ತಾಲೂಕು ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಮಿಂಚಿನ ಆಟದ ಮೂಲಕ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ 22 ವಿದ್ಯಾರ್ಥಿಗಳು.

ತಾಲೂಕು ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಮಿಂಚಿನ ಆಟದ ಮೂಲಕ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ 22 ವಿದ್ಯಾರ್ಥಿಗಳು.

ಕಿರೀಮಂಜೇಶ್ವರ : ಸೆಪ್ಟೆಂಬರ್ 09ರಂದು ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೆಯೇ…
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ನಿವ್ವಳ ಲಾಭ ರೂ. 15 . 47 ಕೋಟಿ, ಡಿವಿಡೆಂಡ್ ಶೇ.15 ಘೋಷಣೆ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ನಿವ್ವಳ ಲಾಭ ರೂ. 15 . 47 ಕೋಟಿ, ಡಿವಿಡೆಂಡ್ ಶೇ.15 ಘೋಷಣೆ

ಉಡುಪಿ : ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯು ದಿನಾಂಕ 07-09-2025ರ ರವಿವಾರದಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್…
ಸೆ.11) ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ (ನಿ.) ಇದರ ವಾರ್ಷಿಕ ಮಹಾಸಭೆ..!

ಸೆ.11) ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ (ನಿ.) ಇದರ ವಾರ್ಷಿಕ ಮಹಾಸಭೆ..!

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ (ನಿ.) ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.11 ರಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಭಾಭವನದಲ್ಲಿ ಬ್ಯಾಂಕ್ ನ ಅಧ್ಯಕ್ಷ ಯಚ್ ಜಗನ್ನಾಥ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸದಸ್ಯರು ಕ್ಲಪ್ತ ಸಮಯಕ್ಕೆ ಆಗಮಿಸಿ…
ವಿಶ್ವ ಆತ್ಮಹತ್ಯ ತಡೆ ದಿನಾಚರಣೆ

ವಿಶ್ವ ಆತ್ಮಹತ್ಯ ತಡೆ ದಿನಾಚರಣೆ

ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆದಿನಾಂಕ 10.09.2025 ರಂದು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆಯನ್ನು ಆಚರಿಸಲಾಯಿತು. ತನ್ನಿಮಿತ್ತ ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಹಾಗೂ ಡಾ ಎ.ವಿ ಬಾಳಿಗ ಸ್ಮಾರಕ…
ಶ್ರೀ ನಾರಾಯಣಗುರು ಉದ್ಯಾನವನ ನಿರ್ಮಾಣ ಐತಿಹಾಸಿಕ ನಿರ್ಧಾರ : ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ

ಶ್ರೀ ನಾರಾಯಣಗುರು ಉದ್ಯಾನವನ ನಿರ್ಮಾಣ ಐತಿಹಾಸಿಕ ನಿರ್ಧಾರ : ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ

ಉಡುಪಿ : ಶ್ರೀ ನಾರಾಯಣ ಗುರುಗಳ ಆಶಯದಂತೆ ಶ್ರೀ ನಾರಾಯಣ ಗುರು ಉದ್ಯಾನವನ ನಿರ್ಮಾಣ ಒಂದು ಐತಿಹಾಸಿಕ ನಿರ್ಧಾರವಾಗಿದೆ. ಶ್ರೀ ನಾರಾಯಣ ಗುರು ಯುವ ವೇದಿಕೆಯ ಇಂತಹ ಸಮಾಜಮುಖಿ ಕೆಲಸಗಳು ಸಮಾಜಕ್ಕೂ ಕೂಡ ಉತ್ತಮ ಸಂದೇಶವಾಗಿದೆ. ಜಾತಿಪೀಡಿತ ಸಮಾಜದಲ್ಲಿ ಸಾಮಾಜಿಕ ಸಮಾನತೆಯ…
ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಮೊಂತಿ ಹಬ್ಬ (ತೆನೆಹಬ್ಬ)ದ ಆಚರಣೆ

ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ಮೊಂತಿ ಹಬ್ಬ (ತೆನೆಹಬ್ಬ)ದ ಆಚರಣೆ

ಉಡುಪಿ, ಸೆಪ್ಟೆಂಬರ್ 08 2025: ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿಯಲ್ಲಿ ತೆನೆಹಬ್ಬ ಮೊಂತಿ ಹಬ್ಬದ ಆಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಹಬ್ಬದ ಬಲಿಪೂಜೆಯನ್ನು ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲರು ಧರ್ಮಗುರುಗಳಾದ ವಂದನೀಯ ಡೊಮಿನಿಕ್ ಸುನಿಲ್ ಲೋಬೊ ಹಾಗೂ ಸಹ ಯಾಜಕರಾಗಿ ಚರ್ಚಿನ ಧರ್ಮಗುರುಗಳಾದ…
ಕೋಲ್ಕತ್ತಾದ ಸಂತ ಮದರ್ ತೆರೇಸಾರವರ ಪುಣ್ಯಸ್ಮರಣೆಯ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಕಥೊಲಿಕ್ ಸಭಾ ಘಟಕವು ಚರ್ಚಿನಲ್ಲಿರುವ ಹಿರಿಯರು ಮತ್ತು ಅಸ್ವಸ್ಥರ ಭೇಟಿ ನೀಡಿದರು

