಸವ

ಉಡುಪಿ ಜ 6 . ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಒಳ ಕಾಡು ಉಡುಪಿ ಇಲ್ಲಿಯ ವಾರ್ಷಿಕೋತ್ಸವವು ಸಂಭ್ರಮದಿಂದ ಜ 04 ರಂದು ಶನಿವಾರ ಜರುಗಿತು. ಈ ಸಂದರ್ಭದಲ್ಲಿ ವಿಜ್ಞಾನ ಮತ್ತು ಗಣಿತ ಮೇಳ ಇದರ ಪ್ರದರ್ಶನವನ್ನು ನಿವೃತ್ತ ಶಿಕ್ಷಕಿ…
ಕನ್ನಡದ ಖ್ಯಾತ ಸಾಹಿತಿ ಡಾ. ನಾ ಡಿಸೋಜಾ (87) ವಿಧಿವಶ

ಕನ್ನಡದ ಖ್ಯಾತ ಸಾಹಿತಿ ಡಾ. ನಾ ಡಿಸೋಜಾ (87) ವಿಧಿವಶ

ಮಂಗಳೂರು, ಜನವರಿ 05, 2025: ಕನ್ನಡ ಸಾಹಿತ್ಯ ಮತ್ತು ಸಿನಿಮಾ ಎರಡೂ ಕ್ಷೇತ್ರಗಳಲ್ಲಿ ಪೂರ್ವ ಪರಂಪರೆಯನ್ನು ಸೃಷ್ಟಿಸಿರುವ ಕನ್ನಡದ ಖ್ಯಾತ ಸಾಹಿತಿ ಹಾಗೂ ವಿಚಾರವಾದಿ ಡಾ.ನಾ ಡಿಸೋಜಾ ಅವರು 87ನೇ ವಯಸ್ಸಿನಲ್ಲಿ ಆದಿತ್ಯವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸಾಹಿತ್ಯ ಲೋಕದಲ್ಲಿ…
ಉಪ್ಪೂರು ಸಹಕಾರಿ ಸಂಘಕ್ಕೆ ದಾಖಲೆಯ ಗೆಲುವಿನ ಸಾಧನೆ

ಉಪ್ಪೂರು ಸಹಕಾರಿ ಸಂಘಕ್ಕೆ ದಾಖಲೆಯ ಗೆಲುವಿನ ಸಾಧನೆ

ಉಡುಪಿ, 4 ಜನವರಿ 2025: ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರುಗಳ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಎನ್ ರಮೇಶ್ ಶೆಟ್ಟಿ, ಕೃಷ್ಣಪ್ಪ ಪೂಜಾರಿ, ಹೂವಯ್ಯ ಸೇವೆಗಾರ್ ಇವರ ನೇತೃತ್ವದ ಎಲ್ಲಾ 13…
ಮಾನಸಿಕ ಅಸ್ವಸ್ಥನ ರಕ್ಷಣೆ: ಸೂಚನೆ.

ಮಾನಸಿಕ ಅಸ್ವಸ್ಥನ ರಕ್ಷಣೆ: ಸೂಚನೆ.

ಉಡುಪಿ ಅಂಬಲಪಾಡಿ ದೇವಸ್ಥಾನದ ವಠಾರದಲ್ಲಿ ಮಾನಸಿಕ ಅಸ್ವಸ್ಥ ಯುವಕನೊಬ್ಬ ಕಳೆದೆರಡು ದಿನಗಳಿಂದ ಆಹಾರವನ್ನು ಸೇವಿಸದೆ ಇದ್ದವನನ್ನು ವಿಶು ಶೆಟ್ಟಿಯವರು ರಕ್ಷಿಸಿ ಕೊಳಲಗಿರಿಯ ಹೋಂ ಡಾಕ್ಟರ್ ಫೌಂಡೇಶನ್ ನ ಆಶ್ರಮ ಸ್ವರ್ಗದಲ್ಲಿ ದಾಖಲಿಸಿದ್ದಾರೆ. ಯುವಕ ವಿನೋದ್ ಮೇಸ್ತ(29) ಹೊನ್ನಾವರ ಮೂಲದವನಾಗಿದ್ದು ಮನೆಯವರಲ್ಲಿ ಕೋಪಗೊಂಡು…
ವಿ.ವಿ. ಕಾಲೇಜು ಹಾಗೂ ಪಿ.ಎ ಪ್ರಥಮ ದರ್ಜೆ ಕಾಲೇಜಿನ ನಡುವೆ ಒಡಂಬಡಿಕೆ

ವಿ.ವಿ. ಕಾಲೇಜು ಹಾಗೂ ಪಿ.ಎ ಪ್ರಥಮ ದರ್ಜೆ ಕಾಲೇಜಿನ ನಡುವೆ ಒಡಂಬಡಿಕೆ

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಪಿ.ಎ ಪ್ರಥಮ ದರ್ಜೆ ಕಾಲೇಜು, ನಡುಪದವು, ಕೊಣಾಜೆ ಇವುಗಳ ಆಶ್ರಯದಲ್ಲಿ ಗ್ರಾಹಕ ಹಿತರಕ್ಷಣೆ ಮತ್ತು ಹಕ್ಕುಗಳಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯ ಕಾಲೇಜು ಮತ್ತು ಪಿ.ಎ ಪ್ರಥಮ ದರ್ಜೆ…