ಉಡುಪಿ: ವಿಶ್ವನಾಥ್ ಶೆಣೈ ಅವರಿಂದ ಉಡುಪಿ ಪತ್ರಕರ್ತರ ಸಂಘಕ್ಕೆ ದೇಣಿಗೆ

ಉಡುಪಿ: ವಿಶ್ವನಾಥ್ ಶೆಣೈ ಅವರಿಂದ ಉಡುಪಿ ಪತ್ರಕರ್ತರ ಸಂಘಕ್ಕೆ ದೇಣಿಗೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿರುವ ಉಡುಪಿ ಪತ್ರಿಕಾ ಭವನದ ಅಭಿವೃದ್ಧಿ ಕಾರ್ಯಗಳಿಗೆ ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದರು. ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿಶ್ವನಾಥ್…
ಜಾಗೃತಿ ವಹಿಸುವುದರಿಂದ ಮಾತ್ರ ಹೆಚ್.ಐ.ವಿ ಯಿಂದ ದೂರವಿರಲು ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಜಾಗೃತಿ ವಹಿಸುವುದರಿಂದ ಮಾತ್ರ ಹೆಚ್.ಐ.ವಿ ಯಿಂದ ದೂರವಿರಲು ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಡಿಸೆಂಬರ್ 02 : ಜನಸಾಮಾನ್ಯರು ಹೆಚ್.ಐ.ವಿ ರೋಗದ ಹರಡುವಿಕೆ, ಅದರಿಂದಾಗುವ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಹೊಂದಿ, ಅಗತ್ಯ ಎಲ್ಲಾ ರೀತಿಯಲ್ಲಿ ಮುನ್ನೆಚ್ಚರಿಕೆಯನ್ನು ವಹಿಸಿದ್ದಲ್ಲಿ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ. ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ…
ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿ ಕಾರ್ಯಾಗಾರ : ಸಮಾರೋಪ ಸಮಾರಂಭ

ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿ ಕಾರ್ಯಾಗಾರ : ಸಮಾರೋಪ ಸಮಾರಂಭ

ಉಡುಪಿ, ಡಿಸೆಂಬರ್ 02 : ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ರಾಜ್ಯ ಶಾಸ್ತç ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೇರಣಾ ಪಂಚಾಯತ್…
ಉಡುಪಿ:ಮುಂದಿನ ಎರಡು ದಿನಗಳ ಕಾಲ ಭಾರಿ ಗಾಳಿ, ಮಳೆ ಮುನ್ಸೂಚನೆ

ಉಡುಪಿ:ಮುಂದಿನ ಎರಡು ದಿನಗಳ ಕಾಲ ಭಾರಿ ಗಾಳಿ, ಮಳೆ ಮುನ್ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿಭಾಗದಲ್ಲಿಯೂ ಇದರ ಪರಿಣಾಮ ಇರುವುದರಿಂದ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ…
ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ : ಡಾ. ಗಣನಾಥ ಎಕ್ಕಾರು ಅವರಿಗೆ ಸನ್ಮಾನ

ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ : ಡಾ. ಗಣನಾಥ ಎಕ್ಕಾರು ಅವರಿಗೆ ಸನ್ಮಾನ

ಉಡುಪಿ, ಡಿಸೆಂಬರ್ 01 : ಗೋವಾದ ಕೊಂಕಣ ರೈಲ್ವೆ ಕನ್ನಡ ಅಭಿಮಾನಿ ಬಳಗದಿಂದ ಗೋವಾದ ಮಡಗಾಂವಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಶಿಕ್ಷಣ, ಜಾನಪದ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಜಾನಪದ ವಿದ್ವಾಂಸ, ಚಿಂತಕ ಭಾರತೀಯ ರೆಡ್ಕ್ರಾಸ್…
AICS ಮಟ್ಟದ ಖೋ-ಖೋ ಟೂರ್ನಮೆಂಟ್‌ನಲ್ಲಿ ಟ್ರಿನಿಟಿ ಸೆಂಟ್ರಲ್ ಶಾಲೆಯ ಸಾಧನೆ

