ಅಸಹಾಯಕ ವೃದ್ಧನಿಗೆ ಆಶ್ರಯ ನೀಡಿದ ಹೋಂ ಡಾಕ್ಟರ್ ಫೌಂಡೇಷನ್ : ವಿಶು ಶೆಟ್ಟಿ ಅವರಿಂದ ಮಾನವೀಯ ಸ್ಪಂದನೆ

ಅಸಹಾಯಕ ವೃದ್ಧನಿಗೆ ಆಶ್ರಯ ನೀಡಿದ ಹೋಂ ಡಾಕ್ಟರ್ ಫೌಂಡೇಷನ್ : ವಿಶು ಶೆಟ್ಟಿ ಅವರಿಂದ ಮಾನವೀಯ ಸ್ಪಂದನೆ

Udupi, 3 January 2025: ವೃದ್ಧಾಪ್ಯದ ದೆಸೆಯಿಂದ ಜೀವನ ನಡೆಸಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಉಡುಪಿಯ ಹೋಮ್ ಡಾಕ್ಟರ್ ಫೌಂಡೇಶನ್ ನಡೆಸುವ ಸ್ವರ್ಗ ಆಶ್ರಮಕೆ ದಾಖಲಿಸಿದ್ದಾರೆ. ಹಿರಿಯಡ್ಕ ಮೂಲದ ಮಂಜುನಾಥ ಜೋಗಿ (78)…
ಡಿಜಿಟಲ್ ಯುಗದಲ್ಲಿ ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ಶ್ರೀಧರ್ ಎನ್ಕಮಜೆ

ಡಿಜಿಟಲ್ ಯುಗದಲ್ಲಿ ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ಶ್ರೀಧರ್ ಎನ್ಕಮಜೆ

ಮಂಗಳೂರು, ಜನವರಿ 2,2025: ಪ್ರತಿಯೊಬ್ಬರೂ ಕಾನೂನಿನ ಚೌಕಟ್ಟಿನ ಒಳಗೆ ಬದುಕುತ್ತಿದ್ದೇವೆ. ಹಾಗಾಗಿ ಗ್ರಾಹಕ ಹಿತರಕ್ಷಣಾ ಕಾನೂನಿನ ಬಗೆಗೆ ಜಾಗೃತಿ ಹೊಂದಿರುವುದು ಈ ಹೊತ್ತಿನ ಅಗತ್ಯ ಎಂದು ಮಂಗಳೂರು ಬಾರ್ ಅಸೋಸಿಯೇಶನ್ನ ಮಾಜಿ ಸಾಮಾನ್ಯ ಕಾರ್ಯದರ್ಶಿ ಶ್ರೀಧರ್ ಎನ್ಕಮಜೆ ಹೇಳಿದರು. ನಗರದ ವಿಶ್ವವಿದ್ಯಾನಿಲಯ…
“ಬಾಲ – ಯುಗ್ಮ ನೃತ್ಯ” ಕಾರ್ಯಕ್ರಮ

“ಬಾಲ – ಯುಗ್ಮ ನೃತ್ಯ” ಕಾರ್ಯಕ್ರಮ

ಉಡುಪಿ, 1 ಜನವರಿ 2025: ಭರತ ನಾಟ್ಯ ಲಲಿತ ಕಲೆಗಳ ಮೂಲಕ ಮಕ್ಕಳಲ್ಲಿ ಆಚಾರ ವಿಚಾರ ಸಂಸ್ಕೃತಿಗಳ ಅನಾವರಣ: ವಿದ್ವಾನ್ ಶ್ರೀ ರಾಮಚಂದ್ರ ಕೊಡಂಚ. ಶ್ರೀ ಭ್ರಾಮರೀ ನಾಟ್ಯಾಲಯ ಅಮ್ಮುಂಜೆ ಉಪ್ಪೂರು ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನಡೆದ…
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಮ್.ಎ. ಮೌಲಾ ಆಯ್ಕೆ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಮ್.ಎ. ಮೌಲಾ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಮೌಲಾ ಉಡುಪಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮಹಾಸಭೆಯಲ್ಲಿ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.…
ಸಿ ಎ ಅಂತಿಮ ಪರೀಕ್ಷೆಯಲ್ಲಿ ಬಾರ್ಕೂರಿನ ಶಮಾ ಕುಂದರ್ ಉತ್ತೀರ್ಣ

ಸಿ ಎ ಅಂತಿಮ ಪರೀಕ್ಷೆಯಲ್ಲಿ ಬಾರ್ಕೂರಿನ ಶಮಾ ಕುಂದರ್ ಉತ್ತೀರ್ಣ

ಸಿಎ ನರಸಿಂಹ ನಾಯಕ್ ಉಡುಪಿ, ಇವರ ಮಾರ್ಗದರ್ಶನದಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ನವೆಂಬರ್ 2024 ನೇ ಸಾಲಿನ ಸಿ ಎ ಅಂತಿಮ ಪರೀಕ್ಷೆಯಲ್ಲಿ ಬಾರ್ಕೂರಿನ ಶಮಾ ಕುಂದರ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಇವರು ರಮೇಶ್ ಎಂ…
ಉಡುಪಿ | ನಮ್ಮ ಕರ್ನಾಟಕ ನಡೆದ 50 ಹೆಜ್ಜೆ: ಮುಂದಿನ ನಡೆ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್‌ಆಪ್ ಬಿಡುಗಡೆ

ಉಡುಪಿ | ನಮ್ಮ ಕರ್ನಾಟಕ ನಡೆದ 50 ಹೆಜ್ಜೆ: ಮುಂದಿನ ನಡೆ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್‌ಆಪ್ ಬಿಡುಗಡೆ

ಸಮಗ್ರ ಕರ್ನಾಟಕದ ಐವತ್ತು ವರ್ಷಗಳ ಇತಿಹಾಸವನ್ನು ತಿಳಿಸುವಂತಹ ಮತ್ತು ಸಮಸ್ತ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡುವಂತಹ ಸಂಗ್ರಹ ಯೋಗ್ಯ ಪುಸ್ತಕ ಈ ದಿನ ಡಾಮ್ ಕಾಮ್ ತಂಡ ಹೊರತಂದಿದೆ ಕರ್ನಾಟಕದ ಇತಿಹಾಸಕ್ಕೆ ಸಂಬಂಧಿಸಿದ ಕೆಲವೊಂದು ಲೇಖನಗಳು ಪ್ರಕಟವಾಗಿರಬಹುದು ಆದರೆ ಸಮಗ್ರ ಕರ್ನಾಟಕದ…
ವಡ್ಡರ್ಸೆ ರಘುರಾಮ್ ಶೆಟ್ಟಿ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ವಡ್ಡರ್ಸೆ ರಘುರಾಮ್ ಶೆಟ್ಟಿ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ಕೋಟ, ಡಿಸೆಂಬರ್ 29,2024: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ ೨೦೨೪ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡ ಪ್ರಭಾ ಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ…
ನವೀನ್ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025”

ನವೀನ್ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025”

ಉಡುಪಿ, 29 ಡಿಸೆಂಬರ್ 2024: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ 'ವಿಶ್ವಪ್ರಭಾ ಪುರಸ್ಕಾರ - 2025’ ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ…
ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ

ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ

ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್‌ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್‌ ಪೊಲೀಸ್‌ ಸಬ್‌ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದು ಇನ್ನಷ್ಟೇ ನೇಮಕಾತಿ ಆಗಬೇಕಾಗಿದೆ. ತನ್ನ ಪ್ರಾಥಮಿಕ…
ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ. ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ…