ವಾರ್ನ್ ಮಾಡಿದಕ್ಕೆ ಹತ್ಯೆ,ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು

ವಾರ್ನ್ ಮಾಡಿದಕ್ಕೆ ಹತ್ಯೆ,ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು

ಕೋಲಾರ: ಅವರಿಬ್ಬರೂ ದೂರದ ಸಂಬಂದಿಗಳು ಅದರಲ್ಲೂ ಸ್ನೇಹಿತರು ಮನೆಗೆ ಬೇರುತ್ತಿದ ಸ್ನೇಹಿತ್ ತನ್ನ ಅತ್ತಿಗೆ ಮೇಲೆ ಕಣ್ಣಾಕಿದ ವಿಷಯ ತಿಳಿದು ಎಚ್ಚರಿಕೆ ನೀಡಿದ್ದ ಸ್ನೇಹಿತನ ಎದೆಗೆ ಚೂರಿ ಹಾಕಿ ಕೊಲೆ ಮಾಡಿರುವoತಹ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ ರೋಹಿದ್ ಅಲಿಯಾಸ್…
ಅಂತರ್ ರಾಜ್ಯ ಮಟ್ಟದ ಮಹಿಳಾ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್ಎಮ್ಎಸ್ ಟೈಗರ್ಸ್ ತಂಡಕ್ಕೆ ಪ್ರಶಸ್ತಿ

ಅಂತರ್ ರಾಜ್ಯ ಮಟ್ಟದ ಮಹಿಳಾ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್ಎಮ್ಎಸ್ ಟೈಗರ್ಸ್ ತಂಡಕ್ಕೆ ಪ್ರಶಸ್ತಿ

ಬ್ರಹ್ಮಾವರ, 29 ಅಕ್ಟೋಬರ್ 2024: ದಿನಾಂಕ 20-10-2024 ರಿಂದ 24- 10-2024 ರವರೆಗೆ ಮಹಾರಾಷ್ಟ್ರದ ನಾಸಿಕ್‌ನ ಕೋಪರ್ಗಾಂನಲ್ಲಿ ನಡೆದ ಅಂತರ್‌ರಾಜ್ಯ ಮಟ್ಟದ ಮಹಿಳಾ ಹಾರ್ಡ್ ಬಾಲ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್. ಎಮ್. ಎಸ್. ಟೈಗರ್ಸ್ ತಂಡಕ್ಕೆ ಪ್ರಶಸ್ತಿ.…
ಆಸೀಸ್ ಪ್ರವಾಸಕ್ಕೂ ಮುನ್ನ ಅಬ್ಬರಿಸಿದ ಹರ್ಷಿತ್ ರಾಣಾ

ಆಸೀಸ್ ಪ್ರವಾಸಕ್ಕೂ ಮುನ್ನ ಅಬ್ಬರಿಸಿದ ಹರ್ಷಿತ್ ರಾಣಾ

ಐಪಿಎಲ್‌ನಲ್ಲಿ ವಿವಾದಕ್ಕೆ ಸಿಲುಕಿದ್ದ ಹರ್ಷಿತ್ ರಾಣಾ, ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ರಣಜಿ ಪಂದ್ಯದಲ್ಲಿ 5 ವಿಕೆಟ್‌ ಪಡೆದ ರಾಣಾ ಬ್ಯಾಟಿಂಗ್‌ನಲ್ಲಿ 59 ರನ್ ಗಳಿಸಿದ್ದಾರೆ. ಕೆಲವೇ ಕೆಲವು ತಿಂಗಳ…
ಮಂಗಳೂರು ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಪ್ರತಿಶ್ ಶೆಟ್ಟಿ ಕಾರ್ಯದರ್ಶಿಯಾಗಿ ಸೃಜನ್ ರೈ ಆಯ್ಕೆ

ಮಂಗಳೂರು ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಪ್ರತಿಶ್ ಶೆಟ್ಟಿ ಕಾರ್ಯದರ್ಶಿಯಾಗಿ ಸೃಜನ್ ರೈ ಆಯ್ಕೆ

ಪುತ್ತೂರು: ಮಂಗಳೂರು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದ ಪುತ್ತೂರು ಜಿಲ್ಲೆಯ ಉಪಾಧ್ಯಕ್ಷರಾಗಿ ಪೇರ್ನೆ ಕೇದಗೆ ಪ್ರತಿಶ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಸೃಜನ್ ರೈ ಪುತ್ತೂರು ಆಯ್ಕೆಯಾಗಿದ್ದಾರೆ
ಅಳಕೆ ಮಜಲು ಶ್ರೀ ಶಾರದಾಂಬ ಭಜನ ಮಂಡಳಿಯ ನೂತನ ಆಡಳಿತ ಸಮಿತಿ ರಚನೆ

ಅಳಕೆ ಮಜಲು ಶ್ರೀ ಶಾರದಾಂಬ ಭಜನ ಮಂಡಳಿಯ ನೂತನ ಆಡಳಿತ ಸಮಿತಿ ರಚನೆ

ಶ್ರೀ ಶಾರದಾಂಬ ಭಜನಾ ಮಂಡಳಿ ರಿ ಅಶೋಕ್ ನಗರ ಅಳಕೆಮಜಲು ಇದರ ವಾರ್ಷಿಕ ಲೆಕ್ಕ ಪತ್ರ ಮಂಡನೆ ಮತ್ತು ನೂತನ ಸಮಿತಿಯ ಭಜನಾ ಮಂಡಳಿಯ ಅಧ್ಯಕ್ಷರಾದ ಜಗದೀಶ್ ಪೂಜಾರಿ ಮತ್ತು ಗೌರವ ಸಲಹೆಗಾರರ ರಾಜಾರಾಮ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನೇಮಿಸಲಾಯಿತು. ಭಜನ…
ಉಪ್ಪೂರು 1ನೇ ವಾರ್ಡ್ ಸಮಿತಿ ಕೊಳಲಗಿರಿ ಹಾಗೂ ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು ಇವರ ಜಂಟಿ ಸಹಯೋಗದಲ್ಲಿ ಗೂಡುದೀಪ ಸ್ಪರ್ಧೆ ಹಾಗೂ ದೀಪಾವಳಿ ಆಚರಣೆ

ಉಪ್ಪೂರು 1ನೇ ವಾರ್ಡ್ ಸಮಿತಿ ಕೊಳಲಗಿರಿ ಹಾಗೂ ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು ಇವರ ಜಂಟಿ ಸಹಯೋಗದಲ್ಲಿ ಗೂಡುದೀಪ ಸ್ಪರ್ಧೆ ಹಾಗೂ ದೀಪಾವಳಿ ಆಚರಣೆ

ಒಂದನೇ ವಾರ್ಡ್ ಸಮಿತಿ ಕೊಳಲಗಿರಿ ವತಿಯಿಂದ ಸಾಂಪ್ರದಾಯಿಕ ಗೂಡುದೀಪ, ವಿವಿಧ ವಿನ್ಯಾಸದ ಗೂಡುದೀಪ ಸ್ಪರ್ಧೆ ಹಾಗೂ ರಜತ ಸಂಭ್ರಮದಲ್ಲಿರುವ ಯುವ ವಿಚಾರ ವೇದಿಕೆ ಕೊಳಲಗಿರಿ ವತಿಯಿಂದ ದೀಪಾವಳಿ ಹಬ್ಬದ ಆಚರಣೆ ಯುವ ವಿಚಾರ ವೇದಿಕೆ ಸಭಾಂಗಣದಲ್ಲಿ ನಡೆಸಲಾಯಿತು ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ…
ಬೀಡಿ ಕಳವು. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬೀಡಿ ಕಳವು. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು: ಎರಡು ವರ್ಷದ ಹಿಂದೆ ಪುತ್ತೂರಿನ ಬಿಡಿ ಬ್ರಾಂಚ್ ಒಂದರಲ್ಲಿ ಸಾವಿರಾರು ರೂಪಾಯಿ ಮೌಲ್ಯದ ಬಿಡಿ ಕಳವು ಮಾಡಿದ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರಿಸಿಕೊಂಡಿದ್ದು ಪುತ್ತೂರು ಪೊಲೀಸರು ಉಳ್ಳಾಲದಲ್ಲಿ ಬಂಧಿಸಿದ್ದಾರೆ
ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

ಸುಳ್ಯ: ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ರಾಘವನ್ ಕೇದಿಶ್ವರನ್ ಅಲಿಯಾಸ್ ಕೋಳಿ ಕರನ್ ಬಂಧಿತಕಳ್ಳತನ ಪ್ರಕರಣ ಒಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸೂರ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ರಾಘವನ್ ಕೆದಿ ಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆತಂದ…
ಬ್ರಹ್ಮಾವರ ಶ್ರೀ ಗಣೇಶ ಎಲೆಕ್ಟ್ರಾನಿಕ್ಸ್ ದೀಪಾವಳಿ ಲಕ್ಕಿ ಡ್ರಾ ಬಹುಮಾನ ವಿತರಣೆ

ಬ್ರಹ್ಮಾವರ ಶ್ರೀ ಗಣೇಶ ಎಲೆಕ್ಟ್ರಾನಿಕ್ಸ್ ದೀಪಾವಳಿ ಲಕ್ಕಿ ಡ್ರಾ ಬಹುಮಾನ ವಿತರಣೆ

ಬ್ರಹ್ಮಾವರದಲ್ಲಿ ಕಳೆದ 41 ವರ್ಷಗಳಿಂದ ಬ್ರಹ್ಮಾವರದಲ್ಲಿ ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದು ಉತ್ಕೃಷ್ಟ ಗುಣಮಟ್ಟದ ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕಲ್ ಗೃಹೋಪಕರಣಗಳ ಮಾರಾಟಕ್ಕೆ ಹೆಸರುವಾಸಿಯಾದ , ಶ್ರೀ ಗಣೇಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ನಡೆದ ಲಕ್ಕಿ ಡ್ರಾದಲ್ಲಿ ಕೊ ಳಲಗಿರಿಯ ರೊನಾಲ್ಡ್…
ಐ. ಟಿ ಕ್ವಿಜ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಐ. ಟಿ ಕ್ವಿಜ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪುರ, 27 October 2024 : ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ  ಗ್ರಾಮೀಣ ಐ. ಟಿ ಕ್ವಿಜ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್ ಆಚಾರ್ಯ, ದಿಲೀಪ್ ಡಿ . ಕೆ , ಅಬು ಸಲಾಮ್…