Posted inಕರಾವಳಿ
ಶ್ರೀ ಪೇಜಾವರ ಮಠದಲ್ಲಿ ನೆರವೇರಿದ ದಸರಾ ದುರ್ಗಾ ನಮಸ್ಕಾರ ಪೂಜೆ
ಮುಂಬಯಿ: ಅ.೧೩: ಸಾಂತಾಕ್ರೂಜ್ ಪೂರ್ವದಲ್ಲಿನ ಪ್ರಭಾತ್ ಕಾಲೋನಿಯಲ್ಲಿನ ಉಡುಪಿ ಶ್ರೀ ಪೇಜಾವರ ಮಠದ (ಮಧ್ವ ಭವನದ) ಮುಂಬಯಿ ಶಾಖೆಯಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ಶರನ್ನವರಾತ್ರಿ ದುರ್ಗಾ ನಮಸ್ಕಾರ ಪೂಜೆ ವಿಜೃಂಭನೆಯಿಂದ ನಡೆಸಲ್ಪಟ್ಟಿತು. ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ವಿಶ್ವಸ್ಥ ಮಂಡಳಿಯ ಡಾ| ಎ.ಎಸ್…