AICS ಮಟ್ಟದ ಖೋ-ಖೋ ಟೂರ್ನಮೆಂಟ್‌ನಲ್ಲಿ ಟ್ರಿನಿಟಿ ಸೆಂಟ್ರಲ್ ಶಾಲೆಯ ಸಾಧನೆ

ಉಡುಪಿ, 24 ನವೆಂಬರ್ 2024: ಟ್ರಿನಿಟಿ ಸೆಂಟ್ರಲ್ ಶಾಲೆ, ಪೆರಂಪಳ್ಳಿಯ ಖೋ-ಖೋ ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸಿವೆ. ಶಾಲೆಯ ತಂಡಗಳು ಮತ್ತು ವೈಯಕ್ತಿಕ ಆಟಗಾರರು, ಶನಿವಾರ, 23 ನವೆಂಬರ್ 2024 ರಂದು ಲೂರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆ ಕಣಜಾರ್‌ನಲ್ಲಿ ನಡೆದ AICS…
ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದ ಮೆರವಣಿಗೆ

ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದ ಮೆರವಣಿಗೆ

ಉಡುಪಿ: ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದ ಮೆರವಣಿಗೆ ಇವತ್ತು ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಜಪಸರ ಪ್ರಾರ್ಥನೆ, ಬಳಿಕ 3.30ಕ್ಕೆ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ಜರುಗಲಿದ್ದು, ಬಳಿಕ…
ನವೆಂಬರ್ 24 : ಉದ್ಯಾವರದಲ್ಲಿ ಎಚ್ ಪಿ ಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ

ನವೆಂಬರ್ 24 : ಉದ್ಯಾವರದಲ್ಲಿ ಎಚ್ ಪಿ ಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ

ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್ ಪಿ ಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ. 25…
ಕರ್ನಾಟಕದ ಮೊದಲ ಮಂಗಳಮುಖಿ ಡ್ರೈವರ್

ಕರ್ನಾಟಕದ ಮೊದಲ ಮಂಗಳಮುಖಿ ಡ್ರೈವರ್

ಉಡುಪಿಯ ಕಾವೇರಿ ಎಂಬುವ ಮಂಗಳಮುಖಿಯೊಬ್ಬರು ಕೆಲಸಕ್ಕಾಗಿ ತುಂಬಾ ಅಲೆದಾಡಿದ್ದಾರೆ ಯಾರು ಕೂಡ ಕೆಲಸ ಕೊಡಲಿಲ್ಲಕೊನೆಗೆ ಆಟೋ ಖರೀದಿ ಮಾಡಿ, ಡ್ರೈವರಾಗಿ ಕೆಲಸ ಮಾಡುತ್ತಿದ್ದಾರೆ ಇವರು ಕರ್ನಾಟಕದ ಮೊದಲ ಮಂಗಳಮುಖಿ ಡ್ರೈವರ್ ಆಗಿದ್ದಾರೆ
ಕುಂದಾಪುರ ಇನ್ನೋವಾ ಕಾರಿಗೆ ಲಾರಿ ಡಿಕ್ಕಿ

ಕುಂದಾಪುರ ಇನ್ನೋವಾ ಕಾರಿಗೆ ಲಾರಿ ಡಿಕ್ಕಿ

ಕುಂದಾಪುರ,20 ನವೆಂಬರ್ 2024: ಹಿಮ್ಮುಖವಾಗಿ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಗೋವದಿಂದ ಕೇರಳಕ್ಕೆ ಬರುತ್ತಿದ್ದ ಇನ್ಸುಲೇಟರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಏಳು ಜನರ ಪೈಕಿ ಏಳೂ ಜನ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಇನ್ಸುಲೇಟರ್ ವಾಹನದಲ್ಲಿದ್ದ…