ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹ್ಯಾಂಡ್ ಬಾಲ್ ಮೈಸೂರು ಮಟ್ಟಕ್ಕೆ ಆಯ್ಕೆ

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹ್ಯಾಂಡ್ ಬಾಲ್ ಮೈಸೂರು ಮಟ್ಟಕ್ಕೆ ಆಯ್ಕೆ

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಶ್ರೀನಿತಾ. ಎಸ್. ಕಾಮತ್ ಹ್ಯಾಂಡ್ ಬಾಲ್ ನಲ್ಲಿ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯಿತಿ ಉಡುಪಿ ವತಿಯಿಂದ ನಡೆದ…
90ನೇ ವರ್ಷದ ನವರಾತ್ರಿ ಉತ್ಸವ ‘ಪುತ್ತೂರು ಶಾರದೋತ್ಸವ’ (ಅಕ್ಟೋಬರ್ 3 ರಿಂದ 12)

90ನೇ ವರ್ಷದ ನವರಾತ್ರಿ ಉತ್ಸವ ‘ಪುತ್ತೂರು ಶಾರದೋತ್ಸವ’ (ಅಕ್ಟೋಬರ್ 3 ರಿಂದ 12)

Puttur, October 1, 2024: ಕಳೆದ ವರ್ಷದಿಂದ ಮತ್ತೆ ಪುತ್ತೂರು ಶಾರದೋತ್ಸವದ ದತ್ತ ವೈಭವ ಮರು ಸೃಷ್ಟಿಯಾಗುತ್ತಿದ್ದು 90ನೇ ವರ್ಷದ ನವರಾತ್ರಿ ಉತ್ಸವ 'ಪುತ್ತೂರು ಶಾರದೋತ್ಸವ' ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅಕ್ಟೋಬರ್ 3ರಿಂದ 12ರವರೆಗೆ…
ಐಸಿವೈಎಂ ಉಡುಪಿಯ ಧರ್ಮಪ್ರಾಂತ್ಯದ ವತಿಯಿಂದ ‘ಯುವ ದಬಾಜೊ 2024’ / ‘Yuva Dabazo 2024’

ಐಸಿವೈಎಂ ಉಡುಪಿಯ ಧರ್ಮಪ್ರಾಂತ್ಯದ ವತಿಯಿಂದ ‘ಯುವ ದಬಾಜೊ 2024’ / ‘Yuva Dabazo 2024’

Udupi, 01 October 2024: ಚರ್ಚ್‌ನಲ್ಲಿ 'ಯುವ ದಬಾಜೋ 2024' (Yuva Dabazo 2024) ಎಂಬ ಯಶಸ್ವಿ ಉಡುಪಿ ಧರ್ಮಪ್ರಾಂತ್ಯದ ಯುವ ಸಮ್ಮೇಳನವನ್ನು ಆಯೋಜಿಸಿತು. ಈ ವಾರ್ಷಿಕ ಕಾರ್ಯಕ್ರಮವು ಜಿಲ್ಲೆಯ ವಿವಿಧ ಧರ್ಮಕೇಂದ್ರಗಳಿಂದ ಯುವಕರನ್ನು ಒಟ್ಟುಗೂಡಿಸಿ ಪ್ರತಿಭಾ ಪ್ರದರ್ಶನ ಮತ್ತು ಯುವಕರ ನಡುವೆ…
ಕುಂದಾಪುರ: ಟಿಪ್ಪ‌ರ್ ಡಿಕ್ಕಿ ಹೊಡೆದು  ವಿದ್ಯಾರ್ಥಿ ಮೃತ್ಯು.

ಕುಂದಾಪುರ: ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು.

ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ನಡೆದಿದೆ.
ಎಸ್ಎಮ್ ಎಸ್ ಕಾಲೇಜು ಬ್ರಹ್ಮಾವರ ಸ್ವಚ್ಛತಾ ಆಂದೋಲನ