ಕೋಲ್ಕತ್ತಾದ ಸಂತ ಮದರ್ ತೆರೇಸಾರವರ ಪುಣ್ಯಸ್ಮರಣೆಯ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಕಥೊಲಿಕ್ ಸಭಾ ಘಟಕವು ಚರ್ಚಿನಲ್ಲಿರುವ ಹಿರಿಯರು ಮತ್ತು ಅಸ್ವಸ್ಥರ ಭೇಟಿ ನೀಡಿದರು

ಕೋಲ್ಕತ್ತಾದ ಸಂತ ಮದರ್ ತೆರೇಸಾರವರ ಪುಣ್ಯಸ್ಮರಣೆಯ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಕಥೊಲಿಕ್ ಸಭಾ ಘಟಕವು ಚರ್ಚಿನಲ್ಲಿರುವ ಹಿರಿಯರು ಮತ್ತು ಅಸ್ವಸ್ಥರ ಭೇಟಿಯ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ನಡೆಸಿತು. ಸತತ 28 ವರ್ಷಗಳಿಂದ ನಡೆಯುವ ಈ ಕಾರ್ಯಕ್ರಮದ ನೇತೃತ್ವವನ್ನು…
ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ.

ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ.

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ “ಗುರುದೇವೋಭವ” ಕಾರ್ಯಕ್ರಮಆಚರಿಸಲಾಯಿತು. ಪ್ರಾರ್ಥನೆಯೊಂದಿಗೆ ಆರಂಭಿಸಿ, ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಲಾಯಿತು. ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ…
ನುಡಿದಂತೆ ನಡೆಯುತ್ತಿರುವ ಉಪ್ಪೂರು 1ನೇ ವಾರ್ಡ್ ಅಭಿವೃದ್ಧಿ ಸಮಿತಿ…

ನುಡಿದಂತೆ ನಡೆಯುತ್ತಿರುವ ಉಪ್ಪೂರು 1ನೇ ವಾರ್ಡ್ ಅಭಿವೃದ್ಧಿ ಸಮಿತಿ…

ನುಡಿದಂತೆ ನಡೆಯುತ್ತಿರುವ ಉಪ್ಪೂರು 1ನೇ ವಾರ್ಡ್ ಅಭಿವೃದ್ಧಿ ಸಮಿತಿ… ಈಗಾಗಲೇ ಅಶಕ್ತರಿಗೆ ನೆರವು ಕಾರ್ಯಕ್ರಮದಡಿ ಹಲವು ಅರ್ಹರಿಗೆ ನೆರವು ನೀಡಿರುವ ಉಪ್ಪೂರು 1 ನೇ ವಾರ್ಡ್ ಅಭಿವೃದ್ಧಿ ಸಮಿತಿಯವರು ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಘೋಷಿಸಿದಂತೆ ರಜತ ಸಂಭ್ರಮದಲ್ಲಿರುವ ಕೊಳಲಗಿರಿ ಯುವವಿಚಾರ ವೇದಿಕೆಯ…
ಕಾರ್ಕಳ: ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ನೂತನವಾಗಿ ಉದ್ಘಾಟನೆಗೊಂಡ ಕಾಲೇಜು ಸಭಾಂಗಣದಲ್ಲಿ ಶಿಕ್ಷಕರ ರಕ್ಷಣಾ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು.

ಕಾರ್ಕಳ: ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ನೂತನವಾಗಿ ಉದ್ಘಾಟನೆಗೊಂಡ ಕಾಲೇಜು ಸಭಾಂಗಣದಲ್ಲಿ ಶಿಕ್ಷಕರ ರಕ್ಷಣಾ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು.

ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ಎಲ್. ಭೋಜೇಗೌಡ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ದೀಪ ಬೆಳಗಿಸಿ ಮಾತನಾಡಿದ ಅವರು, "ಪ್ರಸ್ತುತ ಸಮಾಜವು ತನ್ನ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದೆ ಮತ್ತು ಪರಿಣಾಮವಾಗಿ, ಶಿಕ್ಷಕ-ವಿದ್ಯಾರ್ಥಿ ಸಂಬಂಧದ ಮೌಲ್ಯವೂ ಕುಸಿಯುತ್ತಿದೆ. ಇಂದಿನ…