Youtube Live services for Weddings/Reception Roce / Mehendi Engagement Holy Communion Baby Shower Cradling Church Events Hindu Divine Events House warming Birthdays Funeral Related Events
ಉಡುಪಿ : ವಿಶ್ವ ರಕ್ತದಾನಿಗಳ ಅಂಗವಾಗಿ ನಡೆದ ರಾಜ್ಯ ಮಟ್ಟದ ರೆಡ್ಕ್ರಾಸ್ ದಿನಾಚರಣೆ ಮತ್ತು ಪುರಸ್ಕಾರ ಸಮಾರಂಭದಲ್ಲಿ ಮಣಿಪಾಲದ ದಂತ ವಿಜ್ಞಾನ ಕಾಲೇಜಿನ ಸಂಶೋಧನಾ ವಿದ್ಯಾರ್ಥಿ ಶ್ರೀ ಕಾರ್ತಿಕ್ ಎಂ. ಅವರಿಗೆ ರಾಜ್ಯ ರೆಡ್ ಕ್ರಾಸ್ನ ರಾಜ್ಯ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.…
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಆಗಿದ್ದ ಹರೀಶ್ ಆರ್.ನಾಯ್ಕ್ ಅವರು ಉಡುಪಿಯ ಸೆನ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ 2014 ಬ್ಯಾಚ್ನ ಪೊಲೀಸ್ ಉಪನಿರೀಕ್ಷಕರಾಗಿರುವ ಹರೀಶ್ ಆರ್. ಅವರು ಈ ಮೊದಲು ಕುಂದಾಪುರ ಪೊಲೀಸ್ ಠಾಣೆ, ಸಖರಾಯಪಟ್ಟಣ, ಕಡೂರು, ಕಡಬ ಪೊಲೀಸ್ ಠಾಣೆಯಲ್ಲಿ…
ಉಡುಪಿ, ಜೂನ್ 17 : ಅಪಘಾತ ಹಾಗೂ ಇನ್ನಿತರ ಕಾಯಿಲೆಗಳಿಂದ ಪ್ರಾಣಾಪಾಯದಲ್ಲಿರುವ ಜೀವ ಉಳಿಸಲು ರಕ್ತದಾನ ಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಜನರು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ…
ಬ್ರಹ್ಮಾವರ| ಶಾಲಾ ಬಸ್ಸಿಗೆ ಹಿಂಬದಿಯಿಂದ ಈಚಾರ್ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು! ಬ್ರಹ್ಮಾವರ: ಶಾಲಾ ಬಸ್ಸಿಗೆ ಹಿಂಬದಿಯಿಂದ ಈಚಾರ್ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಜೂ. 18 ರಂದು ಬುಧವಾರ ಬೆಳಿಗ್ಗೆ ರಾಷ್ಟ್ರೀಯ…
ಉದ್ಯಾವರ : "ಸಮಾಜದಲ್ಲಿ ಬದಲಾವಣೆ ಪ್ರಾಕೃತಿಕ ನಿಯಮ. ಸಾಹಿತ್ಯದಿಂದ ಸಾಕಷ್ಟು ಸಮಾಜಿಕ ಚಳವಳಿಗಳು ರೂಪುಗೊಂಡು, ಕವಿ ಮತ್ತು ಸಾಹಿತಿಗಳು ಸಾಮಾಜಿಕ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ತಮ್ಮ ಬಗ್ಗೆಯೇ ಯೋಚಿಸಲು ಸಮಯವಿಲ್ಲದ ಇಂದಿನ ಒಂದು ನಿಮಿಷದ ರೀಲ್ ಕಾಲದಲ್ಲಿ, ಸಾಹಿತಿ, ಕವಿಗಳು ಸಮಾಜದ ಬಗ್ಗೆ…
ಕರ್ನಾಟಕದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ…
ಉಡುಪಿ, ಜೂನ್ 11: ಒಂದೇ ತರಗತಿಯಿಂದ ಇಬ್ಬರು ಹೆಣ್ಣುಮಕ್ಕಳು ಅಂತರಾಷ್ಟ್ರೀಯ ವೇದಿಕೆಗೆ ಜಪಾನ್ಗೆ ಆಯ್ಕೆಯಾಗಿರುವುದು ದೇಶದ ನಾರಿ ಶಕ್ತಿಗೆ ಲಿಂಗ ಸಮಾನತೆಯನ್ನು ಸಾಧಿಸುವಲ್ಲಿ ಅದ್ಭುತ ಸ್ಫೂರ್ತಿಯಾಗಿದೆ ಮತ್ತು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಸಾಧನೆಗೆ ಕೈಜೋಡಿಸಿದಂತಾಗಿದೆ ಎಂದು ಡಾ. ಕೆ ವಿದ್ಯಾಕುಮಾರಿ…
ರಜತ ಸಂಭ್ರಮದಲ್ಲಿರುವ ಯುವ ವಿಚಾರ ವೇದಿಕೆ ಕೊಳಲಗಿರಿಯ "ಮಳೆಕೊಯ್ಲು" ಕಾರ್ಯಕ್ರಮವನ್ನು ಉದ್ಘಾಟಿಸಿದ ಉಪ್ಪೂರು ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಮಾತನಾಡುತ್ತಾ ಅಂತರ್ಜಾಲ ವೃದ್ಧಿಯ ಬಗ್ಗೆ ಯುವ ವಿಚಾರ ವೇದಿಕೆಯ ಕಾರ್ಯಕ್ರಮ ಶ್ಲಾಘನೀಯವಾಗಿದೆ… ಇಂದಿನ ಯುವಕರು ಅಂತರ್ಜಾಲ ನೆಟ್ವರ್ಕ್ ಬಗ್ಗೆಯೇ ಚಿಂತಿಸುವಾಗ ನಿಮ್ಮ…
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ಮಹಾಸಭೆ ವರದಿಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ಉಡುಪಿ ಇದರ ಮಹಾಸಭೆಯು 27.05.2025 ರಂದು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀಮತಿ. ಜೆಸಿಂತಾ ಡಿ ಸೋಜ…