ಎಸ್ಎಮ್ ಎಸ್ ಕಾಲೇಜು ಬ್ರಹ್ಮಾವರ ಸ್ವಚ್ಛತಾ ಆಂದೋಲನ

ಸ್ವಚ್ಚ ಭಾರತ್ ಅಭಿಯಾನಕ್ಕೆ ಅಡಿಯಲ್ಲಿ ಎಸ್‌ಎಮ್‌ಎಸ್‌ ಕಾಲೇಜು ಬ್ರಹ್ಮಾವರವು ಸ್ವಚ್ಛತಾ ಆಂದೋಲನವನ್ನು ಸೆಪ್ಟೆಂಬರ್ 30, 2024 ರಂದು ಆಯೊಜಿಸಿತು . ಈ ಕಾರ್ಯಕ್ರಮವನ್ನು ಕಾಲೇಜಿನ IQAC, ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC), ರಾಷ್ಟ್ರೀಯ ಸೇವಾ ಯೋಜನೆ (NSS),ರೋಟರಿ ಕ್ಲಬ್ ಬ್ರಹ್ಮಾವರ, ಲಯನ್ಸ್…
ವಿದ್ಯುನ್ ಆರ್.ಹೆಬ್ಬಾರ್ ಗೆ “ಗ್ರಾಂಡ್ ಟೈಟಲ್” ಅಂತರಾಷ್ಟ್ರೀಯ ಪ್ರಶಸ್ತಿ

ವಿದ್ಯುನ್ ಆರ್.ಹೆಬ್ಬಾರ್ ಗೆ “ಗ್ರಾಂಡ್ ಟೈಟಲ್” ಅಂತರಾಷ್ಟ್ರೀಯ ಪ್ರಶಸ್ತಿ

ವನ್ಯಜೀವಿ ಛಾಯಾಗ್ರಹಣ ಎಂಬುದು ದೊಡ್ಡ ವರಿಗೆ ಕಷ್ಟದ ಕೆಲಸ ಎಂದೆನಿಸಿರುವಾಗ, ಹತ್ತು ವರ್ಷದವನಾಗಿದ್ದಾಗ ವಿದ್ಯುನ್ ಆರ್. ಹೆಬ್ಬಾರ್ ವನ್ಯಜೀವಿ ಛಾಯಾಗ್ರಹಣದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾನೆ. 2021 ರ "ವೈಲ್ಡ್ ಲೈಫ್ ಫೋಟೋಗ್ರಾಫರ್ ಆಫ್ ದ ಇಯರ್" ಎಂಬ ಅಂತರ್ ರಾಷ್ಟ್ರೀಯ ಛಾಯಾಚಿತ್ರ…
ಉಡುಪಿಯಲ್ಲಿ ಅಕ್ಟೋಬರ್ 2ರಂದು ಬೃಹತ್ ಜಾಥಾ ಮತ್ತು ಜನಜಾಗೃತಿ ಸಮಾವೇಶ

ಉಡುಪಿಯಲ್ಲಿ ಅಕ್ಟೋಬರ್ 2ರಂದು ಬೃಹತ್ ಜಾಥಾ ಮತ್ತು ಜನಜಾಗೃತಿ ಸಮಾವೇಶ

ಉಡುಪಿ, ಸೆಪ್ಟೆಂಬರ್ 30,2024: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಬೆಳಿಗ್ಗೆ ಗಂಟೆ 9ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ರಾಜಾಂಗಣದವರೆಗೆ ‘ಬೃಹತ್ ಜನಜಾಗೃತಿ ಜಾಥಾ’ ಹಾಗೂ 11ಗಂಟೆಗೆ ಉಡುಪಿ ಶ್ರೀ ಕೃಷ್ಣ…
ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಕಾರ್ಕಳ, 30 Sept 2024: ಉಡುಪಿ ಜಿಲ್ಲೆಯ ಕಾರ್ಕಳ - ಧರ್ಮಸ್ಥಳ ಹೆದ್ದಾರಿಯ ಮಧ್ಯೆ ಪಾಜೆಗುಡ್ಡೆ ಬಳಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ. ಬೈಕ್ ಮತ್ತು ಲಾರಿ ಪರಸ್ಪರ ಡಿಕ್ಕಿಯಾಗಿದ್ದು, ಬೈಕ್'ನಲ್ಲಿ ತೆರಳುತ್ತಿದ್ದ ನಾಲ್ವರು…
ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ರನ್ನರ್ ಅಪ್ ಚಾಂಪಿಯನ್

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ರನ್ನರ್ ಅಪ್ ಚಾಂಪಿಯನ್

ಕುಂದಾಪುರ : ಸೆಪ್ಟೆಂಬರ್ 28 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ…