ಸ್ತನ ಕ್ಯಾನ್ಸರ್ ಅರಿವು ಮಾಹಿತಿ

ಸ್ತನ ಕ್ಯಾನ್ಸರ್ ಅರಿವು ಮಾಹಿತಿ

ಬ್ರಹ್ಮಾವರ, Sept 28 2024: ಮಹಿಳಾ ವೇದಿಕೆ ಎಸ್. ಎಮ್. ಎಸ್ ಕಾಲೇಜು ಬ್ರಹ್ಮಾವರ ಹಾಗೂ ಲಯನ್ಸ್ ಹಾಗೂ ಲಿಯೋ ಕ್ಲಬ್ ಬ್ರಹ್ಮಾವರ ಜಂಟಿಯಾಗಿ ಆಯೋಜಿಸಿರುವ ಸ್ತನ ಕ್ಯಾನ್ಸರ್ ಅರಿವು ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಸ್ತುರ್ಭ ಮೆಡಿಕಲ್ ಕಾಲೇಜಿನ ರೆಡಿಯೇಷನ್…
ಶೀಘ್ರದಲ್ಲೇ ಕರಾವಳಿಗೆ ಪ್ರವಾಸಿಗರ ದಂಡು ಹರಿದುಬರುವ ದಿನಗಳು ದೂರವಿಲ್ಲ : ವಾಲ್ಟರ್ ನಂದಳಿಕೆ

ಶೀಘ್ರದಲ್ಲೇ ಕರಾವಳಿಗೆ ಪ್ರವಾಸಿಗರ ದಂಡು ಹರಿದುಬರುವ ದಿನಗಳು ದೂರವಿಲ್ಲ : ವಾಲ್ಟರ್ ನಂದಳಿಕೆ

Mangalore, Sept 27 2024: ಕರಾವಳಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ಬಂದರು, ರೈಲ್ವೇ ಎಲ್ಲವೂ ಇದ್ದರೂ ನಿರೀಕ್ಷಿಸಿದ ಪ್ರವಾಸಿಗರು ಇಲ್ಲಿಗೆ ಬರುತ್ತಿಲ್ಲ. ಕೋಮು ವಿಚಾರಗಳಿಂದ ಪ್ರವಾಸೋದ್ಯಮಕ್ಕೆ ತೊಡಕುಂಟಾಗುತ್ತಿದೆ. ಆದರೆ ಸದ್ಯ ವಿಚಾರಗಳು ನಶಿಸುತ್ತಿದ್ದು, ಶೀಘ್ರದಲ್ಲೇ ಕರಾವಳಿಗೆ ಪ್ರವಾಸಿಗರ ದಂಡು ಹರಿದುಬರುವ…
ಅನನ್ಯ ಸ್ಟುಡಿಯೋ ಮಾಲಕ ಅಶೋಕ್ ಶೆಟ್ಟಿ ಆತ್ಮಹತ್ಯೆ

ಅನನ್ಯ ಸ್ಟುಡಿಯೋ ಮಾಲಕ ಅಶೋಕ್ ಶೆಟ್ಟಿ ಆತ್ಮಹತ್ಯೆ

ಕಾರ್ಕಳ, Sept 27,2024: ಅನನ್ಯ ಸ್ಟುಡಿಯೋ ಮಾಲಕ, ಕುಕ್ಕುಜೆ ಗ್ರಾಮದ ದೊಂಡೆರಂಗಡಿಯ ಅಶೋಕ್ ಶೆಟ್ಟಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್

ಬ್ರಹ್ಮಾವರ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಸ್ನೇಹಾಲಯ ಬ್ರಹ್ಮಾವರ ಇಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ…
ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ, ಹದಿನಾರನೇ ವಾರ್ಷಿಕ ಮಹಾಸಭೆ

ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ, ಹದಿನಾರನೇ ವಾರ್ಷಿಕ ಮಹಾಸಭೆ

ಮುಂಬಯಿ (ಆರ್‌ಬಿಐ), ಸೆ.೨೬: ಸಮಾಜದಲ್ಲಿ ಅಸ್ಮಿತೆಯನ್ನು ತಂದು ಕೊಟ್ಟ ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಬದ್ಧತೆ ತೋರುವುದು ನಮ್ಮ ಕರ್ತವ್ಯ. ಕಲೆ ಮತ್ತು ಸಂಸ್ಕೃತಿಯ ನಡೆ ಒಂದು ಪ್ರದೇಶದ ಸಂಪನ್ನತೆಯನ್ನು ತೋರಿಸುತ್ತದೆ. ಯಾವ ನೆಲದಲ್ಲಿ ಕಲೆ, ಸಂಸ್ಕೃತಿ ಸಂಪನ್ನವಾಗಿರುತ್ತದೋ ಆ ನೆಲ,…
ಮಂಗಳೂರು: ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ ಅಧ್ಯಕ್ಷರಾಗಿ ರೊನಾಲ್ಡ್ ಗೊಮ್ಸ್ ಆಯ್ಕೆ

ಮಂಗಳೂರು: ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ ಅಧ್ಯಕ್ಷರಾಗಿ ರೊನಾಲ್ಡ್ ಗೊಮ್ಸ್ ಆಯ್ಕೆ

ಮಂಗಳೂರು, ಸೆ.27: ಸನ್ರೆ ಪ್ರಾಡಕ್ಟ್ ಪ್ರೈವೆಟ್ ಲಿಮಿಟೆಡ್ ಇದರ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರು, ಮಾಜಿ ಲಯನ್ಸ್‌ ಗವರ್ನರ್ ರೊನಾಲ್ಡ್‌ ಗೋಮ್ಸ್ ಅವರನ್ನು ‘ಕ್ಯಾಥೋಲಿಕ್ ಅಸೋಸಿಯೇಷನ್ ಓಫ್ ಸೌತ್ ಕೆನರಾ’ (CASK) 25-9-2024 ರಂದು ಇದರ 111 ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ…
ಸ್ನೇಹಾಲಯಕ್ಕೆ ದಿನಸಿ ವಸ್ತುಗಳ ವಿತರಣೆ

ಸ್ನೇಹಾಲಯಕ್ಕೆ ದಿನಸಿ ವಸ್ತುಗಳ ವಿತರಣೆ

ಉದ್ಯಾವರ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟನ ಸ್ನೇಹಾಲಯದ ವಿದ್ಯಾರ್ಥಿಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು…
ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರ– ವಾಣಿಜ್ಯ ವಿಭಾಗದ ಚಟುವಟಿಕೆಗಳ ಉದ್ಘಾಟನೆ 2024

ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರ– ವಾಣಿಜ್ಯ ವಿಭಾಗದ ಚಟುವಟಿಕೆಗಳ ಉದ್ಘಾಟನೆ 2024

ಉಡುಪಿ, Sept 25,2024: ಕಾಲೇಜಿಗೆ ಬಂದು ನನ್ನ ಆಲ್ಮಾ ಮೇಟರ್‌ಗೆ ಬರುವುದು ಅದ್ಭುತ ಗೌರವ ಎಂದು 2024 ನೇ ಶೈಕ್ಷಣಿಕ ವರ್ಷದ ವಾಣಿಜ್ಯ ಸಂಘದ ಚಟುವಟಿಕೆಗಳನ್ನು ಉದ್ಘಾಟಿಸಿದ ನಂತರ ವಿದ್ಯಾರ್ಥಿಗಳ ಸಭೆಯನ್ನು ಉದ್ದೇಶಿಸಿ ಸಿ.ಎ. ಸಾಕ್ಷಿ ಮಲ್ಯ ಹೇಳಿದರು. ಇ-ಸಂವಹನ, ಬರವಣಿಗೆ…
ಕರ್ನಾಟಕ ರಕ್ಷಣಾ ವೇದಿಕೆಯ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಆಯ್ಕೆ

ಕರ್ನಾಟಕ ರಕ್ಷಣಾ ವೇದಿಕೆಯ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಆಯ್ಕೆ

ಬ್ರಹ್ಮಾವರ, Sept 25, 2024: ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಯ್ಕೆಯಾದ ಸ್ಟ್ಯಾನಿ ಡಿಸೋಜರವರನ್ನು ಕರ್ನಾಟಕ ರಕ್ಷಣಾ ವೇದಿಕೆಯಾ ಜಿಲ್ಲಾಧ್ಯಕ್ಷರಾದ…
ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಕೆರೆಯಲ್ಲಿ ಪತ್ತೆ

ಬೈಂದೂರು, ಸೆಪ್ಟೆಂಬರ್ 25, 2024: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ನಾಗೇಂದ್ರ (13) ಹಾಗೂ ಮೊಹಮ್ಮದ್ ಶಫಾನ್ (13) ಅವರ ಶವ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಗಳು ಇಬ್ಬರೂ ಬೈಂದೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು. ನಿನ್ನೆ ಮಂಗಳವಾರ ೨೪ ಸಪ್ಟೆಂಬರ್…